- Tag results for Society
![]() | ಸಿನಿಮಾ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಿಗೆ ಮಣಿಪುರ ನಟಿ ಸೋಮಾ ಲೈಶ್ರಾಮ್ ಗೆ ಬ್ಯಾನ್!ಮಣಿಪುರಿ ನಟಿ ಸೋಮಾ ಲೈಶ್ರಾಮ್ ಅವರು ಇತ್ತೀಚೆಗೆ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ ನಂತರ ಇಂಫಾಲ್ ಮೂಲದ ಸಂಸ್ಥೆಯಿಂದ ಸಿನಿಮಾಗಳಲ್ಲಿ ನಟಿಸಲು ಮತ್ತು ಸಾರ್ವಜನಿಕ ಕಾರ್ಯಕ್ರಮಗಳಿಗೆ ಹಾಜರಾಗದಂತೆ ನಿರ್ಬಂಧಿಸಲಾಗಿದೆ. ಇದನ್ನು ತೀವ್ರವಾಗಿ ಪ್ರತಿಭಟಿಸಿರುವ ಅವರು ತಮ್ಮ ರಾಜ್ಯದ ವಿರುದ್ಧ ಏನನ್ನೂ ಮಾಡಿಲ್ಲ ಎಂದು ಹೇಳಿದ್ದಾರೆ. |
![]() | ದೇಶ ಒಡೆಯುವ ಅಜೆಂಡಾ ನಡೆಸುವವರು ಹಿಂದೂ ಧರ್ಮದ ಅಂತ್ಯದ ಬಗ್ಗೆ ಮಾತನಾಡುತ್ತಿದ್ದಾರೆ: ರಾಜ್ಯಪಾಲ ರವಿಸನಾತನ ಮತ್ತು ಹಿಂದೂ ಧರ್ಮಕ್ಕೆ ಸಂಬಂಧಿಸಿದಂತೆ ಡಿಎಂಕೆ ನಾಯಕರು ನೀಡಿರುವ ಹೇಳಿಕೆಗಳ ವಿರುದ್ಧ ತಮಿಳುನಾಡು ರಾಜ್ಯಪಾಲ ಆರ್.ಎನ್ ರವಿ ವಾಗ್ದಾಳಿ ನಡೆಸಿದ್ದಾರೆ. ನಮ್ಮ ಸಂವಿಧಾನ ಯಾವುದೇ ಧರ್ಮಕ್ಕೆ ವಿರುದ್ಧವಾಗಿಲ್ಲ. ಆದರೆ ದೇಶ ಒಡೆಯಲು ಹೊರಟಿರುವವರು ಮಾತ್ರ ಹಿಂದೂ ಧರ್ಮದ ನಾಶದ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು. |
![]() | ನೈಟಿ ಧರಿಸಂಗಿಲ್ಲ- ಲುಂಗಿ ಸುತ್ಕೊಂಡು ಓಡಾಡಂಗಿಲ್ಲ: ವಿಲಕ್ಷಣ ಷರತ್ತು ವಿಧಿಸಿದ ಹೌಸಿಂಗ್ ಸೊಸೈಟಿಈಗ ಹಳ್ಳಿಗಳಿಂದ ಹಿಡಿದು ಮೆಟ್ರೋ ಸಿಟಿಗಳವರೆಗೆ, ಸಾಮಾನ್ಯ ಜನರಿಂದ ಹಿಡಿದು ಶ್ರೀಮಂತರವರೆಗೂ ಹೆಂಗಸರು ನೈಟಿ ಹಾಗೂ ಗಂಡಸರು ಲುಂಗಿ ಹಾಕಿಕೊಳ್ಳುವುದು ಎಲ್ಲಾ ಕಡೆ ಕಾಮನ್ ಆಗಿಬಿಟ್ಟಿದೆ. |
![]() | ಇಡೀ ಹಿಂದೂ ಸಮಾಜವನ್ನು ಬಿಜೆಪಿ ದತ್ತು ತೆಗೆದುಕೊಂಡಿಲ್ಲ; ಮುತಾಲಿಕ್ ಚುನಾವಣೆಗೆ ಸ್ಪರ್ಧಿಸಲು ಮುಕ್ತ: ಕೆಎಸ್ ಈಶ್ವರಪ್ಪಆಡಳಿತಾರೂಢ ಬಿಜೆಪಿಯು ಸಂಪೂರ್ಣ ಹಿಂದೂ ಸಮಾಜವನ್ನು ದತ್ತು ತೆಗೆದುಕೊಂಡಿದೆ ಎಂದು ಹೇಳಿಕೊಳ್ಳುವುದಿಲ್ಲ. ಪ್ರಜಾಪ್ರಭುತ್ವದ ಅಡಿಯಲ್ಲಿ ಮುಂಬರುವ ಚುನಾವಣೆಯಲ್ಲಿ ಯಾರು ಬೇಕಾದರೂ ಸ್ಪರ್ಧಿಸುವ ಹಕ್ಕಿದೆ ಎಂದು ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಮಂಗಳವಾರ ತಿಳಿಸಿದರು. |
![]() | ಸರ್ಕಾರಿ ಶಾಲೆಗಳ ಮೇಲೆ ಪರಿಣಾಮ ಬೀರಲು ಎನ್ಇಪಿಗೆ ಆದ್ಯತೆ ನೀಡಲಾಗಿದೆ: ಕೇಂದ್ರದ ಬಜೆಟ್ ಟೀಕಿಸಿದ ಬ್ರೇಕ್ ಥ್ರೂ ಸೈನ್ಸ್ ಸೊಸೈಟಿಕೇಂದ್ರ ಬಜೆಟ್'ನಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ಬದಲು ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅನುಷ್ಠಾನಕ್ಕೆ ಆದ್ಯತೆ ನೀಡಲಾಗಿದೆ ಎಂದು ಬ್ರೇಕ್ ಥ್ರೂ ಸೈನ್ಸ್ ಸೊಸೈಟಿ (ಬಿಎಸ್‌ಎಸ್) ಟೀಕಿಸಿದೆ. |
![]() | ಕೋಲಿ ಸಮಾಜವನ್ನು ಎಸ್‍ಟಿಗೆ ಸೇರಿಸಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ, ಸಮಾಜ ಬೆಳೆಯಲು ಗುರು ಮತ್ತು ಗುರುಪೀಠ ಬೇಕು: ಸಿಎಂ ಬೊಮ್ಮಾಯಿಸಮಾಜದ ಬೆಳವಣಿಗೆಗೆ ಗುರು ಮತ್ತು ಗುರುಪೀಠ ಬೇಕು, ಇಲ್ಲಿ ಗುರುಪೀಠ ಸ್ಥಾಪನೆಗೆ, ಅಭಿವೃದ್ಧಿಗೆ ಏನೆಲ್ಲ ಅಗತ್ಯವಿದೆ ಅದನ್ನು ನಮ್ಮ ಸರ್ಕಾರ ಮಾಡುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |
![]() | ಶಾಸನಗಳ 3ಡಿ ಡಿಜಿಟಲ್ ಸಂರಕ್ಷಣೆ ಮೂಲಕ ಇತಿಹಾಸ ಉಳಿಸುವ ಪ್ರಯತ್ನ: 'ಬೆಂಗಳೂರು ಇತಿಹಾಸ ವೈಭವ'ದ ಮೊದಲನೇ ಸಂಚಿಕೆಯ ಇ- ಕಾಪಿ ಬಿಡುಗಡೆʼದಿ ಮಿಥಿಕ್ ಸೊಸೈಟಿಯುʼ ಅವಿಭಜಿತ ಬೆಂಗಳೂರು ಜಿಲ್ಲೆಯ ಶಾಸನಗಳನ್ನು 3ಡಿ ಡಿಜಿಟಲ್ ಸಂರಕ್ಷಣೆ ಮಾಡುವುದರ ಜೊತೆಗೆ ಈ ಶಾಸನಗಳ ಹಿನ್ನೆಲೆಯಲ್ಲಿ ಬೆಂಗಳೂರಿನ ಸ್ಥಳೀಯ ಇತಿಹಾಸವನ್ನು ʼಬೆಂಗಳೂರು ಇತಿಹಾಸ ವೈಭವʼ ಎಂಬ ಪತ್ರಿಕೆಯನ್ನು ಹೊರ ತಂದಿದೆ. |