• Tag results for Sonu Sood

ನಾಲ್ಕು ಕಾಲು, ನಾಲ್ಕು ಕೈ ಹೊಂದಿರುವ ಮಗುವಿನ ಬದುಕು ಹಸನಾಗಿಸಿದ ನಟ ಸೋನು ಸೂದ್

ಬಾಲಿವುಡ್ ನಟ ಸೋನು ಸೂದ್ ಮಾನವೀಯ ನೆಲೆಗಟ್ಟಿನಲ್ಲಿ ಇದುವರೆಗೆ ಹಲವರಿಗೆ ನೆರವಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಒಂಟಿ ಕಾಲಿನಲ್ಲಿ ಶಾಲೆಗೆ ತೆರಳುತ್ತಿದ್ದ ಬಾಲಕಿಗೆ ಸ್ಟಂಟ್ ಕಾಲು ಕೊಡಿಸಿ...

published on : 11th June 2022

ಪಂಜಾಬ್ ಫಲಿತಾಂಶ: ಮೋಗಾದಲ್ಲಿ ಸೋನು ಸೂದ್ ಸಹೋದರಿ ಮಾಳವಿಕಾಗೆ ಹೀನಾಯ ಸೋಲು

ಪಂಜಾಬ್‌ನ ಮೊಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಿಂದ ಸ್ಪರ್ಧಿಸಿದ್ದ ಖ್ಯಾತ ಬಾಲಿವುಡ್ ನಟ ಸೋನು ಸೂದ್‌ ಅವರ ಸಹೋದರಿ ಮಾಳವಿಕಾ ಸೂದ್‌ ಅವರು ಆಪ್ ಅಭ್ಯರ್ಥಿ ಡಾ.ಅಮನದೀಪ್ ಕೌರ್ ಅವರ ವಿರುದ್ಧ ಹೀನಾಯ ಸೋಲು...

published on : 10th March 2022

ಉಕ್ರೇನ್ ನಲ್ಲಿರುವ ಭಾರತೀಯರಿಗೂ ನಟ ಸೋನು ಸೂದ್ ನೆರವಿನ ಹಸ್ತ; ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಶ್ಲಾಘನೆ!

ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಕೂಲಿ ಕಾರ್ಮಿಕರ ನೆರವಿಗೆ ಧಾವಿಸಿ ವ್ಯಾಪಕ ಶ್ಲಾಘನೆಗೆ ಪಾತ್ರವಾಗಿದ್ದ ನಟ ಸೋನು ಸೂದ್ ಇದೀಗ ಸಂಘರ್ಷ ಪೀಡಿತ ಉಕ್ರೇನ್ ನಲ್ಲೂ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರ ನೆರವಿಗೆ ಮುಂದಾಗಿದ್ದಾರೆ.

published on : 3rd March 2022

ಪಂಜಾಬ್ ಚುನಾವಣೆ: ಮತಗಟ್ಟೆಗೆ ಹೋಗದಂತೆ ನಟ ಸೋನು ಸೂದ್ ಗೆ ನಿರ್ಬಂಧ, ಕಾರು ಜಪ್ತಿ

ಪಂಜಾಬ್ ವಿಧಾನಸಭೆಗೆ ಭಾನುವಾರ ಒಂದೇ ಹಂತದ ಚುನಾವಣೆ ನಡೆಯುತ್ತಿದ್ದು, ನಟ ಸೋನು ಸೂದ್ ಮೊಗಾದಲ್ಲಿ ಮತದಾನ ಕೇಂದ್ರಗಳಿಗೆ ತೆರಳದಂತೆ ಚುನಾವಣಾ ಆಯೋಗ ನಿರ್ಬಂಧ ಹೇರಿದೆ.

published on : 20th February 2022

ಅಪಘಾತಕ್ಕೀಡಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವಕನ ರಕ್ಷಿಸಿ ಮತ್ತೆ ಮಾನವೀಯತೆ ಮೆರೆದ ನಟ ಸೋನು ಸೂದ್

