• Tag results for South Africa

ದಕ್ಷಿಣ ಆಫ್ರಿಕಾ: ಕಳ್ಳತನ, ಅಕ್ರಮ ಮಾರಾಟ ತಪ್ಪಿಸಲು ಭಾರತದಿಂದ ರಫ್ತಾಗುವ ಲಸಿಕೆ ರಹಸ್ಯ ಸ್ಥಳದಲ್ಲಿ ಸಂಗ್ರಹ!

ಅಕ್ರಮ ಮಾರಾಟ, ಕಳ್ಳತನ ಮಾಡುವ ಅಪಾಯವಿರುವುದರಿಂದ ದಕ್ಷಿಣ ಆಫ್ರಿಕಾದ ಸರ್ಕಾರವು ಭಾರತದಿಂದ ಸ್ವೀಕರಿಸುವ 1.5 ಮಿಲಿಯನ್ ಡೋಸ್ ಕೋವಿಡ್ -19 ಲಸಿಕೆಯನ್ನು ರಹಸ್ಯ ಸ್ಥಳದಲ್ಲಿ ಸಂಗ್ರಹಿಸಲಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. 

published on : 11th January 2021

ಮಹಾಮಾರಿಯ ರೂಪಾಂತರ: ನೈಜೀರಿಯಾದಲ್ಲಿ ಮತ್ತೊಂದು ಸ್ವರೂಪದ ಕೊರೋನಾ ವೈರಸ್ ಪತ್ತೆಯಾಗಿರುವ ಶಂಕೆ

ಬ್ರಿಟನ್‌ನಲ್ಲಿ ಹೊಸ ರೂಪಾಂತರದ ಕೊರೋನಾ ವೈರಸ್‌ ಕಾಣಿಸಿಕೊಂಡ ಬೆನ್ನಲ್ಲೇ, ನೈಜೀರಿಯಾದಲ್ಲಿ ಕೂಡ ಹೊಸ ಸ್ವರೂಪದ ಸೋಂಕು ಪತ್ತೆಯಾಗಿದೆ ಎಂದು ಆಫ್ರಿಕಾದ ಆರೋಗ್ಯ ಇಲಾಖೆ ಮಾಹಿತಿ ನಿಡಿದೆ. 

published on : 24th December 2020

ದಕ್ಷಿಣ ಆಫ್ರಿಕಾದಲ್ಲಿ ಮತ್ತೊಂದು ಹೊಸ ಮಾದರಿಯ ಕೊರೋನಾ ವೈರಸ್ ಪತ್ತೆ!

ಬ್ರಿಟನ್ ನಲ್ಲಿ ಹೊಸ ಮಾದರಿಯ ಕೊರೋನಾ ವೈರಾಣು ಪತ್ತೆಯಾಗಿರುವ ಬೆನ್ನಲ್ಲೇ ಈಗ ದಕ್ಷಿಣ ಆಫ್ರಿಕಾದಲ್ಲಿ ಹೊಸ ಮಾದರಿಯ ಕೋವಿಡ್-19 ವೈರಾಣುವಿನ 2 ಪ್ರಕರಣಗಳು ಪತ್ತೆಯಾಗಿದೆ. 

published on : 24th December 2020

11-11-2020 ನಮ್ಮ ಬಾಳಿಗೆ ಸುದಿನ: ಮೂರನೇ ಮಗುವನ್ನು ಪರಿಚಯಿಸಿದ ಡಿವಿಲಿಯರ್ಸ್-ಡೇನಿಯಲ್‌ ದಂಪತಿ

13ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಮುಗಿಸಿಕೊಂಡು ಸ್ವದೇಶಕ್ಕೆ ತೆರಳಿದ ಬಳಿಕ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್‌ ಬ್ಯಾಟ್ಸ್‌ಮನ್‌ ಎಬಿ ಡಿ ವಿಲಿಯರ್ಸ್ ಹಾಗೂ ಅವರ ಪತ್ನಿ ಡೇನಿಯಲ್‌ ಮೂರನೇ ಮಗು(ಹೆಣ್ಣು)ವಿಗೆ ಸ್ವಾಗತವನ್ನು ಕೋರಿದರು.

published on : 20th November 2020

ಆಟಕ್ಕೆ ನೀವು ಬೇಕಾಗಿದೆ: ಅಂತಾರಾಷ್ಟ್ರೀಯ ನಿವೃತ್ತಿಯಿಂದ ಎಬಿಡಿ ವಿಲಿಯರ್ಸ್ ಹೊರಬರಲು ರವಿಶಾಸ್ತ್ರಿ ಆಗ್ರಹ

