- Tag results for Solid waste management
![]() | ಕಸದ ವಾಹನಗಳ ಮೇಲೆ ಬಿಬಿಎಂಪಿ ನಾಮಫಲಕ ಬಳಸುವಂತಿಲ್ಲ!ತ್ಯಾಜ್ಯ ನಿರ್ವಹಣೆಯಲ್ಲಿ ತೊಡಗಿರುವ ಗುತ್ತಿಗೆದಾರರು ಕಸ ಸಂಗ್ರಹಿಸುವ ವಾಹನಗಳ ಮೇಲೆ ಇನ್ನು ಮುಂದೆ ಪಾಲಿಕೆ ಸ್ಟಿಕ್ಕರ್ಗಳನ್ನು ಪ್ರದರ್ಶಿಸುವುದನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಿಷೇಧಿಸಿದೆ. |
![]() | ನಗರದಲ್ಲಿ ಘನತ್ಯಾಜ್ಯ ನಿರ್ವಹಣೆ: ನಾಗರಿಕರ ಸಹಕಾರ ಕೇಳಿದ ಬಿಬಿಎಂಪಿಸಮಸ್ಯೆಗಳ ಸುಳಿಯಲ್ಲಿ ಸಿಲುಕಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯ ಘನತ್ಯಾಜ್ಯ ನಿರ್ವಹಣೆ (SWM) ವಿಭಾಗವು ಈಗ ಜನರು ಮತ್ತು ನಾಗರಿಕರ ಗುಂಪುಗಳಿಂದ ಸಹಾಯವನ್ನು ಕೋರುತ್ತಿದೆ. ಪ್ರಸ್ತುತ, ಅನೇಕ ಕಾರಣಗಳಿಂದ ಘನತ್ಯಾಜ್ಯ ನಿರ್ವಹಣೆ ಸಮಸ್ಯೆ ಅಧಿಕಾರಿಗಳಿಗೆ ಚಿಂತೆಯಾಗಿದೆ. |
![]() | ಬೆಂಗಳೂರಿನ ಕೋರಮಂಗಲದ ಘನ ತ್ಯಾಜ್ಯ ನಿರ್ವಹಣೆ ಮಾದರಿ ಯಲಹಂಕದಲ್ಲಿ ನಿರ್ಮಾಣಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಕಸ ವಿಲೇವಾರಿ ಸಮಸ್ಯೆ ಇರುವಾಗ, ಕೋರಮಂಗಲ ವಾರ್ಡ್ ಸಂಖ್ಯೆ 151 ಜನರು ಕಸ ವಿಲೇವಾರಿಯನ್ನು ಚೆನ್ನಾಗಿ ನಿಭಾಯಿಸುತ್ತಿದ್ದಾರೆ. |
![]() | ಘನತ್ಯಾಜ್ಯ ನಿರ್ವಹಣೆಗೆ ಕ್ರಿಯಾ ಯೋಜನೆ ಇಲ್ಲದೆ ಹೇಗೆ ವಿಲೇವಾರಿ ಮಾಡುತ್ತಿದ್ದೀರಿ: ಬಿಬಿಎಂಪಿಗೆ ಹೈಕೋರ್ಟ್ ಪ್ರಶ್ನೆನಗರದ ಘನತ್ಯಾಜ್ಯ ನಿರ್ವಹಣೆಗಾಗಿ ಪ್ರತ್ಯೇಕ ಕಂಪನಿ ಸ್ಥಾಪಿಸಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕಾನೂನು ವ್ಯಾಪ್ತಿಯಲ್ಲಿ ಪರಿಶೀಲಿಸುವ ಅಗತ್ಯವಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. |