- Tag results for South Korea
![]() | ವಿಮಾನ ಹಾರಾಟದ ಮಾರ್ಗ ಮಧ್ಯ ತುರ್ತು ಬಾಗಿಲು ತೆರೆದ ಪ್ರಯಾಣಿಕ: 12 ಮಂದಿಗೆ ಗಾಯ; ವಿಡಿಯೋವಿಮಾನ ಹಾರಾಟದ ಮಾರ್ಗ ಮಧ್ಯದಲ್ಲಿ ಪ್ರಯಾಣಿಕನೊಬ್ಬ ತುರ್ತು ಬಾಗಿಲು ನಿರ್ಗಮನದ ಬಾಗಿಲನ್ನು ತೆರೆದಿರುವ ಘಟನೆ ದಕ್ಷಿಣ ಕೊರಿಯಾದಲ್ಲಿ ನಡೆದಿದೆ. |
![]() | 'RRR' 'ನಾಟು ನಾಟು' ಹಾಡಿಗೆ ಕೊರಿಯನ್ ರಾಯಭಾರ ಕಚೇರಿ ಸಿಬ್ಬಂದಿ ಮಸ್ತು ಡ್ಯಾನ್ಸ್! ಪ್ರಧಾನಿ ಮೋದಿ ಫಿದಾ; ವಿಡಿಯೋ'RRR' ಸಿನಿಮಾದ 'ನಾಟು ನಾಟು' ಹಾಡು ವಿಶ್ವದಾದ್ಯಂತ ಜನಪ್ರಿಯತೆ ಗಳಿಸಿದ್ದು, ಗೋಲ್ಡನ್ ಗ್ಲೋಬ್ಸ್, ಕ್ರಿಟಿಕ್ಸ್ ಚಾಯ್ಸ್ ನಂತಹ ಅನೇಕ ಪ್ರಶಸ್ತಿಗಳನ್ನು ಗೆದ್ದಿದೆ. ಈ ಹಾಡನ್ನು ಆಸ್ಕರ್ ಪ್ರಶಸ್ತಿಗೂ ನಾಮನಿರ್ದೇಶನ ಮಾಡಲಾಗಿದೆ. |
![]() | ದಕ್ಷಿಣ ಕೊರಿಯಾದ ಮಿಲಿಟರಿ ಬೆಂಬಲ ಉಕ್ರೇನ್‌ಗೆ ಧನಾತ್ಮಕವಾಗಿರುತ್ತದೆ: ವೊಲೊಡಿಮಿರ್ ಝೆಲೆನ್ಸ್ಕಿದಕ್ಷಿಣ ಕೊರಿಯಾದ ಮಿಲಿಟರಿ ಬೆಂಬಲವು ರಷ್ಯಾ ವಿರುದ್ಧದ ಯುದ್ಧದಲ್ಲಿ ತನ್ನ ದೇಶಕ್ಕೆ ಧನಾತ್ಮಕವಾಗಿರುತ್ತದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಹೇಳಿದ್ದಾರೆ. ಸಹಾಯ ಮಾಡಲು ಕೊರಿಯಾ ಒಂದು ಮಾರ್ಗವನ್ನು ಕಂಡುಕೊಳ್ಳುತ್ತದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. |
![]() | ಮುಂಬೈ ಬೀದಿ ಕಾಮಣ್ಣರಿಂದ ರಕ್ಷಿಸಿದ ಭಾರತದ 'ಜಂಟಲ್ ಮನ್' ಗಳಿಗೆ ಟ್ರೀಟ್ ಕೊಟ್ಟ ಕೊರಿಯನ್ ಯೂಟ್ಯೂಬರ್!ಮುಂಬೈ ಬೀದಿಯಲ್ಲಿ ಲೈವ್ ಸ್ಟ್ರೀಮಿಂಗ್ ಮಾಡುತ್ತಿದ್ದ ವೇಳೆ ಬೀದಿ ಕಾಮಣ್ಣರಿಂದ ತೊಂದರೆಗೆ ಒಳಗಾಗಿದ್ದ ತಮ್ಮನ್ನು ರಕ್ಷಣೆ ಮಾಡಿದ್ದ ಭಾರತೀಯ ಯುವಕರಿಗೆ ಕೊರಿಯನ್ ಯೂಟ್ಯೂಬರ್ ಟ್ರೀಟ್ ನೀಡಿದ್ದಾರೆ. |
![]() | ಈ ಕೆಟ್ಟ ಅನುಭವ ಬೇರೆ ದೇಶದಲ್ಲೂ ಆಗಿತ್ತು.. ಆದರೆ ಭಾರತದಲ್ಲಿ ಬೇಗ ಕ್ರಮ ಕೈಗೊಳ್ಳಲಾಗಿದೆ: ಕೊರಿಯನ್ ಯೂಟ್ಯೂಬರ್!ಲೈವ್ ಸ್ಟ್ರೀಮಿಂಗ್ ಗೆ ವೇಳೆ ಅಸಭ್ಯವಾಗಿ ವರ್ತಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ಪೊಲೀಸರ ಕಾರ್ಯವನ್ನು ಕೊರಿಯಾ ಯೂಟ್ಯೂಬರ್ ಹ್ಯೋಜಿಯಾಂಗ್ ಪಾರ್ಕ್ ಶ್ಲಾಘಿಸಿದ್ದಾರೆ. |
![]() | ಮುಂಬೈ: ಕೊರಿಯನ್ ಮಹಿಳಾ ಯೂಟ್ಯೂಬರ್ ಗೆ ರಸ್ತೆಯಲ್ಲಿ ಕಿರುಕುಳ, ಇಬ್ಬರ ಬಂಧನ; ವಿಡಿಯೋ ವೈರಲ್ವಾಣಿಜ್ಯ ನಗರಿ ಮುಂಬೈಗೆ ಆಗಮಿಸಿದ್ದ ದಕ್ಷಿಣ ಕೊರಿಯಾದ ಯೂಟ್ಯೂಬರ್ (South Korean YouTuber)ಗೆ ಕೆಲ ಪುಂಡರು ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದ್ದು, ಈ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಮತ್ತಷ್ಟು ಬಿಗಡಾಯಿಸಿದ ನಟಿ ಸಮಂತಾ ಆರೋಗ್ಯ ಸಮಸ್ಯೆ: ಹೆಚ್ಚಿನ ಚಿಕಿತ್ಸೆಗಾಗಿ ದಕ್ಷಿಣ ಕೊರಿಯಾಗೆ ಶಿಫ್ಟ್?ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಕೆಲ ದಿನಗಳಿಂದ ಮಯೋಸಿಟಿಸ್ ನಿಂದ ಬಳಲುತ್ತಿರುವುದು ಗೊತ್ತೇ ಇದೆ. ಆದರೆ ಇದೀಗ ಸಮಂತಾ ಸ್ಥಿತಿ ಸ್ವಲ್ಪ ಚಿಂತಾಜನಕವಾಗಿದೆ. ಹೀಗಾಗಿ ಉತ್ತಮ ಚಿಕಿತ್ಸೆಗಾಗಿ ಸಮಂತಾ ಅವರನ್ನು ದಕ್ಷಿಣ ಕೊರಿಯಾಗೆ ಶಿಫ್ಟ್ ಮಾಡಲಾಗಿದೆ ಎಂದು ವರದಿಯಾಗಿದೆ. |
![]() | ಸಿಯೋಲ್ ಕಾಲ್ತುಳಿತಕ್ಕೆ ನೂರಾರು ಮಂದಿ ಬಲಿ, ರಾಷ್ಟ್ರೀಯ ಶೋಕಾಚರಣೆ ಘೋಷಿಸಿದ ಅಧ್ಯಕ್ಷ, ವಿಶ್ವ ನಾಯಕರ ಕಂಬನಿದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್-ಯೆಲ್ ಭಾನುವಾರ ರಾಷ್ಟ್ರೀಯ ಘೋಷಿಸಿದ್ದಾರೆ. ಹ್ಯಾಲೋವೀನ್ ಆಚರಣೆಯ ಸಂದರ್ಭದಲ್ಲಿ ಮಾರಣಾಂತಿಕ ಸಿಯೋಲ್ ಕಾಲ್ತುಳಿತದಿಂದ 19 ಮಂದಿ ವಿದೇಶಿಯರು ಸೇರಿದಂತೆ ಕನಿಷ್ಠ 151 ಜನ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ. |
![]() | ಸಿಯೋಲ್ ಹ್ಯಾಲೋವೀನ್ ಕಾಲ್ತುಳಿತ: 19 ಮಂದಿ ವಿದೇಶಿಯರು ಸೇರಿ ಸಾವಿನ ಸಂಖ್ಯೆ 151ಕ್ಕೆ ಏರಿಕೆದಕ್ಷಿಣ ಕೊರಿಯಾ ರಾಜಧಾನಿ ಸಿಯೋಲ್‌ನಲ್ಲಿ ಹ್ಯಾಲೋವೀನ್ ಹಬ್ಬಗಳ ಸಂದರ್ಭದಲ್ಲಿ ಕಿರಿದಾದ ರಸ್ತೆಯಲ್ಲಿ ಭಾರೀ ಜನಸಮೂಹ ಸೇರಿ ಉಂಟಾದ ಕಾಲ್ತುಳಿತಕ್ಕೆ(Seoul Halloween stampede) ಕಳೆದ ರಾತ್ರಿ ಮೃತಪಟ್ಟವರ ಸಂಖ್ಯೆ 151ಕ್ಕೇರಿದೆ. ಅವರಲ್ಲಿ 19 ಮಂದಿ ವಿದೇಶಿಯರು ಎಂದು ದೃಢಪಟ್ಟಿದೆ. |
