- Tag results for Special court
![]() | ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಆಸ್ತಿ ವಿಲೇವಾರಿ ಮಾಡುವಂತೆ ಕೇಳಿದ ವಿಶೇಷ ನ್ಯಾಯಾಲಯಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರಿಂದ ವಶಪಡಿಸಿಕೊಂಡಿರುವ ಆಸ್ತಿಯನ್ನು ವಿಲೇವಾರಿ ಮಾಡಲು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಪಿಪಿ) ಅನ್ನು ನೇಮಿಸುವಂತೆ ವಿಶೇಷ ನ್ಯಾಯಾಲಯವು ಕರ್ನಾಟಕ ಗೃಹ ಕಾರ್ಯದರ್ಶಿಗೆ ಪತ್ರ ಬರೆದಿದೆ. |
![]() | ಕೋವಿಡ್ ನಿಯಮ ಉಲ್ಲಂಘಿಸಿ ಪ್ರತಿಭಟನೆ: ಸಿದ್ದು, ಡಿಕೆಶಿ ಸೇರಿ ಕರ್ನಾಟಕದ 13 ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್ಕೊರೊನಾ ನಿಯಮ ಉಲ್ಲಂಘಿಸಿ ಆದಾಯ ತೆರಿಗೆ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದ 13 ಮಂದಿ ಕಾಂಗ್ರೆಸ್ ನಾಯಕರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. |
![]() | ಐಸಿಯುನಲ್ಲಿರುವ ಸಹೋದರಿ ಭೇಟಿ ಮಾಡಲು ನ್ಯಾಯಾಲಯದಿಂದ ವಿನಯ್ ಕುಲಕರ್ಣಿಗೆ ಷರತ್ತುಬದ್ಧ ಅನುಮತಿಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಆರೋಪಿಯಾಗಿರುವ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಅವರು ಅನಾರೋಗ್ಯದಿಂದ ಹುಬ್ಬಳ್ಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಹೋದರಿಯ ಕ್ಷೇಮ ವಿಚಾರಿಸಲು ಮೂರು ತಾಸುಗಳ ಕಾಲಾವಕಾಶವನ್ನು ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶನಿವಾರ ಆದೇಶಿಸಿದೆ. |
![]() | ಪಿಎಸ್‌ಐ ನೇಮಕಾತಿ ಪ್ರಕರಣ: ಎಲ್ಲಾ ದಾಖಲೆ ಸಲ್ಲಿಸುವಂತೆ ಎಸಿಎಂಎಂಗೆ ವಿಶೇಷ ನ್ಯಾಯಾಲಯ ನಿರ್ದೇಶನಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಪಿಎಸ್ ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಸಲ್ಲಿಸುವಂತೆ ಎಸಿಎಂಎಂಗೆ ವಿಶೇಷ ನ್ಯಾಯಾಲಯ ನಿರ್ದೇಶನ ನೀಡಿದೆ. |
![]() | ಭ್ರಷ್ಟಾಚಾರದ ಆರೋಪ: ಕರ್ನಾಟಕ ನೀರಾವರಿ ಇಲಾಖೆಯ ಐದು ಇಂಜಿನಿಯರ್‌ಗಳಿಗೆ ಜೈಲು ಶಿಕ್ಷೆ!ಮನೆಗಳು ಹಾನಿಗೀಡಾದವರಿಗೆ ಪರಿಹಾರ ವಿತರಣೆಯಲ್ಲಿ ಭ್ರಷ್ಟಾಚಾರ ಎಸಗಿದ ಆರೋಪದ ಮೇಲೆ ನೀರಾವರಿ ಇಲಾಖೆಯ ಐವರು ಇಂಜಿನಿಯರ್‌ಗಳಿಗೆ ಎರಡು ವರ್ಷ ಜೈಲು ಶಿಕ್ಷೆ ಹಾಗೂ ತಲಾ 70 ಸಾವಿರ ರೂ. ದಂಡ ವಿಧಿಸಿ ಬೆಳಗಾವಿಯ ಸ್ಥಳೀಯ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ. |
![]() | ಹರ್ಷ ಹತ್ಯೆ ಪ್ರಕರಣ: ಸಚಿವ ಈಶ್ವರಪ್ಪ ವಿರುದ್ಧ ದೇಶದ್ರೋಹ ಆರೋಪ; ತನಿಖೆಗೆ ಕೋರ್ಟ್ ಆದೇಶಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಸಚಿವ ಈಶ್ವರಪ್ಪ ವಿರುದ್ಧ ದೇಶದ್ರೋಹ ಪ್ರಕರಣ ತನಿಖೆ ನಡೆಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಆದೇಶ ನೀಡಿದೆ. |
![]() | 2008 ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣ: 38 ಅಪರಾಧಿಗಳಿಗೆ ಮರಣದಂಡನೆ; 11 ಮಂದಿಗೆ ಜೀವಾವಧಿ ಶಿಕ್ಷೆ2008ರಲ್ಲಿ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ 49 ಅಪರಾಧಿಗಳ ಪೈಕಿ 38 ಅಪರಾಧಿಗಳಿಗೆ ವಿಶೇಷ ಕೋರ್ಟ್ ಮರಣದಂಡನೆ ವಿಧಿಸಲಾಗಿದೆ. 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. |
![]() | ದಲಿತರ ಮೇಲಿನ ದೌರ್ಜನ್ಯ ಪ್ರಕರಣ: ವಿಶೇಷ ನ್ಯಾಯಾಲಯ ರಚಿಸುವಂತೆ ಸರ್ಕಾರಕ್ಕೆ ಸಚಿವ ನಾರಾಯಣ ಸ್ವಾಮಿ ಸಲಹೆದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿಕ್ಷೆಯ ಪ್ರಮಾಣ ಕೇವಲ ಶೇ.3ರಷ್ಟಿರುವ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವಂತೆ ಸರ್ಕಾರಕ್ಕೆ ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಅವರು ಸಲಹೆ ನೀಡಿದ್ದಾರೆ. |
![]() | ಸಮಾಜವಾದಿ ಪಕ್ಷದ ಸಂಸದ ಅಜಂ ಖಾನ್ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ2014ರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಸಮಾಜವಾದಿ ಪಕ್ಷದ ಸಂಸದ ಅಜಂ ಖಾನ್ ಅವರ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲಯ ತಿರಸ್ಕರಿದೆ. |
![]() | ಅಕ್ರಮ ಅದಿರು ಮಾರಾಟ: ಜನಾರ್ದನ ರೆಡ್ಡಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶಸರ್ಕಾರದ ಬೊಕ್ಕಸಕ್ಕೆ ತೆರಿಗೆ ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹಾಗೂ ಆಪ್ತರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. |