- Tag results for SpiceJet
![]() | ಸ್ಪೈಸ್‌ಜೆಟ್ ವಿಮಾನ 14.5 ತಾಸು ವಿಳಂಬ: ಸಿಬ್ಬಂದಿ ವಿರುದ್ಧ ಕೋಪೋದ್ರಿಕ್ತ ಪ್ರಯಾಣಿಕರ ವಾಗ್ವಾದ!ಬೆಂಗಳೂರಿನಿಂದ ಮುಂಬೈಗೆ ತೆರಳಬೇಕಾಗಿದ್ದ ಸ್ಪೈಸ್‌ಜೆಟ್ ವಿಮಾನ ಹಾರಾಟಕ್ಕೆ ಅಗತ್ಯವಾದ ನಿರ್ಣಾಯಕ ಉಪಕರಣಗಳು ಲಭ್ಯ ಇಲ್ಲದಿದ್ದು ಮತ್ತು ಸಿಬ್ಬಂದಿ ಪಾಳಿ ಅವಧಿ ಮುಗಿದಿದ್ದ ಕಾರಣ 14.5 ಗಂಟೆಗಳ ವಿಳಂಬವಾಯಿತು. ಇದರಿಂದಾಗಿ ಆಕ್ರೋಶಗೊಂಡ ಪ್ರಯಾಣಿಕರು, ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದರು. |
![]() | ಭಾರತೀಯರನ್ನು ಕರೆತರಲು ಯುದ್ಧ ಗ್ರಸ್ಥ ಇಸ್ರೇಲ್ ಗೆ ಏರ್ ಇಂಡಿಯಾ, ಸ್ಪೈಸ್‌ಜೆಟ್ ಹಾರಾಟ!ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಿಂದಾಗಿ ಇಸ್ರೇಲ್ ನಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ಕರೆತರಲು ಏರ್ ಇಂಡಿಯಾ ಮತ್ತು ಸ್ಪೈಸ್ ಜೆಟ್ ನ ತಲಾ ಒಂದು ವಿಮಾನವನ್ನು ಟೆಲ್ ಅವೀವ್‌ಗೆ ಹಾರಾಟ ನಡೆಸಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ದೆಹಲಿ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್ ವಿಮಾನದಲ್ಲಿ ಹಠಾತ್ ಬೆಂಕಿ, ವಿಡಿಯೋ!ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಜಿನ್ ನಿರ್ವಹಣೆ ಕಾರ್ಯದ ವೇಳೆ ಸ್ಪೈಸ್ ಜೆಟ್ ವಿಮಾನವೊಂದು ಬೆಂಕಿಗೆ ಆಹುತಿಯಾಗಿದೆ. ಈ ಘಟನೆಯ ಕುರಿತು, ವಿಮಾನ ಮತ್ತು ನಿರ್ವಹಣಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಕಂಪನಿ ಹೇಳಿದೆ. |
![]() | ಪೈಲಟ್‌ಗಳ ಸಂಬಳವನ್ನು ತಿಂಗಳಿಗೆ ₹7.5 ಲಕ್ಷಕ್ಕೆ ಹೆಚ್ಚಿಸಿದ ಸ್ಪೈಸ್ಜೆಟ್ಸ್ಪೈಸ್ಜೆಟ್ ಮಂಗಳವಾರ ತನ್ನ ಕ್ಯಾಪ್ಟನ್‌ಗಳ ವೇತನವನ್ನು 75 ಗಂಟೆಗಳ ಹಾರಾಟಕ್ಕೆ ತಿಂಗಳಿಗೆ ₹ 7.5 ಲಕ್ಷಕ್ಕೆ ಹೆಚ್ಚಿಸುವುದಾಗಿ ಘೋಷಿಸಿದೆ. |
