- Tag results for Sri Lanka
![]() | ಕೆನಡಾ ಭಯೋತ್ಪಾದಕರಿಗೆ ಸುರಕ್ಷಿತ ಸ್ವರ್ಗವಾಗಿದೆ: ಟುಡ್ರೋ ವಿರುದ್ಧ ಲಂಕಾ ವಿದೇಶಾಂಗ ಸಚಿವರ ಆರೋಪಶ್ರೀಲಂಕಾ ವಿದೇಶಾಂಗ ಸಚಿವ ಅಲಿ ಸಬ್ರೇ ಕೆನಡಾ ಪ್ರಧಾನಿ ಜಸ್ಟಿನ್ ಟುಡ್ರೋ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. |
![]() | ಏಷ್ಯನ್ ಗೇಮ್ಸ್ ಮಹಿಳಾ ಟಿ20 ಕ್ರಿಕೆಟ್ ಫೈನಲ್: ಶ್ರೀಲಂಕಾ ವಿರುದ್ಧ ಜಯ, ಚಿನ್ನ ಗೆದ್ದ ಭಾರತ ತಂಡಏಷ್ಯನ್ ಗೇಮ್ಸ್ ಮಹಿಳಾ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿದ ಭಾರತ ಮಹಿಳಾ ತಂಡ ಐತಿಹಾಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದೆ. |
![]() | ಏಷ್ಯನ್ ಗೇಮ್ಸ್ 2023 ಮಹಿಳಾ ಕ್ರಿಕೆಟ್ ಫೈನಲ್: ಶ್ರೀಲಂಕಾಗೆ ಗೆಲ್ಲಲು ಕೇವಲ 117 ರನ್ ಗುರಿ ನೀಡಿದ ಭಾರತಇದೇ ಮೊದಲ ಬಾರಿಗೆ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ನಡೆಯುತ್ತಿರುವ ಮಹಿಳಾ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿರುವ ಭಾರತ ತಂಡ ಶ್ರೀಲಂಕಾಗೆ ಗೆಲ್ಲಲು ಕೇವಲ 117ರನ್ ಗಳ ಸಾಧಾರಣ ಗುರಿ ನೀಡಿದೆ. |
![]() | ಭಾರತಕ್ಕೆ ಏಷ್ಯಾಕಪ್ ಗೆದ್ದುಕೊಟ್ಟ ಸಿರಾಜ್ ಗೆ ಎಸ್ ಯುವಿ ನೀಡಿ ಎಂದ ಫ್ಯಾನ್ಸ್ ಗೆ ಆನಂದ್ ಮಹೀಂದ್ರ ರಿಪ್ಲೈ, ಟ್ವೀಟ್ ವೈರಲ್ಶ್ರೀಲಂಕಾ ವಿರುದ್ಧ ಅದ್ಭುತ ಬೌಲಿಂಗ್ ಮೂಲಕ ಏಷ್ಯಾಕಪ್ ಫೈನಲ್ ಪಂದ್ಯ ಗೆದ್ದುಕೊಟ್ಟ ಭಾರತ ಕ್ರಿಕೆಟ್ ತಂಡದ ವೇಗಿ ಮಹಮದ್ ಸಿರಾಜ್ ಗೆ ಎಸ್ ಯುವಿ ನೀಡಿ ಎಂಬ ಅಭಿಮಾನಿ ಮನವಿಗೆ ಮಹೀಂದ್ರಾ ಸಂಸ್ಥೆಯ ಮಾಲೀಕ ಆನಂದ್ ಮಹೀಂದ್ರ ನೀಡಿರುವ ಉತ್ತರ ವೈರಲ್ ಆಗುತ್ತಿದೆ. |
![]() | ಶ್ರೀಲಂಕಾವನ್ನು ಮಣಿಸಿ 8ನೇ ಬಾರಿಗೆ ಏಷ್ಯಾಕಪ್ ಮುಡಿಗೇರಿಸಿಕೊಂಡ ಭಾರತ!ಏಷ್ಯಾಕಪ್ 2023ರ ಫೈನಲ್ ಪಂದ್ಯದಲ್ಲಿ ಲಂಕಾ ತಂಡವನ್ನು ಮಣಿಸಿ ಭಾರತ 8ನೇ ಬಾರಿಗೆ ಏಷ್ಯಾಕಪ್ ಮುಡಿಗೇರಿಸಿಕೊಂಡಿದ್ದಾರೆ. |
