- Tag results for Speech
![]() | 2023ರಲ್ಲಿ ಮುಸ್ಲಿಮರ ವಿರುದ್ಧ 255 ದ್ವೇಷ ಭಾಷಣ; ಬಿಜೆಪಿ ಆಡಳಿತದ ರಾಜ್ಯಗಳಲ್ಲೇ ಹೆಚ್ಚು: ವರದಿಆತಂಕಕಾರಿ ಬೆಳವಣಿಗೆಯಲ್ಲಿ, 2023 ರ ಮೊದಲಾರ್ಧದಲ್ಲಿ ಪ್ರತಿದಿನ ಒಂದಕ್ಕಿಂತ ಹೆಚ್ಚು ದ್ವೇಷ ಭಾಷಣ ಅಥವಾ ಮುಸ್ಲಿಮರನ್ನು ಗುರಿಯಾಗಿಸಿದ ರ್ಯಾಲಿಗಳು ನಡೆದಿವೆ ಎಂದು ಹಿಂದುತ್ವ ವಾಚ್ ವರದಿ ಮಾಡಿದೆ. |
![]() | ಕೆಲವು ರಾಷ್ಟ್ರಗಳು ಅಜೆಂಡಾ ನಿರ್ಧರಿಸಿ, ಉಳಿದವರು ಅನುಸರಿಸುವ ಕಾಲ ಮುಗಿದಿದೆ: ವಿಶ್ವಸಂಸ್ಥೆಯಲ್ಲಿ ಎಸ್ ಜೈಶಂಕರ್ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಭಾರತವನ್ನು ಸೇರಿಸಿಕೊಳ್ಳುವುದನ್ನು ಬಲವಾಗಿ ಸಮರ್ಥಿಸಿಕೊಂಡಿರುವ ವಿದೇಶಾಂಗ ಸಚಿವ ಜೈಶಂಕರ್, ಕೆಲವೇ ಕೆಲವು ರಾಷ್ಟ್ರಗಳು ಅಜೆಂಡಾವನ್ನು ನಿರ್ಧರಿಸಿ ಉಳಿದ ರಾಷ್ಟ್ರಗಳು ಅದನ್ನು ಅನುಸರಿಸಲು ನಿರೀಕ್ಷಿಸುವ ಕಾಲ ಮುಗಿದಿದೆ ಎಂದು ಹೇಳಿದ್ದಾರೆ. |
![]() | ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಪ್ರಚೋದನಕಾರಿ ಹೇಳಿಕೆ: ಪ್ರಮೋದ್ ಮುತಾಲಿಕ್ ವಿರುದ್ದ ಕೇಸ್ ದಾಖಲುಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪ ಮೇಲೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. |
![]() | 'ಅವರ ಮಧ್ಯರಾತ್ರಿಯ ಭಾಷಣ ನಮಗೆ ಸ್ಪೂರ್ತಿ ನೀಡಿತ್ತು': ಹಳೆ ಸಂಸತ್ತಿನಲ್ಲಿ ಕೊನೆಯ ಭಾಷಣದಲ್ಲಿ ನೆಹರೂ ಭಾಷಣ ಸ್ಮರಿಸಿದ ಪ್ರಧಾನಿ ಮೋದಿಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ನೆನಪಿಸಿಕೊಂಡಿದ್ದಾರೆ. ಹಳೇ ಸಂಸತ್ತಿನ ಭವನದಲ್ಲಿ ತಮ್ಮ ಕೊನೆಯ ಭಾಷಣದಲ್ಲಿ ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದ ಮೊದಲ ಪ್ರಧಾನಿ ಜವಾಹರ್‌ಲಾಲ್ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. |
![]() | ಸನಾತನ ಧರ್ಮದ ಆಚರಣೆಗಳು ಶಾಶ್ವತ; ಆ ಬಗ್ಗೆ ಮುಕ್ತವಾಗಿ ಮಾತಾಡಲು ಅವಕಾಶವಿದೆ ಹೊರತು ದ್ವೇಷ ಭಾಷಣಕ್ಕಲ್ಲ: ಮದ್ರಾಸ್ ಹೈಕೋರ್ಟ್ಸನಾತನ ಧರ್ಮದ ಕುರಿತಂತೆ ತಮಿಳುನಾಡು ಸಚಿವ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆ ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು ಇದರ ಮಧ್ಯೆ ಮದ್ರಾಸ್ ಹೈಕೋರ್ಟ್ ಹಿಂದೂ ಜೀವನ ಪದ್ದತಿ ಪಾಲಿಸುವವರಿಗೆ ಸನಾತನ ಧರ್ಮ... |
![]() | ಪ್ರತಿಷ್ಠಿತ IIMBಯಲ್ಲಿ ಸೈದ್ಧಾಂತಿಕ ಸಂಘರ್ಷ: ದ್ವೇಷ ಭಾಷಣದ ಕುರಿತು ಪ್ರಾಧ್ಯಾಪಕರ ಪತ್ರ, ಸಾರ್ವಜನಿಕರ ವಿರೋಧಬೆಂಗಳೂರಿನ ಪ್ರತಿಷ್ಠಿತ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (IIMB)ನಲ್ಲಿ ಸೈದ್ಧಾಂತಿಕ ಸಂಘರ್ಷ ಆರಂಭವಾಗಿದ್ದು, ಸಂಸ್ಥೆಯಲ್ಲಿನ ದ್ವೇಷ ಭಾಷಣದ ಕುರಿತು 17 ಪ್ರಾಧ್ಯಾಪಕರು ಪತ್ರ ಬರೆದು ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ. |
![]() | "ಈ ಕಡೆ ಅಥವಾ ಆ ಕಡೆ", ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು- ಸುಪ್ರೀಂ ಕೋರ್ಟ್‘ಈ ಕಡೆ ಅಥವಾ ಆ ಕಡೆ’ ಯಾವ ಕಡೆಯಾಗಲೀ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. |
![]() | ನುಹ್ ಘರ್ಷಣೆ: ಪಲ್ವಾಲ್ 'ಮಹಾಪಂಚಾಯತ್'ನಲ್ಲಿ ಪ್ರಚೋದನಕಾರಿ ಭಾಷಣ, ಎಫ್ಐಆರ್ ದಾಖಲುಹರಿಯಾಣದ ಪಲ್ವಾಲ್‌ನಲ್ಲಿ ಆಗಸ್ಟ್ 13ರಂದು ನಡೆದ 'ಸರ್ವ್ ಹಿಂದೂ ಸಮಾಜ ಮಹಾಪಂಚಾಯತ್'ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | "ಮುಂದಿನ ವರ್ಷ ಮತ್ತೆ ಬರುವುದಾದರೆ...": 2024 ರ ಭವಿಷ್ಯದ ಕುರಿತು ಪ್ರಧಾನಿ ಮೋದಿ ದೊಡ್ಡ ಹೇಳಿಕೆ2024 ರ ಭವಿಷ್ಯದ ಕುರಿತು ಪ್ರಧಾನಿ ಮೋದಿ ದೊಡ್ಡ ಹೇಳಿಕೆ ನೀಡಿದ್ದು, ಜನರ ಆಶೀರ್ವಾದ ಇದ್ದರೆ ಮುಂದಿನ ವರ್ಷ ಮರಳುತ್ತೇನೆ ಎಂದು ಹೇಳಿದ್ದಾರೆ. |
![]() | ಭಾಷಣದ ವೇಳೆ ಬುಲೆಟ್ ಪ್ರೂಫ್ ಗ್ಲಾಸ್ ತೆಗೆಸಿದ ಸಿಎಂ ಸಿದ್ದರಾಮಯ್ಯಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದ್ದು, ಧ್ವಜಾರೋಹಣ ನೆರವೇರಿಸಿ ನಾಡಿನ ಜನತೆಯನ್ನುದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು. |
![]() | ದೇಶದ ಜನರನ್ನು 'ಪರಿವಾರಜನ್' ಎನ್ನುವ ಮೂಲಕ ಸ್ವಾತಂತ್ರ್ಯೋತ್ಸವದ ಭಾಷಣ ಆರಂಭಿಸಿದ ಪ್ರಧಾನಿ77ನೇ ಸ್ವಾತಂತ್ರ್ಯ ದಿನದಂದು ಕೆಂಪು ಕೋಟೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡುವಾಗ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಜನರನ್ನು 'ನನ್ನ ಸಹ ನಾಗರಿಕರು' ಎಂದು ಸಂಬೋಧಿಸುವುದನ್ನು ಬಿಟ್ಟು, ತಮ್ಮ 'ಕುಟುಂಬ ಸದಸ್ಯರು' ಎಂದು ಸಂಬೋಧಿಸಿದರು. |
![]() | ಕೆಂಪುಕೋಟೆಯಿಂದ ಮಾಡುವ ಈ ಬಾರಿಯ ಸ್ವಾತಂತ್ರೋತ್ಸವ ಭಾಷಣವೇ ಪ್ರಧಾನಿ ಮೋದಿಯ ಕೊನೆಯ ಭಾಷಣ: ಮಮತಾ ಬ್ಯಾನರ್ಜಿರಾಷ್ಟ್ರ ರಾಜಧಾನಿಯ ಕೆಂಪು ಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ ಮಾಡಲಿರುವ ಈ ವರ್ಷದ ಸ್ವಾತಂತ್ರೋತ್ಸವದ ಭಾಷಣವೇ ಅವರ ಕೊನೆಯ ಭಾಷಣವಾಗಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಪ್ರತಿಪಾದಿಸಿದ್ದಾರೆ. |
![]() | ರಾಷ್ಟ್ರವನ್ನುದ್ದೇಶಿಸಿ ರಾಷ್ಟ್ರಪತಿ ಭಾಷಣ, ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡುವಂತೆ ನಾಗರಿಕರಿಗೆ ಕರೆ!77 ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಕ್ಷುಬ್ಧ ಸಮಯದಲ್ಲಿ ದೇಶದ ಸ್ಥಿತಿಸ್ಥಾಪಕತ್ವವನ್ನು ಶ್ಲಾಘಿಸಿದರು ಮತ್ತು ಇದು ಇತರರಿಗೆ ಭರವಸೆಯ ದಾರಿದೀಪವಾಗಿದೆ ಎಂದು ಹೇಳಿದರು. |
![]() | ಕೇವಲ 3 ನಿಮಿಷಗಳು!: ಪ್ರಧಾನಿ ಭಾಷಣದಲ್ಲಿ ಮಣಿಪುರದ ವಿಷಯಕ್ಕೆ ಮೀಸಲಿಟ್ಟ ಸಮಯದ ಬಗ್ಗೆ ಪ್ರತಿಪಕ್ಷಗಳ ಆಕ್ಷೇಪ!ಪ್ರಧಾನಿ ನರೇಂದ್ರ ಮೋದಿ ನೆನ್ನೆ ಸಂಸತ್ ಭಾಷಣದಲ್ಲಿ ಮಣಿಪುರದ ವಿಷಯವಾಗಿ ಮಾತನಾಡಲು ಕೇವಲ 3 ನಿಮಿಷಗಳಷ್ಟು ಸಮಯವನ್ನು ಮಾತ್ರ ನೀಡಿದರು ಎಂದು ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ. |
![]() | ಪ್ರಚೋದನಕಾರಿ ಭಾಷಣ ಆರೋಪ: ವಿಎಚ್‌ಪಿ ಮುಖಂಡರು, ಬಿಜೆಪಿ ಮಹಿಳಾ ನಾಯಕಿ ವಿರುದ್ಧ ಪ್ರಕರಣ ದಾಖಲುಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ರೆಕಾರ್ಡ್ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ಆಗ್ರಹಿಸಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ವಿಶ್ವ ಹಿಂದೂ ಪರಿಷತ್ ನ ಇಬ್ಬರು ಮುಖಂಡರ ವಿರುದ್ಧ ಉಡುಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. |