![]() | ಸ್ಪೈಸ್‌ಜೆಟ್ ವಿಮಾನದಲ್ಲಿನ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತ ವರ್ತನೆ; ವ್ಯಕ್ತಿಯ ಬಂಧನದೆಹಲಿ-ಹೈದರಾಬಾದ್ ಸ್ಪೈಸ್‌ಜೆಟ್ ವಿಮಾನದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಯಾಣಿಕನನ್ನು ಏರ್‌ಲೈನ್ ಭದ್ರತಾ ಅಧಿಕಾರಿ ನೀಡಿದ ದೂರಿನ ಮೇರೆಗೆ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ಇಲ್ಲಿ ತಿಳಿಸಿದ್ದಾರೆ. |
![]() | ಅಸಭ್ಯ ವರ್ತನೆ: ಪ್ರಯಾಣಿಕನನ್ನು ವಿಮಾನದಿಂದ ಇಳಿಸಿದ ಸ್ಪೈಸ್ ಜೆಟ್ ಸಿಬ್ಬಂದಿ! ವಿಡಿಯೋವಿಮಾನದಲ್ಲಿನ ಮಹಿಳಾ ಸಿಬ್ಬಂದಿಯೊಬ್ಬರೊಂದಿಗೆ ಅನುಚಿತ ವರ್ತನೆಯಿಂದಾಗಿ ಪ್ರಯಾಣಿಕರೊಬ್ಬರನ್ನು ಸ್ಪೈಸ್ ಜೆಟ್ ವಿಮಾನದಿಂದ ಕೆಳಗೆ ಇಳಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ಸೋಮವಾರ ಹೇಳಿಕೆಯಲ್ಲಿ ತಿಳಿಸಿದೆ. |
![]() | ಪ್ರೇಯಸಿಯರೊಂದಿಗೆ ಹೆಚ್ಚು ಸಮಯ ಕಳೆಯಲು ಸ್ಪೈಸ್ ಜೆಟ್ ವಿಮಾನಕ್ಕೆ ಬಾಂಬ್ ಕರೆ ಮಾಡಿದ ಯುವಕರುಪ್ರೇಯಸಿಯರೊಂದಿಗೆ ಹೆಚ್ಚಿನ ಸಮಯ ಕಳೆಯುವ ಉದ್ದೇಶದಿಂದ ಮೂವರು ವ್ಯಕ್ತಿಗಳು ಸ್ಪೈಸ್ ಜೆಟ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಮಾಡಿದ್ದಾರೆ. |
![]() | ದೆಹಲಿ-ಪುಣೆ ವಿಮಾನದಲ್ಲಿ ಬಾಂಬ್ ಬೆದರಿಕೆ ಕರೆ: ಪ್ರಯಾಣಿಕರಲ್ಲಿ ಆತಂಕ; 30 ದಿನಗಳಲ್ಲಿ 3 ಬಾರಿ ಹುಸಿ ಬಾಂಬ್!ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿ-ಪುಣೆ ಸ್ಪೈಸ್ ಜೆಟ್ ವಿಮಾನ ಗುರುವಾರ ಟೇಕಾಫ್ ಆಗುವ ಮೊದಲು ಬಾಂಬ್ ಇರುವುದಾಗಿ ಬಂದ ಅಪರಿಚಿತ ಕರೆಯಿಂದಾಗಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. |
![]() | ಬೆಳಗಾವಿ ವಿಮಾನ ನಿಲ್ದಾಣದಲ್ಲಿ ರನ್ ವೇನ ತಪ್ಪಾದ ತುದಿಯಲ್ಲಿ ಲ್ಯಾಂಡ್ ಆದ ಸ್ಪೈಸ್ ಜೆಟ್ ವಿಮಾನಸ್ಪೈಸ್ ಜೆಟ್ ಹೈದರಾಬಾದ್-ಬೆಳಗಾವಿ ವಿಮಾನವು ರವಿವಾರ ಕರ್ನಾಟಕದ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ರನ್ ವೇಯ ತಪ್ಪಾದ ತುದಿಯಲ್ಲಿ ಲ್ಯಾಂಡ್ ಆದ ಘಟನೆ ನಡೆದಿದ್ದು, |