- Tag results for Speaker
![]() | ವಿಧಾನಪರಿಷತ್ ಉಪಸಭಾಪತಿಯಾಗಿ 'ಎಂ.ಕೆ ಪ್ರಾಣೇಶ್' ಆಯ್ಕೆ, ಮತದಾನದಿಂದ ದೂರ ಉಳಿದ JDSವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಇಂದು ಚುನಾವಣೆ ನಡೆದಿದ್ದು, ಉಪ ಸಭಾಪತಿಯಾಗಿ ಎಂ.ಕೆ ಪ್ರಾಣೇಶ್ (M.K Pranesh) ಆಯ್ಕೆಯಾಗಿದ್ದಾರೆ ಎಂದು ತಿಳಿದುಬಂದಿದೆ. |
![]() | ಸದನದಿಂದ ಹೊರ ನಡೆದ ಮಾಧುಸ್ವಾಮಿ, ಸ್ಪೀಕರ್ ತೀವ್ರ ಅಸಮಾಧಾನಸದನದಲ್ಲಿ ಸಚಿವರ ನಡೆ ಬಗ್ಗೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು, ವಿಶೇಷವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧು ಸ್ವಾಮಿ ಸದನವನ್ನು ನೀವೆ ನಡೆಸುವಂತೆ ಹೇಳಿ ವಿಧಾನಸಭೆಯಿಂದ ನಿರ್ಗಮಿಸಿದರು. |
![]() | ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಸವರಾಜ ಹೊರಟ್ಟಿಇತ್ತೀಚೆಗಷ್ಟೇ ಕೇಸರಿ ಪಕ್ಷಕ್ಕೆ ಸೇರ್ಪಡೆಯಾದ ಬಿಜೆಪಿ ಎಂಎಲ್ಸಿ ಹಾಗೂ ಹಿರಿಯ ರಾಜಕಾರಣಿ ಬಸವರಾಜ್ ಹೊರಟ್ಟಿ ಅವರು ಮಂಗಳವಾರ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. |
![]() | ಬೆಂಗಳೂರು ಭೂಸುಧಾರಣೆ ಕಾಯ್ದೆ ಕುರಿತು ಅಧಿವೇಶನದಲ್ಲಿ ಚರ್ಚೆ ನಡೆಸಲಾಗುವುದು: ಸ್ಪೀಕರ್ ಕಾಗೇರಿಬೆಂಗಳೂರು ಭೂಸುಧಾರಣೆ ಕಾಯ್ದೆ, ಕನ್ನಡ ಸಮಗ್ರ ಅಭಿವೃದ್ಧಿ ವಿಧೇಯಕ ಮಂಡನೆಯಾಗಿವೆ. ಚಳಿಗಾಲ ಅಧಿವೇಶನ ವೇಳೆ ಚರ್ಚೆ ಮಾಡಿ, ಅಂಗೀಕಾರಕ್ಕೆ ಕ್ರಮ ಕೈಗೊಳ್ಳಳಾಗುತ್ತದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹೇಳಿದ್ದಾರೆ. |
![]() | ಸಂಸದರು ಯಾರೊಬ್ಬರ ಜಾತಿ, ಧರ್ಮ ಉಲ್ಲೇಖಿಸಿದರೆ ಕ್ರಮ: ಸ್ಪೀಕರ್ ಓಂ ಬಿರ್ಲಾಸದನದಲ್ಲಿ ಯಾರೊಬ್ಬರ ಜಾತಿ ಮತ್ತು ಧರ್ಮವನ್ನು ಉಲ್ಲೇಖಿಸದಂತೆ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಸೋಮವಾರ ಸಂಸದರಿಗೆ ಎಚ್ಚರಿಕೆ ನೀಡಿದ್ದಾರೆ. |
