- Tag results for Special team
![]() | ಕೊಪ್ಪಳ: ಅತ್ಯಾಚಾರ ಕೇಸ್, ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚನೆ- ಪೊಲೀಸರ ಹೇಳಿಕೆಜಮೀನು ವಿವಾದಕ್ಕೆ ಸಂಬಂಧಿಸಿದಂತೆ 46 ವರ್ಷದ ಮಹಿಳೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲು ಮುಂದಾಗಿದ್ದಾರೆ. |
![]() | ಲಂಚ ಪ್ರಕರಣ: ಬಿಜೆಪಿ ಶಾಸಕನ ಬಂಧನಕ್ಕೆ ವಿಶೇಷ ತಂಡ ರಚಿಸಿದ ಕರ್ನಾಟಕ ಲೋಕಾಯುಕ್ತಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಲು ಕರ್ನಾಟಕ ಲೋಕಾಯುಕ್ತ ಉಪ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಏಳು ತಂಡಗಳನ್ನು ರಚಿಸಿದೆ. |
![]() | ಉತ್ತರ ಕನ್ನಡ: ಒಂದೇ ಕುಟುಂಬದ ನಾಲ್ವರ ಹತ್ಯೆ; ಕೊಲೆ ಪ್ರಕರಣ ಭೇದಿಸಲು ವಿಶೇಷ ಪೊಲೀಸ್ ತಂಡಗಳ ರಚನೆಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣವನ್ನು ಭೇದಿಸಲು ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. |
![]() | ಮೈಸೂರಿನಲ್ಲಿ ಬಾಲಕನ ಕೊಂದ ಚಿರತೆ ಹುಡುಕಾಟಕ್ಕೆ ವಿಶೇಷ ಪಡೆ ರಚನೆ: ಮುಖ್ಯಮಂತ್ರಿ ಬೊಮ್ಮಾಯಿ11 ವರ್ಷದ ಬಾಲಕನನ್ನು ಕೊಂದಿರುವ ಚಿರತೆಯನ್ನು ಸೆರೆ ಹಿಡಿಯಲು ತೀವ್ರ ಹುಡುಕಾಟ ನಡೆಸಲು ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. |
![]() | ಸ್ಯಾಂಟ್ರೋ ರವಿ ಪ್ರಕರಣ: ತನಿಖೆ ಚುರುಕುಗೊಳಿಸಿದ ಪೊಲೀಸರು, 11 ವಿಶೇಷ ತಂಡ ರಚನೆವಂಚನೆ, ಅತ್ಯಾಚಾರ, ವೇಶ್ಯವಾಟಿಕೆ ಇತ್ಯಾದಿ ಪ್ರಕರಣಗಳಲ್ಲಿ ಸಿಲುಕಿಕೊಂಡಿರುವ ಸ್ಯಾಂಟ್ರೋ ರವಿ ಪ್ರಕರಣ ಕುರಿತು ತನಿಖೆ ಚುರುಕುಗೊಳಿಸಿರುವ ಮೈಸೂರು ನಗರ ಪೊಲೀಸರು, ರವಿ ಬಂಧನಕ್ಕಾಗಿ 11 ವಿಶೇಷ ತಂಡಗಳನ್ನು ರಚನೆ ಮಾಡಿದ್ದಾರೆಂದು ತಿಳಿದುಬಂದಿದೆ. |