- Tag results for Social Media
![]() | ಸಾಮಾಜಿಕ ಜಾಲತಾಣ, ಒಟಿಟಿ ಪ್ಲಾಟ್ ಫಾರ್ಮ್ಗೆ ಕೇಂದ್ರ ಸರ್ಕಾರ ಅಂಕುಶ: ಹೊಸ ಮಾರ್ಗಸೂಚಿ ಬಿಡುಗಡೆ!ಒಟಿಟಿ ಪ್ಲಾಟ್ ಫಾರ್ಮ್ ಮತ್ತು ಸಾಮಾಜಿಕ ಜಾಲತಾಣ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮಾರ್ಗದರ್ಶಿ ಸೂತ್ರ ಪ್ರಕಟಿಸಿದೆ. |
![]() | ಸುಳ್ಳು ಸುದ್ದಿ, ಹಿಂಸಾಚಾರ ಸೃಷ್ಟಿಗೆ ಸಾಮಾಜಿಕ ಜಾಲತಾಣ ಬಳಸುವವರ ವಿರುದ್ಧ ಕಠಿಣ ಕ್ರಮ: ಕೇಂದ್ರ ಸರ್ಕಾರಸುಳ್ಳು ಸುದ್ದಿಗಳನ್ನು ಹಬ್ಬಿಸಲು, ಹಿಂಸಾಚಾರ ಸೃಷ್ಟಿಗೆ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಗುರುವಾರ ಹೇಳಿದ್ದಾರೆ. |
![]() | ರಾಜಕೀಯ ಚರ್ಚೆಗಳಾಗುತ್ತಿದ್ದ 'ಕ್ಲಬ್ ಹೌಸ್' ಆ್ಯಪ್ ಗೆ ಚೀನಾ ನಿಷೇಧಚೀನಾದಲ್ಲಿನ ರಾಜಕೀಯಕ್ಕೆ ಸಂಬಂಧಿಸಿದಂತೆ ಚರ್ಚೆಗಳನ್ನು ಮಾಡಲು ಬಳಕೆ ಮಾಡಲಾಗುತ್ತಿದ್ದ ಕ್ಲಬ್ ಹೌಸ್ ಆ್ಯಪ್ ನ್ನು ಚೀನಾದ ಅಧಿಕಾರಿಗಳು ನಿಷೇಧಿಸಿದ್ದಾರೆ. |
![]() | ಸೋಶಿಯಲ್ ಮೀಡಿಯಾ ಮೂಲಕ ಜನರನ್ನು ತಲುಪಲು ಯುವ ಮುಖಂಡರು ಮುಂದಾಗಬೇಕು: ಡಾ. ಅಶ್ವತ್ಥ ನಾರಾಯಣಸರಕಾರ ರೂಪಿಸುವ ಜನಪರ ಕಾರ್ಯಕ್ರಮಗಳನ್ನು, ಪಕ್ಷ ಹಮ್ಮಿಕೊಳ್ಳುವ ಕಾರ್ಯಕ್ರಮಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ನೇರವಾಗಿ, ಸರಳವಾಗಿ ದಾಟಿಸಬಹುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. |
![]() | ಸೋಶಿಯಲ್ ಮೀಡಿಯಾ ಸಮರ್ಥವಾಗಿ ಬಳಸಿ, ಮೋದಿಯವರ ಮಾದರಿ ಅನುಸರಿಸಿ: ಸುಧಾಕರ್ಸರ್ಕಾರದ ಸಾಧನೆ, ವೈಯಕ್ತಿಕ ಸಾಧನೆ, ಯೋಜನೆಗಳ ಬಗ್ಗೆ ತಪ್ಪು ಕಲ್ಪನೆ ನಿವಾರಿಸಲು ಸಾಮಾಜಿಕ ಜಾಲತಾಣವನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದು ಆರೋಗ್ಯ ಮತ್ತು ವೈದ್ಯ ಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಸಲಹೆ ನೀಡಿದರು. |
![]() | 'ಭಾರತ ರತ್ನ' ಪ್ರಶಸ್ತಿ ನೀಡಲು ಒತ್ತಾಯ: ಸೋಷಿಯಲ್ ಮೀಡಿಯಾ ಅಭಿಯಾನ ನಿಲ್ಲಿಸುವಂತೆ ರತನ್ ಟಾಟಾ ಮನವಿತಾನು ಭಾರತೀಯನೆಂಬುದು ನನ್ನ ಅದೃಷ್ಟ ಎಂದು ಪರಿಗಣಿಸುತ್ತಿದ್ದೇನೆ, ದೇಶದ ಬೆಳವಣಿಗೆ ಮತ್ತು ಸಮೃದ್ಧಿಗೆ ಕೊಡುಗೆ ನೀಡುವುದರಲ್ಲಿ ನನಗೆ ಸಂತೋಷವಿದೆ. ಆದರೆ ಜನರು ತನಗಾಗಿ ಭಾರತ ರತ್ನ ಪ್ರಶಸ್ತಿಗೆ ಬೇಡಿಕೆ ಇಡುವುದು ನಿಲ್ಲಿಸಬೇಕೆಂದು ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ಹೇಳಿದ್ದಾರೆ. |