![]() | ಏಷ್ಯಾಕಪ್ 2023 ಫೈನಲ್: ಭಾರತ ಮಾರಕ ಬೌಲಿಂಗ್ ದಾಳಿಗೆ ಲಂಕಾ ಸರ್ವ ಪತನ: 50 ರನ್ ಕಳಪೆ ಮೊತ್ತ ದಾಖಲು!ಏಷ್ಯಾಕಪ್ 2023ರ ಫೈನಲ್ ಪಂದ್ಯದಲ್ಲಿ ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿದ ಶ್ರೀಲಂಕಾ 50 ರನ್ ಗಳಿಗೆ ಆಲೌಟ್ ಆಗಿದೆ. ಇದು ಏಷ್ಯಾಕಪ್ ನಲ್ಲಿ ಅತ್ಯಂತ ಕಳಪೆ ಮೊತ್ತವಾಗಿದೆ. |
![]() | W.0.W.W.4.W... ಒಂದೇ ಓವರ್ ನಲ್ಲಿ 4 ವಿಕೆಟ್ ಪಡೆದು ಲಂಕಾಕ್ಕೆ ಮಾರಕವಾದ ಸಿರಾಜ್, ವಿಡಿಯೋ!ಭಾರತದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಒಂದೇ ಓವರ್ ನಲ್ಲಿ 4 ವಿಕೆಟ್ ಪಡೆಯುವ ಮೂಲಕ ಶ್ರೀಲಂಕಾ ತಂಡಕ್ಕೆ ಮಾರಕವಾಗಿದ್ದಾರೆ. ಶ್ರೀಲಂಕಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. |
![]() | ಭಾರತ- ಶ್ರೀಲಂಕಾ ನಡುವಿನ ಏಷ್ಯಾ ಕಪ್ 2023 ಫೈನಲ್ಸ್: ಟಾಸ್ ಗೆದ್ದ ಲಂಕಾ ಬ್ಯಾಟಿಂಗ್ ಆಯ್ಕೆಭಾರತ- ಶ್ರೀಲಂಕಾ ನಡುವಿನ ಏಷ್ಯಾ ಕಪ್ 2023 ಫೈನಲ್ಸ್ ಪಂದ್ಯ ಆರಂಭವಾಗಿದ್ದು, ಲಂಕಾ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. |
![]() | ಏಷ್ಯಾ ಕಪ್ 2023: ಶ್ರೀಲಂಕಾ ವಿರುದ್ಧ ಫೈನಲ್‌ನಲ್ಲಿ ಗೆದ್ದು ಐದು ವರ್ಷಗಳ ಟ್ರೋಫಿ ಬರವನ್ನು ನಿಗಿಸಿಕೊಳ್ಳುತ್ತಾ ಭಾರತ!ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು ನಾಳೆ ಏಷ್ಯಾ ಕಪ್ ಫೈನಲ್‌ನಲ್ಲಿ ದುರ್ಬಲ ಶ್ರೀಲಂಕಾವನ್ನು ಎದುರಿಸುವ ಮೂಲಕ ಬಹು-ರಾಷ್ಟ್ರಗಳ ಸ್ಪರ್ಧೆಗಳಲ್ಲಿ ಐದು ವರ್ಷಗಳ ಟ್ರೋಫಿ ಬರವನ್ನು ನಿಗಿಸಿಕೊಳ್ಳುವ ನೆಚ್ಚಿನ ತಂಡವಾಗಿದೆ. |
![]() | ಲಂಕಾ ವಿರುದ್ಧ ಭಾರತ ಗೆಲುವಿನ ನಂತರ ಭಾರತೀಯ ಅಭಿಮಾನಿಗಳ ಮೇಲೆ ಹಲ್ಲೆಗೆ ಮುಂದು? ವಿಡಿಯೋಏಷ್ಯಾ ಕಪ್ 2023ರ ಸೂಪರ್-4 ನಲ್ಲಿ ಭಾರತ ನಿನ್ನೆ ಶ್ರೀಲಂಕಾವನ್ನು 41 ರನ್‌ಗಳಿಂದ ಸೋಲಿಸಿತು. |
