- Tag results for Sridhar
![]() | ಪಾಕ್ ವಿರುದ್ಧದ ಸರಣಿಯಿಂದ ಹಿಂದೆ ಸರಿದ ಆಸ್ಟ್ರೇಲಿಯಾದ ಸ್ಪಿನ್ ಕೋಚ್ ಶ್ರೀಧರನ್ ಶ್ರೀರಾಮ್!ಪಾಕಿಸ್ತಾನ ವಿರುದ್ಧದ ಕ್ರಿಕೆಟ್ ಸರಣಿಯಿಂದ ಆಸ್ಟ್ರೇಲಿಯಾದ ಸ್ಪಿನ್ ಕೋಚ್ ಶ್ರೀಧರನ್ ಶ್ರೀರಾಮ್ ಹಿಂದೆ ಸರಿದಿದ್ದಾರೆ. |
![]() | ಕ್ಷಮೆಯಾಚಿಸಿದ ನಂತರ ವಿಡಿಯೋ ವಿಚಾರಣೆ ವೇಳೆ ಸ್ನಾನ ಮಾಡುತ್ತಿದ್ದ ವ್ಯಕ್ತಿ ವಿರುದ್ಧದ ವಿಚಾರಣೆ ಕೈಬಿಟ್ಟ ಹೈಕೋರ್ಟ್ವಿಡಿಯೋ ವಿಚಾರಣೆ ವೇಳೆ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ವಾದ ಮಂಡಿಸುತ್ತಿದ್ದಾಗ 20 ನಿಮಿಷಗಳ ಕಾಲ ಅರೆಬೆತ್ತಲೆಯಾಗಿ ಕಾಣಿಸಿಕೊಂಡ ಶ್ರೀಧರ್ ಎನ್ ಭಟ್ಟ ಅವರು ಬೇಷರತ್ ಕ್ಷಮೆಯಾಚಿಸಿದ ನಂತರ... |
![]() | ಸಾಮಾಜಿಕ ಥ್ರಿಲ್ಲರ್ ಸಿನಿಮಾ ಕ್ರೀಮ್ ಗೆ ಕಾಲೇಜ್ ಕುಮಾರಿ ಸಂಯುಕ್ತಾ ಹೆಗ್ಡೆ ನಾಯಕಿಸಂಯುಕ್ತಾ ಹೆಗ್ಡೆ ಅವರು ಕಿರಿಕ್ ಪಾರ್ಟಿ ಸಿನಿಮಾ ನಂತರ ಕಾಲೇಜ್ ಕುಮಾರ ಸಿನಿಮಾದಲ್ಲಿ ನಟಿಸಿದ್ದರು. ಇದೀಗ ಸಾಹಿತಿ ಅಗ್ನಿ ಶ್ರೀಧರ್ ಚಿತ್ರಕಥೆ ಬರೆದಿರುವ ಕ್ರೀಮ್ ಸಿನಿಮಾಗೆ ನಾಯಕಿಯಾಗಿದ್ದಾರೆ. |
![]() | ಗಾರ್ಮೆಂಟ್ಸ್ ಉದ್ಯಮಿ ಶ್ರೀಧರ್ ಹತ್ಯೆ ಪ್ರಕರಣ: ಆರೋಪಿ ಕಾಲಿಗೆ ಗುಂಡು!ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಆರೋಪಿಯ ಕಾಲಿಗೆ ಖಾಕಿ ಪಡೆ ಗುಂಡು ಹಾರಿಸಿದೆ. |
![]() | ಅಪರೂಪದ 'ಭೀಮಿ' ಕತೆ ಹೇಳಲು ಹೊರಟಿದ್ದಾರೆ ಚಕ್ರವರ್ತಿ ಚಂದ್ರಚೂಡ್ಬಿಗ್ ಬಾಸ್ ಕನ್ನಡ ಸೀಸನ್ ನಿಂದ ಹೊರಬಂದ ನಂತರ ನಟನೆಯತ್ತ ಗಮನ ಹರಿಸಿರುವ ಚಕ್ರವರ್ತಿ ಚಂದ್ರಚೂಡ್ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. |
![]() | ವಿಜಯನಗರದ ಹರಪನಹಳ್ಳಿಯಲ್ಲಿ ