• Tag results for Soma shekar

ಶೀಘ್ರದಲ್ಲೇ ಬೆಳಗಾವಿಯಲ್ಲಿ ಮೆಗಾ ಡೈರಿ!

ಶೀಘ್ರದಲ್ಲೇ ಬೆಳಗಾವಿಯಲ್ಲಿ ಮೆಗಾ ಡೈರಿ ಪಾರ್ಕ್ ನಿರ್ಮಾಣ ಮಾಡಲಾಗುತ್ತದೆ ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಹೇಳಿದರು.

published on : 18th November 2020

ಆತ್ಮನಿರ್ಭರ ಅನುದಾನ ಪಡೆಯುವಲ್ಲಿ ಕರ್ನಾಟಕ ನಂಬರ್ 1: ಸಚಿವ ಎಸ್ ಟಿ.ಸೋಮಶೇಖರ್

ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆ ಆತ್ಮನಿರ್ಭರ ಯೋಜನೆಯ ಅನುದಾನ ಪಡೆಯುವಲ್ಲಿ ಕರ್ನಾಟಕ ನಂಬರ್ 1 ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

published on : 18th November 2020

ಫಲಿತಾಂಶಕ್ಕೆ ಮುನ್ನವೇ ಟಿ.ಬಿ.ಜಯಚಂದ್ರ ಸೋಲೊಪ್ಪಿಕೊಂಡಿದ್ದಾರೆ: ಎಸ್ ಟಿ ಸೋಮಶೇಖರ್

ಮತಯಂತ್ರದ ಕುರಿತಾಗಿ ಅನುಮಾನ ವ್ಯಕ್ತಪಡಿಸುವ ಮೂಲಕ ಶಿರಾ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರ ಫಲಿತಾಂಶಕ್ಕೆ ಮುನ್ನವೇ ಸೋಲೊಪ್ಪಿಕೊಂಡಿದ್ದಾರೆ ಎಂದು ಸಚಿವ ಎಸ್‌ಟಿ ಸೋಮಶೇಖರ್‌ ಅಭಿಪ್ರಾಯಪಟ್ಟಿದ್ದಾರೆ.

published on : 4th November 2020

ರಾಶಿ ಭವಿಷ್ಯ