- Tag results for Snake Bite
![]() | ತುಮಕೂರು: ಹಾವು ಕಚ್ಚಿದ್ದು ಅರಿವಿಗೆ ಬಾರದೆ ವೈದ್ಯ ವಿದ್ಯಾರ್ಥಿ ಸಾವು; ಘಟಿಕೋತ್ಸವದ ಬಳಿಕ ಹೃದಯ ವಿದ್ರಾವಕ ಘಟನೆ!ಸಿದ್ಧಾರ್ಥ ವೈದ್ಯಕೀಯ ಕಾಲೇಜಿನಲ್ಲಿ ಬುಧವಾರ ನಡೆದ ಘಟಿಕೋತ್ಸವದಲ್ಲಿ ವೈದ್ಯಕೀಯ ಪದವಿ ಪ್ರಮಾಣ ಪತ್ರ ಸ್ವೀಕರಿಸಿದ್ದ ವೈದ್ಯ ವಿದ್ಯಾರ್ಥಿಯೊಬ್ಬರು ಹಾವು ಕಚ್ಚಿ ಸಾವನ್ನಪ್ಪಿದ್ದಾರೆ. |
![]() | ವಿಡಿಯೋ: ಹಾವು ಹಿಡಿಯುವ ವೇಳೆ ಕಚ್ಚಿದ ನಾಗರಹಾವು, ಉರಗ ರಕ್ಷಕ ಆಸ್ಪತ್ರೆಗೆ ದಾಖಲು, ಸ್ಥಿತಿ ಗಂಭೀರ!ಹಾವು ಹಿಡಿಯುವ ವೇಳೆ ಅವಘಡ ಸಂಭವಿಸಿ ನಾಗರಹಾವೊಂದು ಉರಗ ರಕ್ಷಕನಿಗೇ ಕಚ್ಚಿದ ಪರಿಣಾಮ ಆತನ ಪರಿಸ್ಥಿತಿ ಗಂಭೀರವಾಗಿ ಆತ ಆಸ್ಪತ್ರೆಗೆ ದಾಖಲಾಗಿದ್ದಾರೆ. |
![]() | ಹುಬ್ಬಳ್ಳಿ: ಗರ್ಭಿಣಿ ಮಹಿಳೆಗೆ ಕಚ್ಚಿದ ಹಾವು, ಕಿಮ್ಸ್ ನಲ್ಲಿ ಜೀವನ್ಮರಣದ ಹೋರಾಟಹಾವೇರಿಯ 28 ವರ್ಷದ ಗರ್ಭಿಣಿ ಮಹಿಳೆಯೊಬ್ಬರಿಗೆ ವಿಷಕಾರಿ ಹಾವು ಕಚ್ಚಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ. ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮಹಿಳೆ ಮತ್ತು ಮಗು ರಕ್ಷಿಸಲು... |