![]() | ದಕ್ಷಿಣ ಕೊರಿಯಾದಲ್ಲಿ ಭೀಕರ ದುರಂತ: 120 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ!ಶನಿವಾರ ತಡರಾತ್ರಿ ದಕ್ಷಿಣ ಕೊರಿಯಾದ ರಾಜಧಾನಿ ಸಿಯೋಲ್‌ನಲ್ಲಿ ನಡೆದ ಹ್ಯಾಲೋವೀನ್ ಆಚರಣೆಯ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 120 ಮಂದಿ ಸಾವನ್ನಪ್ಪಿದ್ದು 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. |
![]() | ಮತ್ತೆ ಬಾಲ ಬಿಚ್ಚಿದ ಕಿಮ್ ಜಾಂಗ್ ಉನ್: ಕ್ವಾಡ್ ಸಭೆ ಬಳಿಕ ಕ್ಷಿಪಣಿ ಪರೀಕ್ಷೆ!ಕಳೆದು ತಿಂಗಳು ಮೇ 23 ರಿಂದ 25ರವರೆಗೆ ಜಪಾನ್ ನಲ್ಲಿ ಕ್ವಾಡ್ ನಾಯಕರ ಸಭೆ ನಡೆಯಿತು. ಈ ಮಹತ್ವದ ಸಭೆ ಮುಕ್ತಾಯಗೊಂಡ ಬಳಿಕ ಉತ್ತರ ಕೊರಿಯಾದ ಕಿಮ್ ಜಾಂಗ್ ಉನ್ ಮತ್ತೆ ಕ್ಷಿಪಣಿ ಪರೀಕ್ಷೆಯನ್ನು ಮುಂದುವರಿಸಿದ್ದಾನೆ. |
![]() | ದಕ್ಷಿಣ ಕೊರಿಯಾದ ಅಧ್ಯಕ್ಷರಾಗಿ ಯೂನ್ ಸುಕ್-ಯೋಲ್ ಪ್ರಮಾಣ ವಚನ ಸ್ವೀಕಾರದಕ್ಷಿಣ ಕೊರಿಯಾದ ನೂತನ ಅಧ್ಯಕ್ಷರಾಗಿ ಯೂನ್ ಸುಕ್-ಯೋಲ್ ಮಂಗಳವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. |
![]() | ಉಕ್ರೇನ್: ತನ್ನ ರಾಯಭಾರ ಕಚೇರಿ ಮುಚ್ಚಲಿರುವ ದಕ್ಷಿಣ ಕೊರಿಯಾದಕ್ಷಿಣ ಕೊರಿಯಾವು ಉಕ್ರೇನ್‌ನ ಎಲ್ವಿವ್‌ನಲ್ಲಿರುವ ತನ್ನ ತಾತ್ಕಾಲಿಕ ರಾಯಭಾರ ಕಚೇರಿಯನ್ನು ನಗರದ ಸಮೀಪವಿರುವ “ದೀರ್ಘ ಮಿಲಿಟರಿ ಬೆದರಿಕೆಗಳ” ಮಧ್ಯೆ ಮುಚ್ಚಲಿದೆ ಎಂದು ವಿದೇಶಾಂಗ ಸಚಿವಾಲಯ ಶುಕ್ರವಾರ ತಿಳಿಸಿದೆ. |
![]() | ರಷ್ಯಾ ವಿರುದ್ಧದ ನಿರ್ಬಂಧಗಳಿಗೆ ದಕ್ಷಿಣ ಕೊರಿಯಾ ಬೆಂಬಲಉಕ್ರೇನ್ ಮೇಲೆ ಯುದ್ಧ ಘೋಷಿಸಿರುವ ರಷ್ಯಾ ವಿರುದ್ಧ ಅಂತಾರಾಷ್ಟ್ರೀಯ ಆರ್ಥಿಕ ನಿರ್ಬಂಧಗಳನ್ನು ವಿಧಿಸುವುದನ್ನು ಬೆಂಬಲಿಸುವುದಾಗಿ ದಕ್ಷಿಣ ಕೊರಿಯಾ ಹೇಳಿದೆ. |
![]() | ಪ್ರಾದೇಶಿಕ ಸಮಗ್ರತೆ ವಿಷಯದಲ್ಲಿ ರಾಜಿ ಇಲ್ಲ: ಹ್ಯುಂಡೈ ಪಾಕಿಸ್ತಾನದ ವಿವಾದದಲ್ಲಿ ದಕ್ಷಿಣ ಕೊರಿಯಾಗೆ ಭಾರತಹ್ಯುಂಡೈ ಪಾಕಿಸ್ತಾನ ಕಾಶ್ಮೀರ ಒಗ್ಗಟ್ಟಿನ ದಿನಕ್ಕೆ ಬೆಂಬಲಿಸಿದ್ದ ವಿಷಯವಾಗಿ ದಕ್ಷಿಣ ಕೊರಿಯಾದ ರಾಯಭಾರಿಯನ್ನು ಭಾರತ ಕರೆಸಿಕೊಂಡು ತನ್ನ ನಿಲುವನ್ನು ಸ್ಪಷ್ಟವಾಗಿ ಮನವರಿಕೆ ಮಾಡಿಕೊಟ್ಟಿದೆ. |