ಅಂತಾರಾಷ್ಟ್ರೀಯ ಕ್ರಿಕಟ್ ನಿವೃತ್ತಿಯಿಂದ ಹೊರಬರುವಂತೆ ದಕ್ಷಿಣ ಆಫ್ರಿಕಾ ಮಾಜಿ ಕ್ಯಾಪ್ಟನ್ ಎಬಿಡಿ ವಿಲಿಯರ್ಸ್ ಗೆ  ಭಾರತ ಕ್ರಿಕೆಟ್ ತಂಡದ ತರಬೇತುದಾರ ರವಿ ಶಾಸ್ತ್ರಿ ಆಗ್ರಹಿಸಿದ್ದಾರೆ.

published on : 13th October 2020

ಸರ್ಕಾರದ ಸಂಚಲನ ನಿರ್ಣಯ: ಕ್ರಿಕೆಟ್ ದಕ್ಷಿಣ ಆಫ್ರಿಕಾ ಸಸ್ಪೆಂಡ್!

ಭ್ರಷ್ಟಾಚಾರದ ಆರೋಪದ ಮೇರೆಗೆ ದಕ್ಷಿಣ ಆಫ್ರಿಕಾ ಸರ್ಕಾರವು ಕ್ರಿಕೆಟ್‌ ದಕ್ಷಿಣ ಆಫ್ರಿಕಾ(ಸಿಎಸ್‌ಎ)ವನ್ನು ಅಮಾನತುಗೊಳಿಸಿದ್ದು, ರಾಷ್ಟ್ರೀಯ ಕ್ರಿಕೆಟ್‌ ಮಂಡಳಿಯನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ ಎಂದು ಕ್ರಿಕ್‌ಬಜ್‌ ವರದಿ ಮಾಡಿದೆ.

published on : 11th September 2020

ನೆಲ್ಸನ್ ಮಂಡೇಲಾ ಪುತ್ರಿ ಜಿಂದ್ಜಿ ವಿಧಿವಶ- ವರದಿಗಳು

ನೆಲ್ಸನ್ ಮಂಡೇಲಾ ಮತ್ತು ವಿನ್ನಿ ಮಡಿಕಿಜೆಲಾ ಮಂಡೇಲಾ ದಂಪತಿಯ ಪುತ್ರಿ ಜಿಂದ್ಜಿ ಮಂಡೇಲಾ ಹ್ಲಾಂಗ್ವಾನೆ ವಿಧಿವಶರಾಗಿದ್ದಾರೆ.ಅವರಿಗೆ 59 ವರ್ಷ ವಯಸ್ಸಾಗಿತ್ತು ಎಂದು ಸ್ಥಳೀಯ ಮಾಧ್ಯಮಗಳು ಸೋಮವಾರ ವರದಿ ಮಾಡಿವೆ. 

published on : 13th July 2020

ದಕ್ಷಿಣ ಆಫ್ರಿಕಾ: ಸೋಲ್ ಹಿಂದೂ ಪೊಲಿಟಿಕಲ್ ಪಾರ್ಟಿ ಸಂಸ್ಥಾಪಕ ಜಯರಾಜ್ ಬಚು ಕೊರೋನಾಗೆ ಬಲಿ

ದಕ್ಷಿಣ ಆಫ್ರಿಕಾದ ಸೋಲ್ ಹಿಂದೂ ಪೊಲಿಟಿಕಲ್ ಪಕ್ಷದ ಸಂಸ್ಥಾಪಕ ಸದಸ್ಯ ಜಯರಾಜ್ ಬಚು ಕೊರೋನಾ ಗೆ ಬಲಿಯಾಗಿದ್ದಾರೆ. ಡರ್ಬನ್ ನಿವಾಸಿಯಾದ ಬಡುವ ಅವರಿಗೆ 75 ವರ್ಷ ವಯಸ್ಸಾಗಿತ್ತು. ಶನಿವಾರ ಅವರ ಅಂತ್ಯ ಸಂಸ್ಕಾರ ನೆರೆವೇರಿದೆ

published on : 6th July 2020

ಆಸ್ಪತ್ರೆಯ ಬೆಡ್ ಮೇಲೆ ಸುರೇಶ್‌ ರೈನಾ: ಮನಮುಟ್ಟುವ ಟ್ವೀಟ್ ಮಾಡಿದ ಜಾಂಟಿ ರೋಡ್ಸ್!

ಹಿರಿಯ ಬ್ಯಾಟ್ಸ್‌ಮನ್‌ ಸುರೇಶ್‌ ರೈನಾ ಅವರು ಶುಕ್ರವಾರ ಮೊಣಕಾಲು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಜಾಂಟಿ ರೋಡ್ಸ್ ಮನಮುಟ್ಟುವ ಟ್ವೀಟ್ ಮಾಡಿದ್ದಾರೆ.

published on : 10th August 2019