• Tag results for Somashekar

ಕಾಂಗ್ರೆಸ್ ಆರೋಪದ ಬಳಿಕ ಮೈಸೂರು ದಸರಾ ಖರ್ಚು-ವೆಚ್ಚದ ಮಾಹಿತಿ ನೀಡಿದ ರಾಜ್ಯ ಸರ್ಕಾರ!

ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ಖರ್ಚುವೆಚ್ಚಗಳನ್ನು ಸರ್ಕಾರ ಮುಚ್ಚಿಡುತ್ತಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಉತ್ಸವದ ಖರ್ಚುವೆಚ್ಚದ ಮಾಹಿತಿಗಳನ್ನು ಮಂಗಳವಾರ ಸರ್ಕಾರ ನೀಡಿದೆ.

published on : 2nd November 2022

ಅಕ್ರಮ ರಿವಾಲ್ವರ್‌ ಪ್ರಕರಣ: ಸೋಮಶೇಖರ ರೆಡ್ಡಿ ದೋಷಿ ಎಂದ ವಿಶೇಷ ನ್ಯಾಯಾಲಯ, ಬಿಡುಗಡೆ

ಪರವಾನಗಿ ನವೀಕರಿಸದೇ ಅಕ್ರಮವಾಗಿ ರಿವಾಲ್ವಾರ್‌ ಇಟ್ಟುಕೊಂಡಿದ್ದ ಪ್ರಕರಣದಲ್ಲಿ ಬಳ್ಳಾರಿಯ ಬಿಜೆಪಿ ಶಾಸಕ ಜಿ ಸೋಮಶೇಖರ ರೆಡ್ಡಿ ಅವರನ್ನು ದೋಷಿ ಎಂದು ವಿಶೇಷ ನ್ಯಾಯಾಲಯ ಹೇಳಿದೆ. ಆದರೂ, ಷರತ್ತುಗಳನ್ನು ವಿಧಿಸಿ ಬಿಡುಗಡೆ ಮಾಡಿದೆ.

published on : 2nd November 2022

ಲಂಚದ ತನಿಖೆ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಚಿವ ಎಸ್‌.ಟಿ. ಸೋಮಶೇಖರ್, ಐಎಎಸ್ ಅಧಿಕಾರಿ

ಲಂಚ ಸ್ವೀಕರಿಸಿದ ಆರೋಪದ ಮೇಲೆ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿದ್ದ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಚಿವ ಎಸ್.ಟಿ. ಸೋಮಶೇಖರ್, ಐಎಎಸ್ ಅಧಿಕಾರಿ ಡಾ. ಜಿ.ಸಿ. ಪ್ರಕಾಶ್ (ಅಂದಿನ ಬಿಡಿಎ ಆಯುಕ್ತರು) ಮತ್ತು ಬೆಂಗಳೂರಿನ 37ನೇ ಕ್ರೆಸೆಂಟ್ ಹೋಟೆಲ್ ಮಾಲೀಕ ರವಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

published on : 5th October 2022

ಮೈಸೂರು ದಸರಾ ಮಹೋತ್ಸವ: ರಾಷ್ಟ್ರಪತಿ, ರಾಜ್ಯಪಾಲರು, ಸಿಎಂ ಬೊಮ್ಮಾಯಿ ಸೇರಿ ಹಲವರಿಗೆ ಆಹ್ವಾನ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022ರ ಕಾರ್ಯಕ್ರಮಕ್ಕೆ ರಾಜ್ಯಪಾಲರು, ಮುಖ್ಯಮಂತ್ರಿಗಳು ಸೇರಿದಂತೆ ಗಣ್ಯಾತಿಗಣ್ಯರಿಗೆ ಸಹಕಾರ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್...

