• Tag results for South-interior

ಮುಂದಿನ ಐದು ದಿನ ರಾಜ್ಯದ ಉತ್ತರ, ದಕ್ಷಿಣ ಒಳನಾಡಿನ ಬಹುತೇಕ ಕಡೆ ಭಾರೀ ಮಳೆ ಸಾಧ್ಯತೆ

ನೈರುತ್ಯ ಮುಂಗಾರು ಹಿಂದಿರುಗುವುದರೊಂದಿಗೆ ವಿವಿಧ ಹವಾಮಾನ ವ್ಯವಸ್ಥೆಗಳಿಂದಾಗಿ ಮುಂದಿನ ಐದು ದಿನಗಳ ಕಾಲ ಉತ್ತರ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

published on : 2nd October 2022

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಐದು ದಿನ ಮಳೆ ಸಾಧ್ಯತೆ

ಹಿಂದೂ ಮಹಾಸಾಗರದಲ್ಲಿ ಚಂಡಮಾರುತದ ಕಾರಣದಿಂದಾಗಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಐದು ದಿನ ತುಂತುರು  ಮಳೆಯಾಗುವ ಸಾಧ್ಯತೆಯಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

published on : 8th March 2022

ರಾಶಿ ಭವಿಷ್ಯ