ಬಾಲಿವುಡ್ ನಟ ಸೋನು ಸೂದ್ ಹಲವು ಸಮಾಜ ಮುಖಿ ಕಾರ್ಯಗಳ ಮೂಲಕ ನೈಜ ಜೀವನದಲ್ಲೂ ಹೀರೋ ಎನಿಸಿಕೊಂಡಿದ್ದಾರೆ. ಲಾಕ್ ಡೌನ್ ಸಮಯದಿಂದ ಹಿಡಿದು ಇಲ್ಲಿಯವರೆಗೆ ಸಾಕಷ್ಟು ಮಂದಿಗೆ ಸಹಾಯ ಮಾಡಿ...

published on : 9th February 2022

ಪಂಜಾಬ್‌ ಚುನಾವಣೆಗೂ ಮುನ್ನ ಸೋನು ಸೂದ್‌ ಸಹೋದರಿ ಕಾಂಗ್ರೆಸ್‌ ಸೇರ್ಪಡೆ: ಗೇಮ್ ಚೇಂಜರ್ ಎಂದ 'ಸಿಧು'

ನಟ ಸೋನು ಸೂದ್‌ರ ಸಹೋದರಿ ಮಾಳವಿಕಾ ಸೂದ್‌ ಪಂಜಾಬ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಪ್ರತಿನಿಧಿಸುತ್ತಿದ್ದು ಕಾಂಗ್ರೆಸ್‌ಗೆ ಸೇರ್ಪಡೆ ಆಗಿದ್ದಾರೆ.

published on : 11th January 2022

ಪಂಜಾಬ್ 'ಸ್ಟೇಟ್ ಐಕಾನ್' ಹುದ್ದೆಗೆ ಬಾಲಿವುಡ್ ನಟ ಸೋನು ಸೂದ್‌ ಗುಡ್ ಬೈ: ಕಾರಣ ಏನು?

ಇನ್ನು ಮುಂದೆ ಪಂಜಾಬ್‌ “ಸ್ಟೇಟ್ ಐಕಾನ್” ಆಗಿ ಮುಂದುವರಿಯುವುದಿಲ್ಲ ಎಂದು ನಟ ಸೋನು ಸೂದ್ ಟ್ವಿಟರ್‌ನಲ್ಲಿ ಘೋಷಿಸಿದ್ದಾರೆ

published on : 8th January 2022

ನಟ ಸೋನು ಸೂದ್ ಸಹೋದರಿ ಮಾಳವಿಕಾ ರಾಜಕೀಯ ಪ್ರವೇಶ, ಎಎಪಿ, ಕಾಂಗ್ರೆಸ್‌ ಕಡೆಗೆ ಒಲವು

ಬಾಲಿವುಡ್ ನಟ ಮತ್ತು ಪರೋಪಕಾರಿ ಸೋನು ಸೂದ್ ಅವರು ತಮ್ಮ ಸಹೋದರಿ ಮಾಳವಿಕಾ ರಾಜಕೀಯಕ್ಕೆ ಸೇರುತ್ತಿದ್ದಾರೆ, ಆದರೆ ತಾವು ರಾಜಕೀಯ ಸೇರುವ ಯಾವುದೇ ಯೋಚನೆ ಇಲ್ಲ ಎಂದು ಭಾನುವಾರ ಹೇಳಿದ್ದಾರೆ.

published on : 14th November 2021

ಅಪ್ಪು ಅಗಲಿಕೆಗೆ ಸಂತಾಪ ಸೂಚಿಸಿದ ನಟ ಚಿರಂಜೀವಿ, ಮಹೇಶ್​​ ಬಾಬು, ಜೂ. ಎನ್​ಟಿಆರ್, ಪ್ರಕಾಶ್ ರೈ

ಕನ್ನಡಿಗರ ಕಣ್ಮಣಿಯಾಗಿದ್ದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರು ಶುಕ್ರವಾರ ವಿಧಿವಶರಾಗಿದ್ದಾರೆ. ಬಾರದ ಲೋಕಕ್ಕೆ ಪಯಾಣ ಬೆಳೆಸಿರುವ ಅವರಿಗೆ ಖ್ಯಾತ ನಟ ತೆಲಗು ಮೆಗಾಸ್ಟಾರ್​ ಚಿರಂಜೀವಿ...

