• Tag results for Spyware

4-5 ವರ್ಷಗಳ ಹಿಂದೆ 25 ಕೋಟಿ ರೂ.ಗೆ ವಿವಾದಾತ್ಮಕ ಪೆಗಾಸಸ್ ಸ್ಪೈವೇರ್ ನೀಡುವ ಪ್ರಸ್ತಾಪ ಬಂದಿತ್ತು: ಮಮತಾ

4-5 ವರ್ಷಗಳ ಹಿಂದೆ 25 ಕೋಟಿ ರೂಪಾಯಿಗೆ ವಿವಾದಾತ್ಮಕ ಪೆಗಾಸಸ್ ಸ್ಪೈವೇರ್ ಅನ್ನು ತಮ್ಮ ಸರ್ಕಾರಕ್ಕೆ ನೀಡುವ ಪ್ರಸ್ತಾಪ ಬಂದಿತ್ತು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ಹೇಳಿದ್ದಾರೆ.

published on : 18th March 2022

ಸುಪ್ರೀಂ ಕೋರ್ಟ್ ಸಮಿತಿ ಅಂಗಳದಲ್ಲಿ ಪೆಗಾಸಸ್ ಸ್ಪೈವೇರ್ ಹಗರಣ; ವರದಿ ನಿರೀಕ್ಷಣೆಯಲ್ಲಿ: ಸರ್ಕಾರಿ ಮೂಲಗಳು

ಪೆಗಾಸಸ್ ಸಾಫ್ಟ್ ವೇರ್ ಹಗರಣಕ್ಕೆ ಸಂಬಂಧಿಸಿದ ತನಿಖೆಯನ್ನು ಸುಪ್ರೀಂ ಕೋರ್ಟ್ ನ ಸಮಿತಿ ನಡೆಸುತ್ತಿದ್ದು, ವರದಿ ನಿರೀಕ್ಷಣೆಯಲ್ಲಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

published on : 29th January 2022

Pegasus row: 2017ರ ಭಾರತ-ಇಸ್ರೇಲ್ ನಡುವಣ ರಕ್ಷಣಾ ಒಪ್ಪಂದದ ಕೇಂದ್ರಬಿಂದು ಪೆಗಾಸಸ್ ಸ್ಪೈವೇರ್; ನ್ಯೂಯಾರ್ಕ್ ಟೈಮ್ಸ್ ವರದಿ

ಬೇಹುಗಾರಿಕೆ ಇಸ್ರೇಲ್ ಸಾಫ್ಟ್ ವೇರ್ ಪೆಗಾಸಸ್(Israeli spyware Pegasus ) ಮತ್ತು ಕ್ಷಿಪಣಿ ವ್ಯವಸ್ಥೆಯು 2017ರ ಭಾರತ-ಇಸ್ರೇಲ್ ನಡುವಿನ ರಕ್ಷಣಾ ಒಪ್ಪಂದದ ಕೇಂದ್ರಬಿಂದುವಾಗಿತ್ತು ಎಂದು ನ್ಯೂಯಾರ್ಕ್ ಟೈಮ್ಸ್(The New York Times) ವರದಿ ಮಾಡಿದೆ.

published on : 29th January 2022

ಮುಚ್ಚಲಿದೆ ವಿವಾದಾತ್ಮಕ ಪೆಗಾಸಸ್ ಬೇಹುಗಾರಿಕಾ ಕಂಪೆನಿ?: ಸಾಲಗಾರರದ್ದೇ ದೊಡ್ಡ ಚಿಂತೆ!

ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಬೇಹುಗಾರಿಕೆ ಆರೋಪದ ಕಾರಣ ಪೆಗಾಸಸ್ ವಿವಾದಕ್ಕೆ ಕಾರಣವಾಗಿತ್ತು. ರಾಜಕೀಯ ವಿರೋಧಿಗಳು, ಪತ್ರಕರ್ತರು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರ ಮೇಲೆ ಕಣ್ಣಿಡಲು ಬಳಸಲಾಗಿತ್ತು ಎಂದು ಆರೋಪಿಸಲಾಗಿತ್ತು.

published on : 14th December 2021

ನಿಮ್ಗೆ ಗೊತ್ತಿಲ್ಲದೆ ನಿಮ್ಮ ಮೊಬೈಲ್ ಕ್ಯಾಮೆರಾ ಆನ್ ಆಗುತ್ತೆ! ಫೋಟೋ ತೆಗೆಯುತ್ತೆ: ಈ ಆ್ಯಪ್ ಬಗ್ಗೆ ಹುಷಾರಾಗಿರಿ!

ಮೊಬೈಲ್ ಗ್ರಾಹಕರೇ ಮತ್ತೊಂದು ಶಾಕಿಂಗ್ ವಿಚಾರ ಹೊರಬಿದ್ದಿದೆ. ನಿಮ್ಮ ಮೊಬೈಲ್ ನಿಂದ ವೈಯಕ್ತಿಕ ಸಂಗತಿಗಳನ್ನು ಕದ್ದು ಬ್ಲಾಕ್ ಮೇಲ್ ಮಾಡುವ ಹೊಸ ಆ್ಯಪ್‌ವೊಂದು ಅತ್ಯಂತ ವೇಗವಾಗಿ ಹರಡುತ್ತಿದೆ. ಹೌದು, ನಿಮ್ಮ ಮೊಬೈಲ್ ಆ್ಯಂಡ್ರೈಡ್ ಫೋನ್ ಆಗಿದ್ದರೆ.. ನೀವು ತುಂಬಾನೇ ಸುಲಭವಾಗಿ ನಿಗೂಢ ಸ್ಪೈವೇರ್ ಗೆ ಬಲಿಪಶುವಾಗಬಹುದು.

published on : 16th November 2021

ಗೂಢಚರ್ಯೆಗೆ ಐಫೋನ್ ಬಳಸಿದ್ದ ಇಸ್ರೇಲಿ ಸಂಸ್ಥೆ: ಭದ್ರತಾ ಲೋಪ ಸರಿಪಡಿಸಿದ ಆಪಲ್!

ಅಂತಾರಾಷ್ಟ್ರೀಯ ಮಾಧ್ಯಮಗಳ ಪತ್ರಕರ್ತರ ಐಫೋನುಗಳನ್ನು ಹ್ಯಾಕ್ ಮಾಡಿರುವ ಸಂಗತಿ ಬೆಳಕಿಗೆ ಬಂದಿತ್ತು. ಜಗತ್ತಿನಲ್ಲೇ ಅತ್ಯಂತ ಸುರಕ್ಷಿತವಾದ ಫೋನ್ ಎನ್ನುವ ಖ್ಯಾತಿಗೆ ಪಾತ್ರವಾಗಿರುವ ಐಫೋನ್ ಸಂಸ್ಥೆಗೆ ಘಟನೆಯಿಂದ ಮುಜುಗರ ಉಂಟಾಗಿತ್ತು.

published on : 14th September 2021

ಪೆಗಾಸಸ್ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್; 10 ದಿನಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚನೆ

ಪೆಗಾಸಸ್ ಗೂಢಚರ್ಯೆ ಪ್ರಕರಣವನ್ನು ಸ್ವತಂತ್ರ ತನಿಖೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಲಾಗಿರುವ ಅರ್ಜಿಗಳ ಕೇಂದ್ರ ಸರ್ಕಾರಕ್ಕೆ ಮಂಗಳವಾರ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. 

published on : 17th August 2021

ಪೆಗಾಸಸ್ ಪ್ರಕರಣದ ಸ್ವತಂತ್ರ ತನಿಖೆಗೆ ಒತ್ತಾಯಿಸಿ ಸಲ್ಲಿಸಲಾಗಿರುವ ಅರ್ಜಿಗಳು ಆಧಾರರಹಿತ: ಕೇಂದ್ರ ಸರ್ಕಾರ