![]() | "ಸಾಮಾಜಿಕ ಜಾಲತಾಣಗಳಲ್ಲಿ ದೇಶವಿರೋಧಿ, ಸಮಾಜ ವಿರೋಧಿ ಪೋಸ್ಟ್ ಗಳಿದ್ದರೆ ಪಾಸ್ಪೋರ್ಟ್ ಸಿಗಲ್ಲ''!ವ್ಯಕ್ತಿಯೋರ್ವನ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ದೇಶವಿರೋಧಿ, ಸಮಾಜ ವಿರೋಧಿ ಪೋಸ್ಟ್ ಗಳು ಪದೇ ಪದೇ ಕಂಡುಬಂದಲ್ಲಿ ಅಂತಹ ವ್ಯಕ್ತಿಗೆ ಇನ್ನು ಮುಂದೆ ಪಾಸ್ಪೋರ್ಟ್ ಪಡೆಯುವುದು, ಶಸ್ತ್ರಾಸ್ತ್ರ ಪರವಾನಗಿ ಪಡೆಯುವುದು ಕಷ್ಟವಾಗಲಿದೆ. |
![]() | ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವಕನಿಂದ ಮಹಿಳೆಗೆ ಲೈಂಗಿಕ ಕಿರುಕುಳಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಯುವಕನೊಬ್ಬ ಮಹಿಳೆಯಿಂದ ಫೋನ್ ನಂಬರ್ ಪಡೆದುಕೊಂಡು ಲೈಂಗಿಕ ಕಿರುಕುಳ ನೀಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. |
![]() | ಸೋಷಿಯಲ್ ಮೀಡಿಯಾ ನಿಯಂತ್ರಣಕ್ಕೆ ಕಾನೂನು ರಚನೆ ಕೋರಿ ಅರ್ಜಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ನಕಲಿ ಸುದ್ದಿ ಮತ್ತು ಪ್ರಚೋದನಾಕಾರಿ ಹೇಳಿಕೆ ವೈರಲ್ ಆಗಲು ಸಾಮಾಜಿಕ ,ಮಾಧ್ಯಮ ವೇದಿಕೆಗಳನ್ನೇ ಹೊಣೆಗಾರರನ್ನಾಗಿ ಮಾಡುವಂತೆ ಕಾನೂನು ರೂಪಿಸಲು ಕೋರಿ ಸಲ್ಲಿಸಿದ ಮನವಿ ಆಲಿಸಿದ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಮತ್ತು ಇತರರಿಂದ ಪ್ರತಿಕ್ರಿಯೆ ಕೋರಿ ನೋಟೀಸ್ ಜಾರಿ ಮಾಡಿದೆ. |
![]() | ಸಾಮಾಜಿಕ ಮಾಧ್ಯಮದಲ್ಲಿ ಬಿಹಾರ ಸರ್ಕಾರ, ಸಂಸದರು, ಶಾಸಕರ ವಿರುದ್ಧ ಪೋಸ್ಟ್ ಶೇರ್ ಮಾಡಿದರೆ ಜೈಲು ಗ್ಯಾರಂಟಿಇನ್ನುಮುಂದೆ ಬಿಹಾರ ಸರ್ಕಾರ, ಶಾಸಕರು, ಸಂಸದರು ಮತ್ತು ಅಧಿಕಾರಿಗಳ ವಿರುದ್ಧ 'ಮಾನಹಾನಿಕರ' ಪೋಸ್ಟ್ ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಶೇರ್ ಮಾಡಿದರೆ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. |
