- Tag results for Southern zonal council
![]() | ದಕ್ಷಿಣ ವಲಯ ಪರಿಷತ್ತಿನ 29ನೇ ಸಭೆ: ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಸಮರ್ಥ ಕೇಂದ್ರ ಮತ್ತು ರಾಜ್ಯಗಳು ಅಗತ್ಯ-ಸಿಎಂ ಬೊಮ್ಮಾಯಿಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಸಮರ್ಥ ಕೇಂದ್ರ ಹಾಗೂ ರಾಜ್ಯಗಳ ಅಗತ್ಯವಿದೆ. ನಾವು ಪರಸ್ಪರ ಸಹಕಾರದೊಂದಿಗೆ ಕೆಲಸ ಮಾಡಿದರೆ ಹಲವು ವರ್ಷಗಳಿಂದ ಬಾಕಿ ಉಳಿದಿರುವ ಹಲವಾರು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |