social_icon
  • Tag results for South korea

ವಿಡಿಯೋ: ಲೈವ್ ಸ್ಟ್ರೀಮಿಂಗ್ ವೇಳೆಯೇ ಹಾಂಗ್‌ ಕಾಂಗ್‌ನಲ್ಲಿ ಭಾರತ ಮೂಲದ ವ್ಯಕ್ತಿಯಿಂದ ಯುಟ್ಯೂಬರ್ ಯುವತಿಗೆ ಲೈಂಗಿಕ ಕಿರುಕುಳ

ಲೈವ್ ಸ್ಟ್ರೀಮಿಂಗ್ ಮಾಡುವಾಗಲೇ ಭಾರತ ಮೂಲದ ವ್ಯಕ್ತಿಯಿಂದ ಯುಟ್ಯೂಬರ್ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಹಾಂಗ್‌ ಕಾಂಗ್‌ನಲ್ಲಿ ನಡೆದಿದೆ.

published on : 12th September 2023

ಮತ್ತೊಂದು ಗಡಿಯಾಚೆಗಿನ ಪ್ರೇಮ ಪ್ರಕರಣ: ಪ್ರಿಯಕರನನ್ನು ಹುಡುಕಿಕೊಂಡು ದಕ್ಷಿಣ ಕೊರಿಯಾ ಮಹಿಳೆ ಉತ್ತರ ಪ್ರದೇಶಕ್ಕೆ ಪ್ರಯಾಣ!

ಉತ್ತರ ಪ್ರದೇಶ ಮತ್ತೊಂದು ಗಡಿಯಾಚೆಗಿನ ಪ್ರೇಮ ಪ್ರಕರಣವೊಂದಕ್ಕೆ ಸಾಕ್ಷಿಯಾಗಿದೆ. 

published on : 21st August 2023

ಹಾಕಿ ಏಷ್ಯನ್ ಚಾಂಪಿಯನ್ಸ್: ಜಪಾನ್ ಗೆ ಮೂರನೇ ಸ್ಥಾನ

ಇಲ್ಲಿನ ಮೇಯರ್ ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಪಂದ್ಯದಲ್ಲಿ ಕಳೆದ ಬಾರಿಯ ಚಾಂಪಿಯನ್ ದಕ್ಷಿಣ ಕೊರಿಯಾ ತಂಡವನ್ನು 5-3 ಗೋಲುಗಳಿಂದ ಸೋಲಿಸಿದ ಜಪಾನ್ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳುವಂತಾಯಿತು.

published on : 12th August 2023

ಮಾಜಿ ಸ್ಯಾಮ್‌ಸಂಗ್ ಎಕ್ಸಿಕ್ಯೂಟಿವ್ ವಿರುದ್ಧ ಚೀನಾ ಫ್ಯಾಕ್ಟರಿಗಾಗಿ ಚಿಪ್ ತಂತ್ರಜ್ಞಾನ ಕದ್ದ ಆರೋಪ!

ಚೀನಾದಲ್ಲಿ ಕಾಪಿಕ್ಯಾಟ್ ಚಿಪ್ ಫ್ಯಾಕ್ಟರಿಯನ್ನು ಸ್ಥಾಪಿಸಲು ನೂರಾರು ಮಿಲಿಯನ್ ಡಾಲರ್ ಮೌಲ್ಯದ ಕಂಪನಿಯ ರಹಸ್ಯಗಳನ್ನು ಕದ್ದಿದ್ದಕ್ಕಾಗಿ ದಕ್ಷಿಣ ಕೊರಿಯಾದ ಮಾಜಿ ಸ್ಯಾಮ್‌ಸಂಗ್ ಎಕ್ಸಿಕ್ಯೂಟಿವ್ ವಿರುದ್ಧ ಆರೋಪ ಹೊರಿಸಲಾಗಿದೆ.

published on : 13th June 2023

ವಿಮಾನ ಹಾರಾಟದ ಮಾರ್ಗ ಮಧ್ಯ ತುರ್ತು ಬಾಗಿಲು ತೆರೆದ ಪ್ರಯಾಣಿಕ: 12 ಮಂದಿಗೆ ಗಾಯ; ವಿಡಿಯೋ

ವಿಮಾನ ಹಾರಾಟದ ಮಾರ್ಗ ಮಧ್ಯದಲ್ಲಿ ಪ್ರಯಾಣಿಕನೊಬ್ಬ ತುರ್ತು ಬಾಗಿಲು ನಿರ್ಗಮನದ ಬಾಗಿಲನ್ನು ತೆರೆದಿರುವ ಘಟನೆ ದಕ್ಷಿಣ ಕೊರಿಯಾದಲ್ಲಿ ನಡೆದಿದೆ.

