• Tag results for Sri Rama Sene

ಬಿಜೆಪಿಯ ನಾಯಕರು 3 ತಲೆಮಾರುಗಳಿಂದ ಆಸ್ತಿ ಮಾಡಿದ್ದಾರೆ; ಪರ್ಯಾಯ ಹಿಂದೂ ಪಕ್ಷ ಹುಟ್ಟುಹಾಕಲು ನೀವೇ ಕಾರಣರಾಗುತ್ತೀರಿ: ಮುತಾಲಿಕ್

ಪ್ರವೀಣ್‌ ಹತ್ಯೆ ಹಿನ್ನೆಲೆ ಪ್ರಚೋದನಾಕಾರಿ ಹೇಳಿಕೆ ನೀಡುತ್ತಾರೆ ಎನ್ನುವ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಮೋದ್ ಮುತಾಲಿಕ್‌ ಬರದಂತೆ ನಿರ್ಬಂಧ ಹೇರಲಾಗಿತ್ತು

published on : 30th July 2022

ಧರ್ಮ ದಂಗಲ್: ನಾಳೆ ಬೆಳಗ್ಗೆ 5 ಗಂಟೆಗೆ ದೇವಸ್ಥಾನಗಳಲ್ಲಿ ಮೊಳಗಲಿದೆ ಹನುಮಾನ್ ಚಾಲೀಸಾ, ಸುಪ್ರಭಾತ!

ಮಹಾರಾಷ್ಟ್ರದಂತೆ ನಾಳೆಯಿಂದ ರಾಜ್ಯದ ದೇಗುಲಗಳಲ್ಲೂ ಹನುಮಾನ್ ಚಾಲೀಸ್ ಮೊಳಗಲಿದೆ. ಮಸೀದಿಗಳಲ್ಲಿ ಅಜಾನ್ ಕೂಗಲು ಧ್ವನಿವರ್ಧಕ ಬಳಸುತ್ತಿರುವವರ ವಿರುದ್ಧ ಹೋರಾಟವನ್ನು ತೀವ್ರಗೊಳಿಸಿರುವ ಹಿಂದೂಪರ ಸಂಘಟನೆಗಳು..

published on : 8th May 2022

ಹಿಂದೂಪರ ಸಂಘಟನೆ ಕಾರ್ಯರ್ತರಿಂದ ಮುಸ್ಲಿಂ ವ್ಯಾಪಾರಿಗಳ ಕಲ್ಲಂಗಡಿ ನಾಶ: ಭಯೋತ್ಪಾದಕರಿಗೂ, ಇವರಿಗೂ ವ್ಯತ್ಯಾಸವಿಲ್ಲ ಎಂದ ಎಚ್ ಡಿಕೆ

ಹಿಂದೂಪರ ಸಂಘಟನೆ ಕಾರ್ಯರ್ತರಿಂದ ಮುಸ್ಲಿಂ ವ್ಯಾಪಾರಿಗಳ ಕಲ್ಲಂಗಡಿ ನಾಶ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ತೀವ್ರ ಕಿಡಿಕಾರಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು, ಭಯೋತ್ಪಾದಕರಿಗೂ, ಇವರಿಗೂ ವ್ಯತ್ಯಾಸವಿಲ್ಲ ಎಂದು ಹೇಳಿದ್ದಾರೆ.

published on : 10th April 2022

ರಾಶಿ ಭವಿಷ್ಯ