- Tag results for Son
![]() | ‘ಜಾರಿ ಬಿದ್ದರೂ ಯಾಕೀ ನಗು, ಚಾಚು ತಪ್ಪದೇ ದಿನವೂ ಸಿಗು’: ಮೋಡಿ ಮಾಡಿದ ಕಂಬ್ಳಿಹುಳ ಸಿನಿಮಾ ಹಾಡುನವಿರಾದ ಪ್ರೇಮಕಥೆಯುಳ್ಳ ಕಂಬ್ಳಿಹುಳ ಸಿನಿಮಾದ ಮೊದಲ ವಿಡಿಯೊ ಹಾಡು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. |
![]() | ರಾಜ್ಯದ ಕೈದಿಗಳೇ ನಿರ್ವಹಿಸಲಿರುವ ಪೆಟ್ರೋಲ್ ಬಂಕ್ಗಳ ಆರಂಭ; ಕಾರಾಗೃಹ ಇಲಾಖೆ ಯೋಜನೆರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆ ಇದೀಗ ಕೈದಿಗಳನ್ನು ಬಳಸಿಕೊಂಡು ಹೊಸದಾಗಿ ಪೆಟ್ರೋಲ್ ಬಂಕ್ಗಳ ಸ್ಥಾಪನೆ ಮಾಡಲು ಯೋಜಿಸುತ್ತಿದೆ. ಈ ಪೆಟ್ರೋಲ್ ಬಂಕ್ಗಳನ್ನು ಕಾರಾಗೃಹಗಳಿಗೆ ಸಮೀಪವಿರುವ ಆಯ್ದ ಸ್ಥಳಗಳಲ್ಲಿ ಪ್ರಾರಂಭಿಸಲಾಗುವುದು ಮತ್ತು ಇಲಾಖೆ ಸಿಬ್ಬಂದಿ ಸುಲಭವಾಗಿ ಮೇಲ್ವಿಚಾರಣೆ ಮಾಡಬಹುದು ಎನ್ನಲಾಗಿದೆ. |
![]() | ಕಾಶ್ಮೀರ: ಕಂದಕಕ್ಕೆ ಉರುಳಿದ ಬಸ್, ಏಳು ಐಟಿಬಿಪಿ ಸಿಬ್ಬಂದಿ ಸಾವು, 32 ಮಂದಿಗೆ ಗಾಯಅಮರನಾಥ ಯಾತ್ರೆಯ ಕರ್ತವ್ಯ ಮುಗಿಸಿ ಹಿಂತಿರುಗುತ್ತಿದ್ದ ಭದ್ರತಾ ಸಿಬ್ಬಂದಿಯ ಬಸ್ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ಆಳವಾದ ಕಂದಕಕ್ಕೆ ಬಿದ್ದಿದ್ದು, ಭೀಕರ ಅಪಘಾತದಲ್ಲಿ ಏಳು ಐಟಿಬಿಪಿ ಯೋಧರು ಹುತಾತ್ಮರಾಗಿದ್ದಾರೆ... |
![]() | 75 ವರ್ಷಗಳಲ್ಲಿ ಸಾಕಷ್ಟು ಸಾಧಿಸಿದ್ದೇವೆ. ಆದರೆ, ಈ ಅಸ್ವಸ್ಥ ಸರ್ಕಾರ ಅದನ್ನು ಎಂದಿಗೂ ಒಪ್ಪಿಕೊಳ್ಳಲ್ಲ: ಸೋನಿಯಾ ಗಾಂಧಿಕರ್ನಾಟಕದಲ್ಲಿ ಬಿಜೆಪಿ ತನ್ನ ಹರ್ ಘರ್ ತಿರಂಗಾ ಜಾಹೀರಾತಿನಿಂದ ನೆಹರೂ ಅವರನ್ನು ಕೈಬಿಟ್ಟ ವಿಚಾರವಾಗಿ ವಿವಾದ ಭುಗಿಲೆದ್ದಿತ್ತು. ಅದಾದ ಒಂದು ದಿನದ ಬಳಿಕ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಸ್ವಾತಂತ್ರ್ಯ ದಿನದ ಶುಭಾಶಯ ಕೋರುವ ವೇಳೆ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ. |
![]() | ಕಾಂಗ್ರೆಸ್ ಅಧ್ಯಕ್ಷಗಾದಿ ಅಲಂಕರಿಸಲು ರಾಹುಲ್ ಹಿಂದೇಟು, ಪಕ್ಷದ ನಡೆ ಮುಂದೇನು?ಕಾಂಗ್ರೆಸ್ ಅಧ್ಯಕ್ಷಗಾದಿಯನ್ನು ಮತ್ತೊಮ್ಮೆ ಅಲಂಕರಿಸಲು ರಾಹುಲ್ ಗಾಂಧಿ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ. |
