• Tag results for Smuggler

'ಪುಷ್ಪಾ' ಸ್ಟೈಲ್ ನಲ್ಲಿ ರಕ್ತ ಚಂದನ ಸ್ಮಗ್ಲಿಂಗ್: ಪೊಲೀಸರ ಮೇಲೆ ಕೊಡಲಿ ಎಸೆದು ಪರಾರಿಗೆ ಯತ್ನಿಸಿದ ನಟೋರಿಯಸ್ ಗ್ಯಾಂಗ್ ಅರೆಸ್ಟ್

ಪುಷ್ಪಾ ಚಿತ್ರದ ಶೈಲಿಯಲ್ಲೇ ರಕ್ತಚಂದನ ಸ್ಮಗ್ಲಿಂಗ್ ಮಾಡಿ ಅದನ್ನು ತಡೆಯಲು ಬಂದ ಪೊಲೀಸರ ಮೇಲೆ ಕೊಡಲಿಗಳಿಂದ ಹಲ್ಲೆ ಮಾಡಿದ ನಟೋರಿಯಸ್ ಗ್ಯಾಂಗ್ ಅನ್ನು ಆಂಧ್ರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.

published on : 24th January 2022

ಬಿಎಸ್‌ಎಫ್ ಕಾರ್ಯಾಚರಣೆ: ಬಾಂಗ್ಲಾದೇಶ ಗಡಿಯಲ್ಲಿ ಶಂಕಿತ ಜಾನುವಾರು ಕಳ್ಳಸಾಗಣೆದಾರ ಹತ

ಬಾಂಗ್ಲಾದೇಶ ಗಡಿಯಲ್ಲಿ ಭಾರತೀಯ ಗಡಿ ರಕ್ಷಣಾ ಪಡೆ ಯೋಧರು ಕಾರ್ಯಾಚರಣೆ ನಡೆಸಿ ಓರ್ವ ಶಂಕಿತ ಜಾನುವಾರು ಕಳ್ಳಸಾಗಣೆದಾರನನ್ನು ಹೊಡೆದುರುಳಿಸಿದ್ದಾರೆ.

published on : 23rd December 2021

ಮೈಸೂರು: ಆನೆ ದಂತ ಕಳ್ಳಸಾಗಣೆ ಜಾಲ ಭೇದಿಸಿದ ಪೊಲೀಸರು, ನಾಲ್ವರ ಬಂಧನ

ಆನೆ ದಂತ ಕಳ್ಳಸಾಗಣೆ ಮಾಡುತ್ತಿದ್ದ ಜಾಲವನ್ನು ಮೈಸೂರು ಪೊಲೀಸರು ಭೇದಿಸಿದ್ದು, ಪ್ರಕರಣ ಸಂಬಂಧ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

published on : 20th December 2021

ಆತ್ಮರಕ್ಷಣೆಗಾಗಿ ಬಿಎಸ್ಎಫ್ ನಿಂದ ಗುಂಡಿನ ದಾಳಿ: ಇಬ್ಬರು ಬಾಂಗ್ಲಾದೇಶಿ 'ಕಳ್ಳಸಾಗಾಣಿಕೆದಾರರು' ಹತ

ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಬಿಎಸ್ಎಫ್ ಯೋಧರು ಗುಸ್ತು ತಿರುಗುತ್ತಿದ್ದಾಗ ಬಾಂಗ್ಲಾದೇಶದ ಕಳ್ಳಸಾಗಣೆದಾರರು ಸುತ್ತುವರೆದಿದ್ದರಿಂದ ಆತ್ಮರಕ್ಷಣೆಗಾಗಿ ಯೋಧರು ಗುಂಡಿನ ದಾಳಿ ನಡೆಸಿದ್ದು ಅದರಲ್ಲಿ ಇಬ್ಬರು ಕಳ್ಳಸಾಗಣೆದಾರರು ಮೃತಪಟ್ಟಿರುವುದಾಗಿ ಭಾರತೀಯ ಸೇನೆ ಹೇಳಿದೆ.