![]() | 3 ವರ್ಷಗಳ ನಂತರ ದೇವಾಲಯಕ್ಕೆ ಬಂದ ಆನೆ: ಪ್ರಸಾದ ತಿನ್ನಿಸಿ ಟೀಕೆಗೆ ಗುರಿಯಾದ ಐಎಎಸ್ ಅಧಿಕಾರಿ3 ವರ್ಷಗಳ ನಂತರ ಗೋಪಾಲಸ್ವಾಮಿ ದರ್ಶನಕ್ಕೆ ಗಜರಾಜ ಬಂದಿದ್ದು, ಈ ವೇಳೆ ಆನೆಗೆ ಪ್ರಸಾದ ತಿನ್ನಿಸಿದ ಐಎಎಸ್ ಅಧಿಕಾರಿಯೊಬ್ಬರು ಟೀಕೆಗೆ ಗುರಿಯಾಗಿದ್ದಾರೆ. |
![]() | ಉತ್ತರಪ್ರದೇಶದಲ್ಲಿ ದಲಿತ ಅಪ್ರಾಪ್ತ ಬಾಲಕಿಯನ್ನು ಎಳೆದೊಯ್ದು ರೇಪ್: ವಿಡಿಯೋ ಮಾಡಿ ಹರಿಬಿಟ್ಟ ಕಾಮುಕ!ಅಪ್ರಾಪ್ತೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಕಾಮುಕನೊಬ್ಬ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಇನ್ನು ಅತ್ಯಾಚಾರದ ದೃಶ್ಯಗಳನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿದ್ದು ಇದೀಗ ಸಾಮಾಜಿಕಾ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. |
![]() | ದೀಪಿಕಾ ಪಡುಕೋಣೆ ಟ್ವಿಟರ್, ಇನ್ಸ್ಟಾಗ್ರಾಂನ ಎಲ್ಲಾ ಪೋಸ್ಟ್ಗಳು ಡಿಲೀಟ್: ಏನಾಗುತ್ತಿದೆ ಎನ್ನುತ್ತಿರುವ ನೆಟ್ಟಿಗರು!ಬಾಲಿವುಡ್ ಬೆಡಗಿ ದೀಪಿಕಾ ಪುಡುಕೋಣೆಯವರು ಹೊಸ ವರ್ಷಕ್ಕೂ ಮುನ್ನಾ ದಿನ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. |
![]() | ಇಂದಿನಿಂದ ಜನವರಿ 2ರವರೆಗೆ ರಾತ್ರಿ 11 ರಿಂದ ಬೆಳಿಗ್ಗೆ 5ರವರೆಗೆ ಕರ್ಫ್ಯೂ ಜಾರಿ: ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ಟೀಕೆಕೊರೋನಾ ವೈರಸ್ ರಾಜ್ಯದಲ್ಲಿ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಗುರುವಾರ ರಾತ್ರಿ 11 ಗಂಟೆಯಿಂದ ಜನವರಿ 1ರವರೆಗೆ ಪ್ರತಿನಿತ್ಯ ರಾತ್ರಿ 11ರಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಟೀಕೆಗಳು ವ್ಯಕ್ತವಾಗತೊಡಗಿದೆ. |
![]() | ನೆಗೆಟಿವ್ ಕಮೆಂಟ್ ಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ, ನನ್ನ ಅಭಿಪ್ರಾಯ ಭಯವಿಲ್ಲದೆ ಮುಂದುವರೆಯುತ್ತದೆ: ನಟ ಜಗ್ಗೇಶ್ನವರಸನಾಯಕ ಜಗ್ಗೇಶ್ ಚಿತ್ರರಂಗಕ್ಕೆ ಬಂದು 40 ವರ್ಷಗಳಾದ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆ ಮಾಧ್ಯಮ ಪ್ರತಿನಿಧಿಗಳನ್ನು ಕರೆದು ತಮ್ಮ ಸಿನಿಪಯಣದ ಆರಂಭದ ದಿನಗಳು, ನಂತರ ಚಿತ್ರರಂಗದಲ್ಲಿ ಬೆಳೆದದ್ದು, ಸಹಾಯ, ಸಹಕಾರ ನೀಡಿದ ಕಲಾವಿದರು, ವೈಯಕ್ತಿಕ ಜೀವನ ಹೀಗೆ ಅನೇಕ ವಿಷಯಗಳ ಬಗ್ಗೆ ಮಾತನಾಡಿದ್ದರು. |