• Tag results for Sri Vishwaprasanna Theertha

ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ವಿಚಾರ: ಕುಮಾರಸ್ವಾಮಿ 'ನಾಜಿ' ಆರೋಪದಲ್ಲಿ ಹುರುಳಿಲ್ಲ- ಪೇಜಾವರ ಶ್ರೀ

ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡದವರ ಮನೆಗಳನ್ನು ಮಾರ್ಕಿಂಗ್ ಮಾಡಲಾಗುತ್ತಿದೆ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆರೋಪಕ್ಕೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

published on : 17th February 2021

ಹಿಂದು ದೇವಾಲಯಗಳ ಮೇಲೆ ದೌರ್ಜನ್ಯ: ಅಮಿತ್ ಶಾಗೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ಸ್ವಾಮಿ ಪತ್ರ

ದೇವಾಲಯಗಳ ಮೇಲೆ ನಡೆಯುತ್ತಿರುವ ದಾಳಿಯನ್ನ ಖಂಡಿಸಿ ಪೇಜಾವರ ಮಠದ ಸ್ವಾಮಿಜಿ ಕೇಂದ್ರ ಗೃಹ ಸಚಿವ ಅಮಿತ್​ ಶಾಗೆ ಪತ್ರ ಬರೆದಿದ್ದಾರೆ.

published on : 18th January 2021

ಪೇಜಾವರ ಶ್ರೀಗಳನ್ನು ಭೇಟಿಯಾದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್: ಆಂಧ್ರದಲ್ಲಿನ ದೇವಾಲಯ ವಿಧ್ವಂಸ ಕುರಿತು ಚರ್ಚೆ

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೋಮವಾರ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಉಡುಪಿಯ ಶ್ರೀ ಪೆಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರನ್ನು ಭೇಟಿ ಮಾಡಿದರು. ಈ ವೇಳೆ ಆಂಧ್ರಪ್ರದೇಶದಲ್ಲಿ ದೇವಾಲಯ ವಿಧ್ವಂಸ ಘಟನೆಗಳ ಬಗೆಗೆ ಚರ್ಚಿಸಲಾಗಿದೆ ಎಂದು ಸಭೆಯ ಗೌಪ್ಯ ಮೂಲಗಳು ತಿಳಿಸಿವೆ.

published on : 11th January 2021