published on : 30th August 2021

ಶ್ರೀಗಂಧ ಕಳ್ಳರಿಗೆ ಅರಣ್ಯಾಧಿಕಾರಿಗಳ ಗುಂಡೇಟು: ಓರ್ವ ಖದೀಮ ಸಾವು, ಮೂವರು ನಾಪತ್ತೆ

ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶ್ರೀಗಂಧದ ಮರ ಕಡಿಯುತ್ತಿದ್ದವರ ಮೇಲೆ ಅರಣ್ಯಾಧಿಕಾರಿಗಳು ಹಾರಿಸಿದ ಗುಂಡಿಗೆ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗ ಅರಣ್ಯ ಪ್ರದೇಶ ವ್ಯಾಪ್ತಿಯ ಕೆಂಕೆರೆ ಮೀಸಲು ಅರಣ್ಯದಲ್ಲಿ ನಡೆದಿದೆ. 

published on : 23rd August 2021

ಜಮ್ಮು-ಕಾಶ್ಮೀರ: ಬಿಎಸ್ಎಫ್ ಗುಂಡೇಟಿಗೆ ಮಾದಕ ವಸ್ತು ಕಳ್ಳಸಾಗಣೆದಾರ ಬಲಿ; 135 ಕೋಟಿ ರೂ. ಬೆಲೆಯ ಹೆರಾಯಿನ್ ವಶ!

ಜಮ್ಮು ಮತ್ತು ಕಾಶ್ಮೀರದ ಸಂಬಾ ಸೆಕ್ಟರ್ ನ ಅಂತಾರಾಷ್ಟ್ರೀಯ ಗಡಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್‍ಎಫ್‍) ಯೋಧರು ಮಾದಕ ವಸ್ತು ಕಳ್ಳಸಾಗಣೆ ಮಾಡುತ್ತಿದ್ದ ವ್ಯಕ್ತಿಯನ್ನು ಗುಂಡಿಟ್ಟು ಹತ್ಯೆ ಮಾಡಿದ್ದು, ಕೋಟ್ಯಂತರ ರೂ ಮೌಲ್ಯದ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

published on : 23rd June 2021

ಗೋವು ಕಳ್ಳಸಾಗಣೆದಾರರಿಂದ ಬಾಂಗ್ಲಾ ಗಡಿಯಲ್ಲಿ ಗುಂಡಿನ ದಾಳಿ: ಬಿಎಸ್ ಎಫ್ ಸೈನಿಕನಿಗೆ ಗಾಯ

ಪಶ್ಚಿಮ ಬಂಗಾಳದ ಭಾರತ-ಬಾಂಗ್ಲಾದೇಶ ಅಂತಾರಾಷ್ಟ್ರೀಯ ಗಡಿಯಲ್ಲಿ ಗಡಿಯಾಚೆಗಿನ ಜಾನುವಾರು ಕಳ್ಳಸಾಗಣೆದಾರರು ನಡೆಸಿದ ಗುಂಡಿನ ದಾಳಿಯಲ್ಲಿ ಬಿಎಸ್ಎಫ್ ಯೋಧನಿಗೆ ಗುಂಡೇಟು ತಗುಲಿದೆ. 

published on : 20th May 2021

ಚಿನ್ನ ಕಳ್ಳಸಾಗಣೆ ಮಾಡುವವರಿಗೆ ಸಹಕಾರ: ವಿಮಾನ ನಿಲ್ದಾಣ ಸಿಬ್ಬಂದಿ ಬಂಧನ

ಚಿನ್ನ ಕಳ್ಳಸಾಗಣೆ ಮಾಡುವವರಿಗೆ ಸಹಕಾರ ನೀಡುತ್ತಿದ್ದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಿಬ್ಬಂದಿಯನ್ನು ಬಂಧಿಸಲಾಗಿದೆ. 

published on : 11th March 2021

ಶ್ರೀಗಂಧ ಕಳ್ಳತನ: ಆರ್ ಆರ್ ನಗರ ಪೊಲೀಸರಿಂದ ನಾಲ್ವರ ಬಂಧನ 10 ಲಕ್ಷ ರೂ. ಮೌಲ್ಯದ ಮಾಲು ವಶ

ಶ್ರೀಗಂಧ ಕಳ್ಳತನ ಮಾಡುತ್ತಿದ್ದ ನಾಲ್ವರನ್ನು ರಾಜ ರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.

published on : 9th January 2021

ರಾಶಿ ಭವಿಷ್ಯ