ಪೆಗಾಸಸ್ ಗೂಢಚರ್ಯೆ ಪ್ರಕರಣವನ್ನು ಸ್ವತಂತ್ರ ತನಿಖೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಲಾಗಿರುವ ಅರ್ಜಿಗಳಲ್ಲಿ ಯಾವುದೇ ಹುರುಳಿಲ್ಲ, ಅಪೂರ್ಣವಾಗಿವೆ ಮತ್ತು ಮಾಧ್ಯಮಗಳಲ್ಲಿ ಪ್ರಕಟಗೊಂಡ ಆಧಾರ ರಹಿತ ಮಾಹಿತಿಯನ್ನು ಆಧರಿಸಿ ದೂರು ಸಲ್ಲಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.

published on : 16th August 2021

ಪೆಗಾಸಸ್ ಬೇಹುಗಾರಿಕೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆ ಕೋರಿ 500 ಜನರಿಂದ ಸಿಜೆಐಗೆ ಪತ್ರ!

ಪೆಗಾಸಸ್ ಬೇಹುಗಾರಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಕ್ಷಣ ಸುಪ್ರೀಂ ಕೋರ್ಟ್‌ ಮಧ್ಯಸ್ಥಿಕೆ ವಹಿಸುವಂತೆ ಕೋರಿ 500ಕ್ಕೂ ಹೆಚ್ಚು ಜನರು ಮತ್ತು ಸಂಘಟನೆಗಳಿಂದ ಸಿಜೆಐ ಎನ್‌ವಿ ರಮಣ ಅವರಿಗೆ ಪತ್ರ ಬರೆದಿದ್ದಾರೆ. 

published on : 29th July 2021

ಪೆಗಾಸಸ್ ಸ್ಪೈವೇರ್ ಟಾರ್ಗೆಟ್ ಪಟ್ಟಿಯಲ್ಲಿ ಉದ್ಯಮಿ ಅಂಬಾನಿ ಹೆಸರು: ವರದಿ

ಪೆಗಾಸಸ್ ಗೂಢಚರ್ಯೆ ತಂತ್ರಾಂಶದ ಮೂಲಕ ಗೂಢಚರ್ಯೆಯ ಟಾರ್ಗೆಟ್ ಪಟ್ಟಿಯಲ್ಲಿ ಉದ್ಯಮಿ ಅನಿಲ್ ಅಂಬಾನಿ ಅವರ ಹೆಸರೂ ಇದ್ದದ್ದು ಈಗ ಬಹಿರಂಗವಾಗಿದೆ. 

published on : 23rd July 2021

ಪೆಗಾಸಸ್ ಸ್ಪೈವೇರ್ ತಯಾರಕ ಎನ್ಎಸ್ಒ ಪರಿಶೀಲಿಸಲು ಆಯೋಗ ನೇಮಿಸಿದ ಇಸ್ರೇಲ್!

ಎನ್‌ಎಸ್‌ಒ ಗ್ರೂಪ್‌ನ ವಿವಾದಾತ್ಮಕ ಪೆಗಾಸಸ್ ಮೊಬೈಲ್ ಬೇಹುಗಾರಿಕೆ ಸಾಫ್ಟ್‌ವೇರ್ ದುರುಪಯೋಗವಾಗಿದೆ ಎಂಬ ಆರೋಪಗಳನ್ನು ಪರಿಶೀಲಿಸಲು ಇಸ್ರೇಲ್ ಆಯೋಗವನ್ನು ನೇಮಿಸಿದೆ ಎಂದು ಸಂಸತ್ತಿನ ವಿದೇಶಾಂಗ ಮತ್ತು ರಕ್ಷಣಾ ಸಮಿತಿಯ ಮುಖ್ಯಸ್ಥರು ತಿಳಿಸಿದ್ದಾರೆ.