published on : 21st September 2022

ಬಿಡಿಸಿಸಿ ಬ್ಯಾಂಕ್ 7.74 ಕೋಟಿ ರೂ.ಲಾಭ: ಸಚಿವ ಎಸ್.ಟಿ. ಸೋಮಶೇಖರ್ ಶ್ಲಾಘನೆ

ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಬಿಡಿಸಿಸಿ ಬ್ಯಾಂಕ್) 7.74 ಕೋಟಿ ರೂ. ಲಾಭ ಗಳಿಸುವ ಮೂಲಕ ಸಾಲ ವಿತರಣೆ ಮತ್ತು ಸಾಲ ವಸೂಲಾತಿಯಲ್ಲಿ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದೆ ಎಂದು ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಹೇಳಿದ್ದಾರೆ. 

published on : 26th August 2022

ಆಡಿಯೋ ವೈರಲ್: ತಮ್ಮದೇ ಪಕ್ಷದ ಮಾಧುಸ್ವಾಮಿಗೆ ತಿರುಗೇಟು ಕೊಟ್ಟ ಸಚಿವ ಸೋಮಶೇಖರ್, ಹೇಳಿದ್ದೇನು?

ಇತ್ತೀಚೆಗೆ ವೈರಲ್ ಆದ ಆಡಿಯೋವೊಂದು ಬಿಜೆಪಿ ನಾಯಕರಲ್ಲೇ ಮಾತಿನ ಸಮರಕ್ಕೆ ಎಡೆ ಮಾಡಿಕೊಟ್ಟಿದ್ದು, ಸಚಿವ ಮಾಧುಸ್ವಾಮಿಗೆ ಸಹಕಾರ ಸಚಿವ ಸೋಮಶೇಖರ್ ತಿರುಗೇಟು ನೀಡಿದ್ದಾರೆ.

published on : 15th August 2022

ಸಿಎಂ ಬದಲಾವಣೆ ಕಾಂಗ್ರೆಸ್ ಕೃಪಾಪೋಷಿತ ನಾಟಕ ಮಂಡಳಿ ಸೃಷ್ಟಿಸಿರುವ ದೊಡ್ಡ ಸುಳ್ಳು: ಎಸ್ ಟಿ ಸೋಮಶೇಖರ್

ಮುಖ್ಯಮಂತ್ರಿ ಬದಲಾವಣೆ ಕಾಂಗ್ರೆಸ್ ಸೃಷ್ಟಿಸಿರುವ ಊಹಾಪೋಹ ಅಷ್ಟೇ. ಕಾಂಗ್ರೆಸ್ ಕೃಪಾ ಪೋಷಿತನಾಟಕ ಮಂಡಳಿ ಸೃಷ್ಟಿಸಿರುವ ದೊಡ್ಡ ಸುಳ್ಳು ಇದು ಎಂದು ಸಹಕಾರ ಸಚಿವ ಎಸ್‌ಟಿ ಸೋಮಶೇಖರ್ ಹೇಳಿದರು

published on : 11th August 2022

ನಟ ಪುನಿತ್ ರಾಜಕುಮಾರ್ ಗೆ ಸಹಕಾರ ರತ್ನ ಪ್ರಶಸ್ತಿ, ಮಾರ್ಚ್ 20ರಂದು ಸಿಎಂ ಬೊಮ್ಮಾಯಿ ಪ್ರದಾನ

ಸಹಕಾರ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ಸಹಕಾರ ರತ್ನ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ. ನಂದಿನಿ ಹಾಲಿನ ಉತ್ಪನ್ನಗಳಿಗೆ ಪ್ರಚಾರ ನೀಡಿದ್ದ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಈ ವರ್ಷದ ಸಹಕಾರ ರತ್ನ ಪ್ರಶಸ್ತಿ...

published on : 19th March 2022

ಕೃಷಿ ಸಾಲ ನೀಡಿಕೆಯಲ್ಲಿ ಶೇ.68ರಷ್ಟು ಗುರಿ ಸಾಧನೆ: ಸಚಿವ ಎಸ್.ಟಿ. ಸೋಮಶೇಖರ್

ಪ್ರಸಕ್ತ ಆರ್ಥಿಕ ವರ್ಷದಲ್ಲಿ ರಾಜ್ಯದ 30.86 ಲಕ್ಷ ರೈತರಿಗೆ ಸಹಕಾರ ಸಂಘಗಳ ಮೂಲಕ 20,810 ಕೋಟಿ ರೂ. ಸಾಲ ವಿತರಿಸುವ ಗುರಿ ಹೊಂದಿದ್ದು, ಇದುವರೆಗೂ ಶೇ.68.18ರಷ್ಟು ಗುರಿ ಸಾಧಿಸಲಾಗಿದೆ...

