- Tag results for South Africa Tour
![]() | 5 ವಿಕೆಟ್ ಗೊಂಚಲು ಜೊತೆಗೆ 9896 ಎಸೆತಗಳಲ್ಲಿ ನೂತನ ದಾಖಲೆ ಬರೆದ ಶಮಿ, ಭಾರತೀಯ ಬೌಲರ್ಗಳಲ್ಲೇ ಅಗ್ರಸ್ಥಾನ!ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಹೊಸ ದಾಖಲೆ ಬರೆದಿದ್ದಾರೆ. |
![]() | ದಕ್ಷಿಣ ಆಫ್ರಿಕಾ ಸರಣಿಗೂ ಮೊದಲೇ ಟೀಂ ಇಂಡಿಯಾಗೆ ಆಘಾತ: ರೋಹಿತ್ ಶರ್ಮಾ ಟೂರ್ನಿಯಿಂದಲೇ ಔಟ್ಮುಂಬರುವ ದಕ್ಷಿಣ ಆಫ್ರಿಕಾ ಸರಣಿಗೂ ಮೊದಲೇ ಟೀಂ ಇಂಡಿಯಾಗೆ ಆಘಾತ ಎದುರಾಗಿದ್ದು, ತಂಡದ ಸ್ಫೋಟಕ ಬ್ಯಾಟ್ಸಮನ್ ರೋಹಿತ್ ಶರ್ಮಾ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. |
![]() | ಓಮಿಕ್ರಾನ್ ಭೀತಿ ನಡುವೆಯೇ ಟೀಂ ಇಂಡಿಯಾದಿಂದ ದಕ್ಷಿಣ ಆಫ್ರಿಕಾ ಪ್ರವಾಸ; ಡಿ.26ರಂದು ಮೊದಲ ಟೆಸ್ಟ್!ಇಡೀ ಜಗತ್ತಿಗೆ ಭೀತಿ ಹುಟ್ಟಿಸಿರುವ ಓಮಿಕ್ರಾನ್ ರೋಪಾಂತರಿ ಕೊರೋನಾ ವೈರಸ್ ಸೋಂಕಿನ ನಡುವೆಯೇ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ಕ್ರಿಕೆಟ್ ಸೌತ್ ಆಫ್ರಿಕಾ (ಸಿಎಸ್ಎ) ಒಪ್ಪಂದಕ್ಕೆ ಬಂದಿದ್ದು, ಟೀಂ ಇಂಡಿಯಾದ ದಕ್ಷಿಣ ಆಫ್ರಿಕಾ ಪ್ರವಾಸ ಸ್ಪಷ್ಟವಾಗಿದೆ. |
![]() | ಒಮಿಕ್ರಾನ್ ಭೀತಿ: ಆಫ್ರಿಕಾ ಪ್ರವಾಸ ಮುಂದೂಡುವ ಸಾಧ್ಯತೆ; ತಂಡದ ಆಯ್ಕೆ ತಡೆ ಹಿಡಿದ ಬಿಸಿಸಿಐಒಮಿಕ್ರಾನ್ ಭೀತಿಯಿಂದಾಗಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸದ ವೇಳಾಪಟ್ಟಿಯಲ್ಲಿ ಬದಲಾಗುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ ಪ್ರವಾಸವನ್ನು ಒಂದು ವಾರಗಳ ಕಾಲ ಮುಂದೂಡುವ ಚಿಂತನೆಯಲ್ಲಿ ಬಿಸಿಸಿಐ ಇದೆ |