published on : 26th May 2023

'RRR' 'ನಾಟು ನಾಟು' ಹಾಡಿಗೆ ಕೊರಿಯನ್ ರಾಯಭಾರ ಕಚೇರಿ ಸಿಬ್ಬಂದಿ ಮಸ್ತು ಡ್ಯಾನ್ಸ್! ಪ್ರಧಾನಿ ಮೋದಿ ಫಿದಾ; ವಿಡಿಯೋ

'RRR' ಸಿನಿಮಾದ 'ನಾಟು ನಾಟು' ಹಾಡು ವಿಶ್ವದಾದ್ಯಂತ ಜನಪ್ರಿಯತೆ ಗಳಿಸಿದ್ದು, ಗೋಲ್ಡನ್ ಗ್ಲೋಬ್ಸ್,  ಕ್ರಿಟಿಕ್ಸ್ ಚಾಯ್ಸ್ ನಂತಹ ಅನೇಕ ಪ್ರಶಸ್ತಿಗಳನ್ನು ಗೆದ್ದಿದೆ. ಈ ಹಾಡನ್ನು ಆಸ್ಕರ್ ಪ್ರಶಸ್ತಿಗೂ ನಾಮನಿರ್ದೇಶನ ಮಾಡಲಾಗಿದೆ.

published on : 26th February 2023

ದಕ್ಷಿಣ ಕೊರಿಯಾದ ಮಿಲಿಟರಿ ಬೆಂಬಲ ಉಕ್ರೇನ್‌ಗೆ ಧನಾತ್ಮಕವಾಗಿರುತ್ತದೆ: ವೊಲೊಡಿಮಿರ್ ಝೆಲೆನ್‌ಸ್ಕಿ 

ದಕ್ಷಿಣ ಕೊರಿಯಾದ ಮಿಲಿಟರಿ ಬೆಂಬಲವು ರಷ್ಯಾ ವಿರುದ್ಧದ ಯುದ್ಧದಲ್ಲಿ ತನ್ನ ದೇಶಕ್ಕೆ ಧನಾತ್ಮಕವಾಗಿರುತ್ತದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಹೇಳಿದ್ದಾರೆ. ಸಹಾಯ ಮಾಡಲು ಕೊರಿಯಾ ಒಂದು ಮಾರ್ಗವನ್ನು ಕಂಡುಕೊಳ್ಳುತ್ತದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

published on : 26th February 2023

ದಕ್ಷಿಣ ಕೊರಿಯ ನಮಗೆ ಮರ್ಯಾದೆ ಕೊಟ್ಟರೆ ಮಾತ್ರ ಮಾತುಕತೆ: ಉತ್ತರ ಕೊರಿಯ ಸರ್ವಾಧಿಕಾರಿ ಕಿಮ್ ಜಾಂಗ್ ಸಹೋದರಿ

ದ. ಕೊರಿಯ ಜೊತೆ ಮಾತುಕತೆ ಮುಂದುವರಿಯಬೇಕಾದರೆ ಹಲವು ಷರತ್ತುಗಳಿಗೆ ದ. ಕೊರಿಯ ಬದ್ಧತೆ ಪ್ರದರ್ಶಿಸಬೇಕು ಎಂದು ಕಿಮ್ ಯೊ ಜಾಂಗ್ ಹೇಳಿದ್ದಾರೆ. 

published on : 26th September 2021

ಅಚ್ಚರಿಯ ರೀತಿಯಲ್ಲಿ ಮಾತುಕತೆ ನಡೆಸಿದ ಉತ್ತರ ಹಾಗೂ ದಕ್ಷಿಣ ಕೊರಿಯಾ

ಬದ್ಧದ್ವೇಷಿಗಳಂತಿದ್ದ ಉತ್ತರ-ದಕ್ಷಿಣ ಕೊರಿಯಾಗಳು ಅಚ್ಚರಿಯ ರೀತಿಯಲ್ಲಿ ಮಾತುಕತೆಯನ್ನು ಪುನಾರಂಭ ಮಾಡಿವೆ. 

published on : 27th July 2021

ದಕ್ಷಿಣ ಕೊರಿಯಾ ಅಂಗಡಿಯಲ್ಲಿ ಕಳ್ಳತನ ಮಾಡಿ ಸಿಕ್ಕಿಬಿದ್ದ ಪಾಕಿಸ್ತಾನದ ರಾಯಭಾರಿ ಕಚೇರಿ ಉದ್ಯೋಗಿಗಳು!

ದಕ್ಷಿಣ ಕೊರಿಯಾದ ಪಾಕಿಸ್ತಾನ ರಾಯಭಾರ ಕಚೇರಿಯ ಇಬ್ಬರು ಉದ್ಯೋಗಿಗಳು ಸಿಯೋಲ್‌ನ ಅಂಗಡಿಯೊಂದರಲ್ಲಿ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 26th April 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9