published on : 22nd July 2021

ಪೆಗಾಸಸ್‌ನ ಟಾರ್ಗೆಟ್ ಪಟ್ಟಿಯಲ್ಲಿ ರಾಹುಲ್ ಗಾಂಧಿ, ಪ್ರಶಾಂತ್ ಕಿಶೋರ್ ಮೊಬೈಲ್ ನಂಬರ್: ವರದಿ

ಪೆಗಾಸನ್ ಸ್ಪೈವೇರ್ ಹ್ಯಾಕಿಂಗ್ ಪಟ್ಟಿಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಹೆಸರಿದೆ ಎಂದು ಗಾರ್ಡಿಯನ್‌ನಲ್ಲಿ ಪ್ರಕಟವಾದ ವರದಿಯಲ್ಲಿ ತಿಳಿಸಲಾಗಿದೆ.

published on : 19th July 2021

ಇಸ್ರೇಲಿನ ಪೆಗಾಸಸ್ ಸ್ಪೈವೇರ್ ಗೆ ವಿಶ್ವದಾದ್ಯಂತ 50,000 ಫೋನ್ ನಂಬರ್ ಲಿಂಕ್: ವರದಿ

ವಿಶ್ವದಾದ್ಯಂತದ ಕಾರ್ಯಕರ್ತರು, ಪತ್ರಕರ್ತರು, ವ್ಯಾಪಾರ ಅಧಿಕಾರಿಗಳು ಮತ್ತು ರಾಜಕಾರಣಿಗಳು ಸೇರಿದಂತೆ ಹತ್ತಾರು ಸ್ಮಾರ್ಟ್‌ಫೋನ್ ಸಂಖ್ಯೆಗಳ ಡಾಟಾವನ್ನು ಸರ್ಕಾರಗಳಿಗೆ ಸ್ಪೈವೇರ್ ಸರಬರಾಜು ಮಾಡಿದ ಆರೋಪವನ್ನು ಇಸ್ರೇಲಿನ ಪೆಗಾಗಸ್ ಸಂಸ್ಥೆ ಮೇಲಿದೆ.

published on : 19th July 2021

ಪೆಗಾಸಸ್ ಸ್ಪೈವೇರ್ ಆರೋಪಕ್ಕೆ ಸೂಕ್ತ ಸಾಕ್ಷ್ಯಗಳೇ ಇಲ್ಲ: ವಿಪಕ್ಷಗಳಿಗೆ ಕೇಂದ್ರ ಸರ್ಕಾರ ತಿರುಗೇಟು

ಸಂಸತ್ ನ ಉಭಯ ಕಲಾಪಗಳಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಗಿರುವ ಪೆಗಾಸಸ್ ಸ್ಪೈ ವೇರ್ ಆರೋಪಕ್ಕೆ ಸೂಕ್ತ ದಾಖಲೆಗಳೇ ಇಲ್ಲ ಎಂದು ಕೇಂದ್ರ ಸರ್ಕಾರ ತಿರುಗೇಟು ನೀಡಿದೆ.

published on : 19th July 2021

ಏನಿದು ಪೆಗಾಸಸ್ ಸ್ಪೈವೇರ್ ವಿವಾದ: ಆ ವರದಿಯಲ್ಲೇನಿದೆ? ವೈರಸ್ ಹೇಗೆ ಕಾರ್ಯನಿರ್ವಹಿಸುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಇಸ್ರೇಲ್‌ ಮೂಲದ ಸ್ಪೈ ವೇರ್ ಬಳಸಿ 40ಕ್ಕೂ ಹೆಚ್ಚು ಪತ್ರಕರ್ತರ, ರಾಜಕಾರಣಿಗಳ ಮೊಬೈಲ್‌ ಫೋನ್‌ ಗಳನ್ನು ಹ್ಯಾಕ್‌ ಮಾಡಲಾಗಿದೆ ಎಂಬ ವಿಸ್ತೃತ ಸರಣಿ ವರದಿಗಳನ್ನು ದಿ ವೈರ್ ಪ್ರಕಟಿಸಿದೆ. 

published on : 19th July 2021
1 2 > 

ರಾಶಿ ಭವಿಷ್ಯ