![]() | ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ನಲ್ಲಿ ಗ್ರೇನೇಡ್ ದಾಳಿ; ಪೊಲೀಸ್ ಸಿಬ್ಬಂದಿ ಹುತಾತ್ಮಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಗ್ರೆನೇಡ್ ದಾಳಿಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. |
![]() | ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮತ್ತೆ ಕೊರೋನಾ ಪಾಸಿಟಿವ್ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಮತ್ತೆ ಕೋವಿಡ್ ಪಾಸಿಟಿವ್ ಬಂದಿದೆ. ಸರ್ಕಾರದ ಕೊರೋನಾ ಶಿಷ್ಟಾಚಾರ ಪ್ರಕಾರ ಅವರು ಹೋಂ ಐಸೊಲೇಷನ್ ಗೆ ಒಳಗಾಗಲಿದ್ದಾರೆ ಎಂದು ಪಕ್ಷದ ಸಂಸದ ಹಾಗೂ ಸಂವಹನ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಟ್ವೀಟ್ ಮಾಡಿದ್ದಾರೆ. |
![]() | 2023 ರಿಂದ ಟಾಲ್ಕ್ ಬೇಬಿ ಪೌಡರ್ ಬಂದ್; ಜೋಳದ ಹಿಟ್ಟು ಆಧಾರಿತ ಪೌಡರ್ ಮಾರಾಟ: ಜಾನ್ಸನ್ & ಜಾನ್ಸನ್ ಸಂಸ್ಥೆಜಾನ್ಸನ್& ಜಾನ್ಸನ್ ಬೇಬಿ ಪೌಡರ್ ಮಾರಾಟ 2023 ರಿಂದ ಜಾಗತಿಕವಾಗಿ ಬಂದ್ ಆಗಲಿದೆ. ಸ್ವತಃ ಸಂಸ್ಥೆ ಈ ವಿಷಯವನ್ನು ಸ್ಪಷ್ಟಪಡಿಸಿದೆ. |
![]() | ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಸೇನಾ ಶಿಬಿರದ ಮೇಲೆ ಆತ್ಮಹತ್ಯಾ ದಾಳಿ: ಮೂವರು ಯೋಧರು ಹುತಾತ್ಮ, ಇಬ್ಬರು ಫಿದಾಯಿನ್ ಸಾವುಜಮ್ಮು- ಕಾಶ್ಮೀರದ ಗಡಿ ಜಿಲ್ಲೆ ರಾಜೌರಿಯಲ್ಲಿರುವ ಸೇನಾ ಶಿಬಿರದ ಮೇಲೆ ಗುರುವಾರ ಬೆಳಗಿನ ಜಾವ ನಡೆದ ಆತ್ಮಹತ್ಯಾ ದಾಳಿಯಲ್ಲಿ ಮೂವರು ಸೈನಿಕರು ಹುತಾತ್ಮರಾಗಿ ಇಬ್ಬರು ಫಿದಾಯಿನ್ ಉಗ್ರ ಆತ್ಮಹತ್ಯಾ ದಾಳಿಕೋರರು ಮೃತಪಟ್ಟಿದ್ದಾರೆ. |
![]() | ಕೇರಳ: ಒಟ್ಟಿಗೆ ಪಿಎಸ್ ಸಿ ಪರೀಕ್ಷೆ ಬರೆದು ಉತ್ತೀರ್ಣರಾದ ತಾಯಿ, ಮಗ!ಕೇರಳದ ಮಲಪ್ಪುರಂನ 42 ವರ್ಷದ ಮಹಿಳೆ ಮತ್ತು ಆಕೆಯ 24 ವರ್ಷದ ಮಗ ಸಾರ್ವಜನಿಕ ಸೇವಾ ಆಯೋಗದ (ಪಿಎಸ್ಸಿ) ಪರೀಕ್ಷೆಯಲ್ಲಿ ಒಟ್ಟಿಗೆ ಉತ್ತೀರ್ಣರಾಗಿದ್ದಾರೆ. |