![]() | ವಿಧಾನಸಭೆಯ ಉಪ ಸಭಾಪತಿ ಆನಂದ್ ಮಾಮನಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪಕರ್ನಾಟಕ ವಿಧಾನಸಭೆಯ ಉಪ ಸಭಾಪತಿ ಆನಂದ್ ಮಾಮನಿ ಅವರ ನಿಧನಕ್ಕೆ ಭಾನುವಾರ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಸಾಮಾಜಿಕ ಸಬಲೀಕರಣಕ್ಕಾಗಿ ವ್ಯಾಪಕವಾಗಿ ಶ್ರಮಿಸಿದ ಅಸಾಧಾರಣ ನಾಯಕ ಎಂದು ಹೇಳಿದ್ದಾರೆ. |
![]() | ವಿಧಾನಸಭೆಯ ಉಪ ಸಭಾಪತಿ ಆನಂದ್ ಮಾಮನಿ ನಿಧನ: ಸಿಎಂ ಬೊಮ್ಮಾಯಿ ಸಂತಾಪರಾಜ್ಯ ವಿಧಾನಸಭೆಯ ಉಪ ಸಭಾಪತಿ, ಸವದತ್ತಿ ಶಾಸಕ ಆನಂದ್ ಮಾಮನಿ (56) ಅವರು ಶನಿವಾರ ತಡರಾತ್ರಿ ನಿಧನರಾಗಿದ್ದಾರೆಂದು ತಿಳಿದುಬಂದಿದೆ. |
![]() | ರಾಜ್ಯದಲ್ಲಿ 10,889 ಮಸೀದಿಗಳಿಗೆ ಲೌಡ್ ಸ್ಪೀಕರ್ ಬಳಸಲು ಸರ್ಕಾರ ಅನುಮತಿ!ಬೆಂಗಳೂರಿನಲ್ಲಿ 1,841 ಸೇರಿ ರಾಜ್ಯದಲ್ಲಿ ಒಟ್ಟು 10,899 ಮಸೀದಿಗಳಿಗೆ ಲೌಡ್ ಸ್ಪೀಕರ್ ಬಳಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. |
![]() | ಬಿಹಾರ ಸ್ಪೀಕರ್ ಸ್ಥಾನಕ್ಕೆ ವಿಜಯ್ ಕುಮಾರ್ ಸಿನ್ಹ ರಾಜೀನಾಮೆಬಿಹಾರ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ವಿಜಯ್ ಕುಮಾರ್ ಸಿನ್ಹ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ವಿರುದ್ಧ ವಿಧಾನಸಭೆಯಲ್ಲಿ ಅವಿಶ್ವಾಸ ಮತ ನಿಲುವಳಿ ಮಂಡನೆ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. |
![]() | ಬಿಹಾರ: ರಾಜೀನಾಮೆ ನೀಡದ ವಿಧಾನಸಭಾ ಸ್ಪೀಕರ್ ವಿರುದ್ಧ 'ಅವಿಶ್ವಾಸ ನಿರ್ಣಯ' ಮಂಡಿಸಿದ ಆರ್ ಜೆಡಿಬಿಹಾರ ವಿಧಾನಸಭಾ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಅವರ ವಿರುದ್ಧ ಆಡಳಿತಾರೂಢ ಆರ್ಜೆಡಿ ಸದಸ್ಯರು 'ಅವಿಶ್ವಾಸ ನಿರ್ಣಯ' ಮಂಡಿಸಿದೆ. ಆದರೂ ಸಿನ್ಹಾ ಅವರು ರಾಜೀನಾಮೆ ನೀಡದೇ ಹುದ್ದೆಗೆ ಅಂಟಿಕೊಂಡಿದ್ದಾರೆ. |
