- Tag results for Sonia Gandhi
![]() | ಆರಂಭದಲ್ಲಿ ಭಾರತೀಯ ಸಂಪ್ರದಾಯ ಕಲಿಯಲು ಕಷ್ಟಪಟ್ಟ ಸೋನಿಯಾ ಗಾಂಧಿಗೆ ರಾಜಕೀಯ ಇಷ್ಟವಿರಲಿಲ್ಲ: ಪ್ರಿಯಾಂಕಾ ಗಾಂಧಿಆರಂಭದಲ್ಲಿ ಭಾರತೀಯ ಸಂಪ್ರದಾಯ ಕಲಿಯಲು ಕಷ್ಟಪಟ್ಟ ಸೋನಿಯಾ ಗಾಂಧಿ ಅವರಿಗೆ ರಾಜಕೀಯವನ್ನು ಇಷ್ಟಪಟ್ಟಿರಲಿಲ್ಲ ಎಂದು ಅವರ ಪುತ್ರಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ತಿಳಿಸಿದರು. |
![]() | ಬೆಂಗಳೂರಿನಲ್ಲಿಂದು 'ನಾ ನಾಯಕಿ' ಸಮಾವೇಶ: ರಾಜ್ಯ ಕಾಂಗ್ರೆಸ್ಗೆ ಪ್ರಿಯಾಂಕಾ ಕೊಡ್ತಾರಾ ಬೂಸ್ಟರ್ ಡೋಸ್!ರಾಜ್ಯದಲ್ಲಿ ಬಿಜೆಪಿಯಿಂದ ಅಧಿಕಾರವನ್ನು ಕಸಿದುಕೊಳ್ಳಲು ನಿರ್ಧರಿಸಿರುವ ರಾಜ್ಯ ಕಾಂಗ್ರೆಸ್ ಮತದಾರರನ್ನು ಅದರಲ್ಲೂ ಮುಖ್ಯವಾಗಿ ಮಹಿಳೆಯರನ್ನು ಸೆಳೆಯಲು ಮುಂದಾಗಿದೆ. ಇದರಂತೆ 2023ರ ವಿಧಾನಸಭಾ ಚುನಾವಣೆಗೆ ಪಕ್ಷ ಸಂಘಟನೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಬೂಸ್ಟರ್ ಡೋಸ್... |
![]() | ಉಸಿರಾಟದ ವೈರಲ್ ಸೋಂಕು: ಆಸ್ಪತ್ರೆಯಿಂದ ಬಿಡುಗಡೆಯಾದ ಸೋನಿಯಾ ಗಾಂಧಿಉಸಿರಾಟದ ವೈರಲ್ ಸೋಂಕಿನ ಚಿಕಿತ್ಸೆಗಾಗಿ ರಾಷ್ಟ್ರ ರಾಜಧಾನಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಂಗಳವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. |
![]() | ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ದಾಖಲುಸಾಮಾನ್ಯ ತಪಾಸಣೆಗಾಗಿ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಬುಧವಾರ ಇಲ್ಲಿನ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. |
![]() | ಮೊಟ್ಟ ಮೊದಲ ಬಾರಿಗೆ ಬಾಳ ಸಂಗಾತಿ ಕುರಿತು ಮನಬಿಚ್ಚಿ ಮಾತನಾಡಿದ ಕಾಂಗ್ರೆಸ್ ಯುವರಾಜ: ಲೈಫ್ ಫಾರ್ಟನರ್ ಬಗ್ಗೆ ರಾಹುಲ್ ಗಾಂಧಿ ಹೇಳಿದ್ದಿಷ್ಟು!ಭಾರತ್ ಜೋಡೋ ಯಾತ್ರೆ ಮೂಲಕ ದೇಶಾದ್ಯಂತ ಸಂಚರಿಸುತ್ತಿರುವ ರಾಹುಲ್ ಗಾಂಧಿ ಇದೀಗ ಹಲವು ವೈಯುಕ್ತಿಕ ಜೀವನದ ಬಗ್ಗೆ ಮಾಹಿತಿಗಳನ್ ಹಂಚಿಕೊಂಡಿದ್ದಾರೆ. |
![]() | ಭಾರತ್ ಜೋಡೋ ಯಾತ್ರೆಯಲ್ಲಿ ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಗಾಂಧಿಯೊಂದಿಗೆ ಹೆಜ್ಜೆ ಹಾಕಿದ ಸೋನಿಯಾ ಗಾಂಧಿಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ದೆಹಲಿಯಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡರು ಮತ್ತು ರಾಹುಲ್ ಗಾಂಧಿ ಅವರೊಂದಿಗೆ ಸ್ವಲ್ಪ ದೂರ ನಡೆದರು. |
![]() | ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಭಾರತ-ಚೀನಾ ಗಡಿಯಲ್ಲಿನ ಉದ್ವಿಗ್ನತೆಗೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಆಕ್ರಮಣದ ನಡುವೆಯೇ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಚಳಿಗಾಲದ ಅಧಿವೇಶನದ ಉಳಿದ ಸಮಯದಲ್ಲಿನ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಸಂಸತ್ತಿನಲ್ಲಿ ಎಲ್ಲಾ ಪಕ್ಷದ ಸಂಸದರ ಸಭೆಯನ್ನು ಬುಧವಾರ ನಡೆಸಿದರು. |
![]() | ಸೋನಿಯಾ ಗಾಂಧಿ 76ನೇ ಹುಟ್ಟುಹಬ್ಬ: ಪ್ರಧಾನಿ ಮೋದಿ ಶುಭಾಶಯದೇಶದ ಅತಿ ಹಳೆಯ ಪಕ್ಷ ಕಾಂಗ್ರೆಸ್ ನ ಮಾಜಿ ಅಧ್ಯಕ್ಷೆ ಮತ್ತು ಸಂಯುಕ್ತ ಪ್ರಗತಿಪರ ಮೈತ್ರಿಕೂಟ(UPA)ದ ಅಧ್ಯಕ್ಷೆ, ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಪತ್ನಿ ಸೋನಿಯಾ ಗಾಂಧಿಯವರ 76ನೇ ಹುಟ್ಟುಹಬ್ಬ. ದೇಶದ ಮೂಲೆಮೂಲೆಗಳಿಂದ ಅವರ ಅಭಿಮಾನಿಗಳು, ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಅಭಿನಂದನೆ ಸಲ್ಲಿಸುತ್ತಿದ್ದಾರೆ. |
![]() | ಜವಾಹರ್ ಲಾಲ್ ನೆಹರೂ ಜನ್ಮದಿನ: ನೆಹರೂ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಸೋನಿಯಾ ಗಾಂಧಿ, ಖರ್ಗೆದೇಶದ ಮೊದಲ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರೂ ಅವರ ಜನ್ಮದಿನವನ್ನು ಸೋಮವಾರ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯ ಶಾಂತಿವನಕ್ಕೆ ತೆರಳಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪುಷ್ಪ ನಮನ ಸಲ್ಲಿಸಿದರು. |
![]() | 'ಅಮ್ಮಾ, ಜಗತ್ತು ಏನು ಬೇಕಾದರೂ ಹೇಳಿಕೊಳ್ಳಲಿ, ನೀವು ಪ್ರೀತಿಗಾಗಿ ಎಲ್ಲವನ್ನೂ ಮಾಡಿದ್ದೀರಿ; ದಣಿವರಿಯದೇ ದುಡಿದಿದ್ದೀರಿ'ಸೋನಿಯಾ ಗಾಂಧಿ ಅವರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಹಸ್ತಾಂತರಿಸಿದ ಕೆಲವೇ ಗಂಟೆಗಳಲ್ಲಿ, ಅವರ ಪುತ್ರಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾವನಾತ್ಮಕ ಪೋಸ್ಟ್ ಹಾಕಿದ್ದಾರೆ. |
![]() | ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ: ಅಭಿನಂದನೆ ಸಲ್ಲಿಸಿದ ಸೋನಿಯಾ ಗಾಂಧಿಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಅಧಿಕಾರ ಸ್ವೀಕಾರ ಮಾಡಿದರು. |
![]() | ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ನಾಳೆ ಅಧಿಕಾರ ಸ್ವೀಕಾರಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ. |
![]() | ಖರ್ಗೆ ನೇತೃತ್ವದ ಹೊಸ ತಂಡ ಸೇರಲು ಲಾಬಿ ಶುರು: ಅಕ್ಟೋಬರ್ 26 ರಂದು ಸೋನಿಯಾ ಗಾಂಧಿಯಿಂದ ಅಧಿಕಾರ ಹಸ್ತಾಂತರ!ಹೊಸದಾಗಿ ಆಯ್ಕೆಯಾಗಿರುವ ಮಲ್ಲಿಕಾರ್ಜುನ ಖರ್ಗೆ ಅಕ್ಟೋಬರ್ 26 ರಂದು ಸೋನಿಯಾ ಗಾಂಧಿ ಅವರಿಂದ ಅಧಿಕಾರ ಸ್ವೀಕರಿಸಲಿದ್ದಾರೆ, ನೇಮಕದ ನಂತರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ, ಇಲಾಖೆಗಳು ಮತ್ತು ಕೋಶಗಳು ಸೇರಿದಂತೆ ಸಾಂಸ್ಥಿಕ ಸಂಸ್ಥೆಗಳ ಸಂಪೂರ್ಣ ಪುನರ್ ನಿರ್ಮಾಣವಾಗಲಿದೆ.. |
![]() | ಕಾಂಗ್ರೆಸ್ ನಲ್ಲಿ ಸೋನಿಯಾ ಗಾಂಧಿ ಮಾತೇ ಅಂತಿಮ, ಅದು ಹಾಗೆಯೇ ಮುಂದುವರಿಯಬಹುದು: ಅಶ್ವನಿ ಕುಮಾರ್ಪಕ್ಷದ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭಾರಿ ಅಂತರದಿಂದ ಆಯ್ಕೆ ಮಾಡಿರುವುದು ಕಾಂಗ್ರೆಸ್ ಪಕ್ಷದ ಆಂತರಿಕ ರಾಜಕೀಯದಲ್ಲಿ ಸೋನಿಯಾ ಗಾಂಧಿ ಅವರ ಮಾತೇ ಕೊನೆ ಎಂಬುದನ್ನು ತೋರಿಸುತ್ತದೆ ಎಂದು ಅದೇ ಪಕ್ಷದ ಮಾಜಿ ನಾಯಕ ಅಶ್ವನಿ ಕುಮಾರ್ ಹೇಳಿಕೆ ನೀಡಿದ್ದಾರೆ. |
![]() | ಕಾಂಗ್ರೆಸ್ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಆಗಮಿಸಿ, ಅಭಿನಂದಿಸಿದ ಸೋನಿಯಾ ಗಾಂಧಿಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಆಗಮಿಸಿ ಅಭಿನಂದಿಸಿದರು. |