![]() | ಬೆಂಗಳೂರು: ಕಳ್ಳನನ್ನು ಕೊಲೆ ಮಾಡಿದ್ದ ತಂದೆ, ಮಗನ ಬಂಧನತಮ್ಮ ಅಂಗಡಿಯಲ್ಲಿ ಕಳ್ಳತನ ಮಾಡಿದ್ದನೆಂದು 51 ವರ್ಷದ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ತಂದೆ ಮತ್ತು ಮಗನನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. |
![]() | ತಮಿಳುನಾಡು: ಮೂವರು ದಲಿತರ ಹತ್ಯೆ ಪ್ರಕರಣ, 27 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯತಮಿಳುನಾಡಿನ ಶಿವಗಂಗಾ ಜಿಲ್ಲೆಯ ಕಚನಾಥಂ ಗ್ರಾಮದಲ್ಲಿ 2018ರಲ್ಲಿ ನಡೆದಿದ್ದ ಮೂವರು ದಲಿತರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ (ತಡೆಗಟ್ಟುವಿಕೆ ಕಾಯ್ದೆ) ಅಡಿ ವಿಶೇಷ ವಿಚಾರಣೆ ನಡೆಸಿದ ಇಲ್ಲಿನ ವಿಶೇಷ ನ್ಯಾಯಾಲಯ ಶುಕ್ರವಾರ 27 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. |
![]() | ಯಾದಗಿರಿ: ಭೀಕರ ಅಪಘಾತದಲ್ಲಿ ಆರು ತಿಂಗಳ ಮಗು ಸೇರಿ ಒಂದೇ ಕುಟುಂಬದ ಆರು ಮಂದಿ ಸಾವುಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಅರಕೇರಾ(ಕೆ) ಗ್ರಾಮದ ಬಳಿ ಗುರುವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ತಿಂಗಳ ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. |
![]() | ಮಧ್ಯಪ್ರದೇಶ: ಆದಾಯಕ್ಕಿಂತ ಅಧಿಕ ಆಸ್ತಿ; ಶೋಧ ನಡೆಸುವ ವೇಳೆ ವಿಷ ಕುಡಿದ ರಾಜ್ಯ ಸರ್ಕಾರದ ಗುಮಾಸ್ತಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ್ದ ಆರೋಪದ ಮೇರೆಗೆ ಮಧ್ಯಪ್ರದೇಶ ಪೊಲೀಸ್ ಆರ್ಥಿಕ ಅಪರಾಧ ವಿಭಾಗ (EOW) ಶೋಧ ಕಾರ್ಯ ನಡೆಸುತ್ತಿರುವ ವೇಳೆ ವಿಷವನ್ನು ಸೇವಿಸಿದ ಸರ್ಕಾರಿ ಗುಮಾಸ್ತರೊಬ್ಬರ ಮನೆಯಿಂದ 85 ಲಕ್ಷಕ್ಕೂ ಅಧಿಕ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ರಾಜಸ್ಥಾನ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ತಂದೆ-ಮಗನಿಗೆ 20 ವರ್ಷ ಜೈಲು ಶಿಕ್ಷೆರಾಜಸ್ಥಾನದ ಕೋಟಾದಲ್ಲಿ ಮೂರು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಆಕೆ ಮೇಲೆ ಅತ್ಯಾಚಾರ ಎಸಗಿದ 24 ವರ್ಷದ ಯುವಕ ಮತ್ತು ಆತನ ತಂದೆಗೆ ಪೋಕ್ಸೊ ನ್ಯಾಯಾಲಯ ಶನಿವಾರ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. |