• Tag results for Smriti irani

ಕೇಂದ್ರ ಸರ್ಕಾರದ ರಾಜಕೀಯ ವ್ಯವಹಾರಗಳ ಸಮಿತಿಗೆ ಸ್ಮೃತಿ ಇರಾನಿ, ಭೂಪೇಂದರ್ ಯಾದವ್, ಸರ್ಬಾನಂದ ಸೇರ್ಪಡೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ರಾಜಕೀಯ ವ್ಯವಹಾರಗಳ ಎಲ್ಲ ಪ್ರಮುಖ ಸಂಪುಟ ಮಿತಿಯ ಭಾಗವಾಗಿ ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಭೂಪೇಂದರ್ ಯಾದವ್ ಮತ್ತು ಸರ್ಬಾನಂದ ಸೋನೊವಾಲ್ ನೇಮಿಸಿ ಸರ್ಕಾರ ಸಂಪುಟ ಸಮಿತಿಗಳನ್ನು ಪುನರ್ರಚಿಸಿದೆ.

published on : 13th July 2021

ಮುಂದಿನ ಮೂರು ವರ್ಷಗಳಲ್ಲಿ ಏಳು ಮೆಗಾ ಜವಳಿ ಪಾರ್ಕ್ ಸ್ಥಾಪನೆ: ಕೇಂದ್ರ ಸಚಿವೆ ಸ್ಮೃತಿ ಇರಾನಿ

ಜವಳಿ ಉದ್ಯಮ ಜಾಗತಿಕವಾಗಿ ಸ್ಪರ್ಧಾತ್ಮಕವಾಗಲು, ಬೃಹತ್ ಹೂಡಿಕೆ ಆಕರ್ಷಿಸಲು ಮತ್ತು ಉದ್ಯೋಗ ಸೃಷ್ಟಿಸಲು ಹೆಚ್ಚಿಸಲು ಮುಂದಿನ ಮೂರು ವರ್ಷಗಳಲ್ಲಿ ಏಳು ಮೆಗಾ ಜವಳಿ ಪಾರ್ಕ್ ಸ್ಥಾಪಿಸಲಾಗುವುದು ಎಂದು ಜವಳಿ ಸಚಿವೆ ಸ್ಮೃತಿ ಇರಾನಿ ಗುರುವಾರ ರಾಜ್ಯಸಭೆಗೆ ತಿಳಿಸಿದ್ದಾರೆ.

published on : 18th March 2021

ರಾಯಚೂರಿನಲ್ಲಿ ಹತ್ತಿ ಖರೀದಿ, ಸಂಸ್ಕರಣಾ ಕೇಂದ್ರ ಸ್ಥಾಪಿಸಿ: ಸ್ಮೃತಿ ಇರಾನಿಗೆ ಸದಾನಂದಗೌಡ ಮನವಿ

ರಾಜ್ಯದಲ್ಲಿ ಅತಿ ಹೆಚ್ಚು ಹತ್ತಿ ಬೆಳೆಯುವ ಪ್ರದೇಶವಾಗಿರುವ ರಾಯಚೂರಿನಲ್ಲಿ ಹತ್ತಿ ಖರೀದಿ ಮತ್ತು ಹತ್ತಿ ಸಂಸ್ಕರಣಾ ಕೇಂದ್ರ ತೆರೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ...

published on : 7th January 2021

ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿ ಮೂವರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಶೂಟರ್ ವರ್ತಿಕಾ ಸಿಂಗ್

ಕೇಂದ್ರ ಮಹಿಳಾ ಆಯೋಗದ ಸದಸ್ಯರನ್ನಾಗಿ ಮಾಡಲು ಹಣಕ್ಕಾಗಿ ಒತ್ತಾಯಿಸಿದ್ದಾರೆ ಎಂದು ಆರೋಪಿಸಿ ಅಂತಾರಾಷ್ಟ್ರೀಯ ಶೂಟರ್ ವರ್ತಿಕಾ ಸಿಂಗ್ ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಇನ್ನಿಬ್ಬರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ.

published on : 26th December 2020

ರಾಹುಲ್ ಗಾಂಧಿ ಮೊಸಳೆ ಕಣ್ಣೀರು ಸುರಿಸುವ ಮೂಲಕ ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ: ಸ್ಮೃತಿ ಇರಾನಿ

ಕೇಂದ್ರದ ಹೊಸ ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಸ್ಮೃತಿ ಇರಾನಿ ಅವರು, ರಾಹುಲ್ ಮೊಸಳೆ ಕಣ್ಣೀರು ಸುರಿಸುವ ಮೂಲಕ ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಶುಕ್ರವಾರ ಆರೋಪಿಸಿದ್ದಾರೆ.

published on : 25th December 2020

ಕೋವಿಡ್-19 ಸೋಂಕಿಗೆ ತುತ್ತಾಗಿದ್ದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಗುಣಮುಖ

ಕೋವಿಡ್-19 ಸೋಂಕಿಗೆ ತುತ್ತಾಗಿದ್ದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಗುಣಮುಖರಾಗಿದ್ದು, ಶೀಘ್ರ ಕರ್ತವ್ಯಕ್ಕೆ ಮರಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

published on : 12th November 2020

ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕೊರೋನಾ ವೈರಸ್ ಪಾಸಿಟಿವ್

ಕೋವಿಡ್ -19 ಪರೀಕ್ಷೆಯಲ್ಲಿ ತಮಗೆ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಬುಧವಾರ ತಿಳಿಸಿದ್ದಾರೆ.

published on : 28th October 2020

ರಾಶಿ ಭವಿಷ್ಯ