![]() | ಏಷ್ಯಾ ಕಪ್ 2023: ಲಂಕಾ ಸ್ಪೀನ್ ದಾಳಿಗೆ ನಲುಗಿದ ಭಾರತ, 213ಕ್ಕೆ ಆಲೌಟ್!ಆರ್ ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಷ್ಯಾ ಕಪ್ 2023ರ ಸೂಪರ್ 4 ರ ಹಂತದಲ್ಲಿ ಮಳೆ ಹಾಗೂ ಲಂಕಾ ಸ್ಪೀನ್ ದಾಳಿಗೆ ನಲುಗಿದ ಭಾರತ 213 ರನ್ ಗಳಿಗೆ ಆಲೌಟ್ ಆಗಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತಕ್ಕೆ ಉತ್ತಮ ಆರಂಭ ಸಿಕ್ಕರೂ ಕೂಡ ಲಂಕಾ ಬೌಲರ್ ಗಳ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದರು. |
![]() | ಏಷ್ಯಾ ಕಪ್ 2023: ಭಾರತ-ಲಂಕಾ ಪಂದ್ಯಕ್ಕೆ ಮಳೆ ಅಡ್ಡಿ, 47 ಓವರ್ ಮುಕ್ತಾಯಕ್ಕೆ ಭಾರತ 197/9ಏಷ್ಯಾ ಕಪ್ 2023ರ ಸೂಪರ್ 4 ಹಂತದ ಲಂಕಾ ಮತ್ತು ಭಾರತ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. |
![]() | ಏಷ್ಯಾ ಕಪ್ 2023: ಶ್ರೀಲಂಕಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ; ಶ್ರೇಯಸ್ ಅನುಪಸ್ಥಿತಿ!ಏಷ್ಯಾಕಪ್ 2023ರ ಸೂಪರ್ ನಾಲ್ಕು ಹಂತದ ಪಂದ್ಯಗಳು ನಡೆಯುತ್ತಿದ್ದು ನಿನ್ನೆ ಪಾಕಿಸ್ತಾನ ವಿರುದ್ಧ ಭಾರತ 228 ರನ್ ಗಳ ಭರ್ಜರಿ ಗೆಲುವು ಸಾಧಿಸಿದ್ದು ಇಂದು ಲಂಕಾ ವಿರುದ್ಧ ಪಂದ್ಯವನ್ನಾಡುತ್ತಿದೆ. |
![]() | ಪಾಕ್ ವಿರುದ್ಧ ದಾಖಲೆಯ ಶತಕ ಸಿಡಿಸಿದ ಕೊಹ್ಲಿ-ರಾಹುಲ್ಕೊಲಂಬೋದ ಪ್ರೇಮದಾಸ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ಭಾರತ-ಪಾಕ್ ನಡುವಿನ 2 ನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 47 ನೇ ಶತಕ ದಾಖಲಿಸಿದ್ದಾರೆ. |
![]() | Asia Cup 2023: ಬಾಂಗ್ಲಾದೇಶ ವಿರುದ್ಧ ಶ್ರೀಲಂಕಾಗೆ 21 ರನ್ ಗೆಲುವು, ಟೂರ್ನಿಯಿಂದ ಬಾಂಗ್ಲಾ ಹೊರಕ್ಕೆಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂದಿನ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಶ್ರೀಲಂಕಾ ತಂಡ 21 ರನ್ ಗಳ ರೋಚಕ ಗೆಲುವು ದಾಖಲಿಸಿದೆ. |