published on : 29th October 2021

ಮಗುವಿನ ಶಸ್ತ್ರ ಚಿಕಿತ್ಸೆಗೆ ಸಹಾಯ: ಮತ್ತೊಮ್ಮೆ 'ಆಪದ್ಬಾಂಧವ'ನಾದ ರಿಯಲ್​​ ಹಿರೋ ಸೋನು ಸೂದ್

ಬಾಲಿವುಡ್ ನಟ ಸೋನು ಸೂದ್​​ ಮಗುವಿನ ಶಸ್ತ್ರಚಿಕಿತ್ಸೆಯನ್ನು ಮಾಡಿಸುವ ಮೂಲಕ ಮತ್ತೊಮ್ಮೆ ತಮ್ಮ ಉದಾರತೆಯನ್ನು ತೋರಿಸಿದ್ದಾರೆ.

published on : 20th October 2021

ನನ್ನ ಟ್ರಸ್ಟ್'ನಲ್ಲಿರುವ ಪ್ರತಿ ರುಪಾಯಿಯೂ ಜೀವ ಉಳಿಸುವ ತನ್ನ ಅವಕಾಶಕ್ಕಾಗಿ ಕಾಯುತ್ತಿದೆ: ಐಟಿ ದಾಳಿ ಕುರಿತು ಸೋನು ಸೂದ್

ಪ್ರತೀ ರುಪಾಯಿಯೂ ನನ್ನ ಟ್ರಸ್ಟ್ ನಲ್ಲೇ ಇದ್ದು, ಜನರ ಜೀವ ಉಳಿಸುವ ಅವಕಾಶಕ್ಕಾಗಿ ಕಾಯುತ್ತಿದೆ ಎಂದು ನಟ ಸೋನು ಸೂದ್‌ ಅವರು ಸೋಮವಾರ ಹೇಳಿದ್ದಾರೆ.

published on : 20th September 2021

ನಟ ಸೋನು ಸೂದ್ ಮತ್ತು ಸಹಚರರಿಂದ 20 ಕೋಟಿ ರೂ. ಗೂ ಅಧಿಕ ತೆರಿಗೆ ವಂಚನೆ: ಆದಾಯ ತೆರಿಗೆ ಇಲಾಖೆ

ಬಾಲಿವುಡ್ ನಟ ಸೋನು ಸೂದ್ ಮತ್ತು ಅವರ ಸಹಚರರು ಸುಮಾರು 20 ಕೋಟಿಗೂ ಅಧಿಕ ತೆರಿಗೆ ವಂಚನೆ ಎಸಗಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆ ಶನಿವಾರ ಹೇಳಿದೆ.

published on : 18th September 2021

ಸೋನು ಸೂದ್‌ ವಿರುದ್ಧದ ತನಿಖೆ ವಿಸ್ತರಿಸಿದ ಐಟಿ ಇಲಾಖೆ: ನಟನಿಗೆ ಸೇರಿದ ಮತ್ತಷ್ಟು ಪ್ರದೇಶಗಳ ಮೇಲೆ ದಾಳಿ!

ಬಾಲಿವುಡ್‌ ನಟ, ಸಮಾಜಸೇವಕ ಸೋನು ಸೂದ್ ಅವರ ವಿರುದ್ಧದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಶುಕ್ರವಾರ ತನಿಖೆಯನ್ನು ವಿಸ್ತರಿಸಿದ್ದು, ನಟನಿಗೆ ಸೇರಿದ ಮತ್ತಷ್ಟು ಪ್ರದೇಶಗಳ ಮೇಲೆ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ. 

published on : 17th September 2021

ಬಾಲಿವುಡ್ ನಟ ಸೋನು ಸೂದ್ ಗೆ ಸೇರಿದ ಆರು ಕಡೆ ಐಟಿ ದಾಳಿ

ಬಾಲಿವುಡ್ ನಟ ಸೋನು ಸೂದ್ ಗೆ ಸೇರಿದ ಮುಂಬೈ ಮತ್ತು ಲಖನೌನ ಆರು ಕಡೆಗಳಲ್ಲಿ ಕೇಂದ್ರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. 

published on : 15th September 2021

ದೆಹಲಿ ಸರ್ಕಾರದ ಯೋಜನೆಗಳಿಗೆ ನಟ ಸೋನು ಸೂದ್ ರಾಯಭಾರಿ

ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದ ಯೋಜನೆಗಳ ರಾಯಭಾರಿಯಾದ ನಟ ಸೋನುಸೂದ್ ನೇಮಕವಾಗಿದ್ದಾರೆ.

published on : 27th August 2021
1 2 > 

ರಾಶಿ ಭವಿಷ್ಯ