- Tag results for Sources
![]() | ರಾಜ್ಯ ಬಜೆಟ್ 2022: ಜಲಸಂಪನ್ಮೂಲ ಇಲಾಖೆಗೆ 20,106 ಕೋಟಿ ರೂ.; ಮೇಕೆದಾಟು, ಕಳಸಾ ಬಂಡೂರಿ ಯೋಜನೆಗೆ ತಲಾ 1 ಸಾವಿರ ಕೋಟಿ ರೂ.2022-23ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಜಲಸಂಪನ್ಮೂಲ ಇಲಾಖೆಗೆ 20,106 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. |
![]() | ರಾಜ್ಯ ಬಜೆಟ್ 2022: ನೀರಾವರಿ ಯೋಜನೆಗಳ ಪಟ್ಟಿ ಮಾಡಿದ ತಜ್ಞರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಬಜೆಟ್ ಮಂಡನೆಗೂ ಮುನ್ನ, ಜಲಸಂಪನ್ಮೂಲ ಪ್ರಾಧಿಕಾರದ ಮಾಜಿ ಜಲಸಂಪನ್ಮೂಲ ಕಾರ್ಯದರ್ಶಿ ಕ್ಯಾಪ್ಟನ್ ರಾಜಾ ರಾವ್ ಅವರು ಕರ್ನಾಟಕದ ಜಲಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ... |
![]() | ಅನನ್ಯ ಪಾಂಡೆಯಿಂದ ಮೂರು ಬಾರಿ ಆರ್ಯನ್ ಖಾನ್ ಗೆ ಡ್ರಗ್ಸ್ ಪೂರೈಸಿರುವುದು ಚಾಟ್ ನಿಂದ ಬಹಿರಂಗ: ಎನ್ ಸಿಬಿಬಾಲಿವುಡ್ ನಟಿ ಅನನ್ಯ ಪಾಂಡೆ ಮುಂಬೈ ಕ್ರೂಸ್ ಪಾರ್ಟಿ ಪ್ರಕರಣದಲ್ಲಿ ಎನ್ ಸಿಬಿ ತನಿಖೆ ಎದುರಿಸುತ್ತಿದ್ದು, ಆಕೆ ಆರ್ಯನ್ ಖಾನ್ ಗೆ ಡ್ರಗ್ಸ್ ಪೂರೈಕೆ ಮಾಡಿದ್ದರು ಎಂಬುದು ವಿಚಾರಣೆಯ ನಂತರ ಬೆಳಕಿಗೆ ಬಂದಿದೆ. |
![]() | ಲಡಾಖ್ ಲಡಾಯಿ ನಡುವೆಯೇ ಉತ್ತರಾಖಂಡ್ ನ ಬರಹೋತಿ ಸೆಕ್ಟರ್ ನಲ್ಲಿ ಚೀನಾ ಅತಿಕ್ರಮ ಪ್ರವೇಶ, ವಾಪಸ್ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ (ಪಿಎಲ್ಎ)ಯ 100 ಕ್ಕೂ ಹೆಚ್ಚು ಸೈನಿಕರು ಉತ್ತರಾಖಂಡ್ ನ ಬರಹೋತಿ ಸೆಕ್ಟರ್ ನಲ್ಲಿ ಅತಿಕ್ರಮ ಪ್ರವೇಶ ಮಾಡಿದ್ದು ಕೆಲವು ಗಂಟೆಗಳ ನಂತರ ವಾಪಸ್ಸಾಗಿದ್ದಾರೆ. |
![]() | ಮುಂದಿನ ವಾರ ಕಾಂಗ್ರೆಸ್ ಆಡಳಿತದ ರಾಜಸ್ಥಾನ ಸಂಪುಟ ವಿಸ್ತರಣೆ ಸಾಧ್ಯತೆ- ಪಕ್ಷದ ಮೂಲಗಳುಮುಂದಿನ ವಾರ ಕಾಂಗ್ರೆಸ್ ಆಡಳಿತದ ರಾಜಸ್ಥಾನ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿರುವುದಾಗಿ ಪಕ್ಷದ ಮೂಲಗಳು ಶನಿವಾರ ತಿಳಿಸಿವೆ. |
![]() | ಪ್ರವಾಹಕ್ಕೆ ಮುನ್ನೆಚ್ಚರಿಕಾ ಕ್ರಮ: ಮಹಾರಾಷ್ಟ್ರ ಜಲಸಂಪನ್ಮೂಲ ಸಚಿವರನ್ನು ಭೇಟಿ ಮಾಡಲಿರುವ ಸಿಎಂ ಯಡಿಯೂರಪ್ಪಗಡಿ ಪ್ರದೇಶಗಳಲ್ಲಿ ಕೃಷ್ಣ ಹಾಗೂ ಭೀಮಾ ನದಿ ತೀರಗಳಲ್ಲಿ ಪ್ರವಾಹವನ್ನು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡುವುದಕ್ಕೆ ಸಿಎಂ ಯಡಿಯೂರಪ್ಪ ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವರು ಹಾಗೂ ಉಭಯ ರಾಜ್ಯಗಳ ಅಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ. |
![]() | ಕೋವಿಡ್-19 ನಿಂದ ಈ ವರೆಗೂ 577 ಮಕ್ಕಳು ಅನಾಥ: ವರದಿ!ಕೋವಿಡ್-19 ನಿಂದಾಗಿ ಈ ವರೆಗೂ 577 ಮಕ್ಕಳು ಅನಾಥರಾಗಿದ್ದಾರೆ, ಅವರು ಕುಟುಂಬದ ಇತರ ಸದಸ್ಯರೊಂದಿಗೆ ಇದ್ದಾರೆ ಎಂದು ವರದಿಯೊಂದರ ಮೂಲಕ ತಿಳಿದುಬಂದಿದೆ. |
![]() | ಸಂಕಷ್ಟದ ಸ್ಥಿತಿಯಲ್ಲಿರುವ ಕೋವಿಡ್ ರೋಗಿಗಳು ಮತ್ತು ಲಭ್ಯ ಸಂಪನ್ಮೂಲಗಳ ನಡುವೆ ಸಂಪರ್ಕ ಸೇತುವಾದ ವಿದ್ಯಾರ್ಥಿಗಳು!ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚು ವ್ಯಾಪಿಸುತ್ತಿದ್ದು, ಹೆಚ್ಚಾಗುತ್ತಿರುವ ಒತ್ತಡದಿಂದಾಗಿ ಆರೋಗ್ಯ ಮೂಲಸೌಕರ್ಯ ಕುಸಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. |