published on : 25th January 2022

ಪಾದಯಾತ್ರೆ ಮೂಲಕ ಕಾಂಗ್ರೆಸ್ ಕೊರೋನಾ ಹರಡುತ್ತಿದೆ: ಸಚಿವ ಎಸ್'ಟಿ ಸೋಮಶೇಖರ್

ಜನರ ಜೀವ ರಕ್ಷಣೆ ಹೊಣೆ ಕೇವಲ ಸರ್ಕಾರದ ಜವಾಬ್ದಾರಿ ಮಾತ್ರವಲ್ಲ, ಚುನಾಯಿತ ಜನಪ್ರತಿನಿಧಿಗಳೆಲ್ಲರೂ ನಾಗರಿಕರ ಹಿತ ಕಾಯಬೇಕು. ಕೋವಿಡ್ ನಂತಹ ಸಂದಿಗ್ಧ ಸಂದರ್ಭದಲ್ಲಿ ಸರ್ಕಾರದ ಜೊತೆಗೆ ನಿಂತು ಸಲಹೆಗಳನ್ನು ನೀಡುವ ಮೂಲಕ ಜನಹಿತ ಕಾಪಾಡಬೇಕಿದ್ದ...

published on : 13th January 2022

ಸಚಿವ ಎಸ್. ಟಿ. ಸೋಮಶೇಖರ್ ಪುತ್ರನಿಗೆ ಬ್ಲಾಕ್ ಮೇಲ್ : ಇಬ್ಬರು ಆರೋಪಿಗಳ ಬಂಧನ

 ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ಅವರ ಪುತ್ರ ನಿಶಾಂತ್ ಗೆ ಅಶ್ಲೀಲ ವಿಡಿಯೋ ಕಳುಹಿಸಿ ಬ್ಲಾಕ್ ಮೇಲ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

published on : 9th January 2022

ಆದ್ಯತೆ ಮೇರೆಗೆ ಸ್ವ-ಸಹಾಯ ಗುಂಪುಗಳಿಗೆ ಸಾಲ ನೀಡಲಾಗುತ್ತದೆ: ಸಚಿವ ಸೋಮಶೇಖರ್

ಮಹಿಳಾ ಸ್ವಸಹಾಯ ಸಂಘಗಳಿಗೆ (ಎಸ್‌ಎಚ್‌ಜಿ) ಶೇ.100 ರಷ್ಟು ಸಾಲ ಮರುಪಾವತಿ ಇರುವುದರಿಂದ ಆದ್ಯತೆಯ ಮೇರೆಗೆ ಸಾಲ ನೀಡಲಾಗುತ್ತದೆ ಎಂದು ಸಹಕಾರಿ ಸಚಿವ ಎಸ್‌ಟಿ ಸೋಮಶೇಖರ್ ಅವರು ಮಂಗಳವಾರ ಹೇಳಿದ್ದಾರೆ.

published on : 5th January 2022

ಅಕ್ರಮ ಎಸಗಿದ ಸಹಕಾರ ಬ್ಯಾಂಕ್ ಗಳ ವಿರುದ್ಧ ಕಠಿಣ ಕ್ರಮ: ಸರ್ಕಾರದ ಭರವಸೆ

ಈ ಸಂಬಂಧ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಅಧಿಕಾರಿಗಳೊಂದಿಗೆ ಚರ್ಚಿಸಿ, ತಜ್ಞರ ಸಮಿತಿ ರಚನೆಗೂ ಕ್ರಮ ಕೈಗೊಳ್ಳಲಾಗುವುದು’ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು. 

published on : 15th September 2021

ರಾಶಿ ಭವಿಷ್ಯ