![]() | ನ್ಯಾನ್ಸಿ ಪೆಲೊಸಿ ಭೇಟಿಗೆ ವಿರೋಧ: ತೈವಾನ್ ಮೇಲೆ ವ್ಯಾಪಾರ ನಿರ್ಬಂಧ ಹೇರಿದ ಚೀನಾಅಮೆರಿಕದ ಸಂಸತ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರು ತೈವಾನ್ಗೆ ಭೇಟಿ ನೀಡುತ್ತಿರುವುದನ್ನು ಚೀನಾ ತೀವ್ರವಾಗಿ ವಿರೋಧಿಸಿದೆ. ಹೀಗಾಗಿ ಚೀನಾ, ತೈವಾನ್ನಿಂದ ಹಣ್ಣು ಮತ್ತು ಮೀನುಗಳ ಆಮದಿನ ಮೇಲೆ ಬುಧವಾರ ನಿರ್ಬಂಧ ಹೇರಿದೆ. |
![]() | ಶ್ರೀಲಂಕಾ ರಾಜಕೀಯ ಬಿಕ್ಕಟ್ಟು: ಗೋಟಬಯ ರಾಜೀನಾಮೆ; ಏಳು ದಿನಗಳೊಳಗೆ ನೂತನ ಅಧ್ಯಕ್ಷರ ಆಯ್ಕೆ- ಸ್ಪೀಕರ್ದ್ವೀಪರಾಷ್ಟ್ರದಲ್ಲಿನ ಆರ್ಥಿಕ ದಿವಾಳಿತ, ಅಸಮರ್ಪಕ ನಿರ್ವಹಣೆಗಾಗಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಹಾಗೂ ಒಂದು ವಾರ ನಡೆದ ನಾಟಕೀಯ ಬೆಳವಣಿಗೆ ನಂತರ ಶ್ರೀಲಂಕಾದ ಅಧ್ಯಕ್ಷ ಗೋಟಬಯ ರಾಜಪಕ್ಸ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಸಂಸತ್ತಿನ ಸ್ಪೀಕರ್ ಮಹಿಂದಾ ಯಾಪಾ ಅಬೇವರ್ದನ ಶುಕ್ರವಾರ ಅಧಿಕೃತವಾಗಿ ಘೋಷಿಸಿದ್ದಾರೆ |
![]() | ಮುಂದಿನ ವಾರ ಶ್ರೀಲಂಕಾ ಸಂಸತ್ತಿನಲ್ಲಿ ನೂತನ ಅಧ್ಯಕ್ಷರ ನೇಮಕಶ್ರೀಲಂಕಾ ಸಂಸತ್ ಜುಲೈ 20 ರಂದು ನೂತನ ಅಧ್ಯಕ್ಷರನ್ನು ನೇಮಕ ಮಾಡಲಿದೆ ಎಂದು ಸ್ಪೀಕರ್ ಮಹಿಂದಾ ಯಪ ಅಬೇವರ್ಧನ ಜು.11 ರಂದು ಘೋಶಿಸಿದ್ದಾರೆ. |
![]() | ಗೋವಾ ರಾಜಕೀಯ ಬಿಕ್ಕಟ್ಟು ಉಲ್ಬಣ: ಡೆಪ್ಯುಟಿ ಸ್ಪೀಕರ್ ಚುನಾವಣೆ ಘೋಷಣೆ ಹಿಂದಕ್ಕೆ!ಗೋವಾ ರಾಜಕೀಯ ಬಿಕ್ಕಟ್ಟು ಉಲ್ಬಣವಾಗಿದ್ದು, ಆಪರೇಷನ್ ಕಮಲ ಭೀತಿಯ ಬೆನ್ನಲ್ಲೇ ಇತ್ತ ಉಪಸಭಾಪತಿ ಹುದ್ದೆಯ ಚುನಾವಣೆಯ ಅಧಿಸೂಚನೆಯನ್ನು ರದ್ದುಗೊಳಿಸಲಾಗಿದೆ. |
![]() | ಮಹಾರಾಷ್ಟ್ರ ವಿಧಾನಸಭೆ: ಶಿವಸೇನೆ ರೆಬೆಲ್ ಬಣದ ಮೇಲುಗೈ: ಬಿಜೆಪಿ ಅಭ್ಯರ್ಥಿ ನಾರ್ವೇಕರ್ ಸ್ಪೀಕರ್ ಆಗಿ ಆಯ್ಕೆ!ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಆಯ್ಕೆ ಚುನಾವಣೆಯಲ್ಲೂ ಶಿವಸೇನೆಯ ರೆಬೆಲ್ ಶಾಸಕರ ಬಣ ಮೇಲುಗೈ ಸಾಧಿಸಿದ್ದು, ಶಿವಸೇನೆ ರೆಬೆಲ್ ಬಣ ಹಾಗೂ ಬಿಜೆಪಿಯ ಅಭ್ಯರ್ಥಿ ರಾಹುಲ್ ನಾರ್ವೇಕರ್ ಅವರು ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. |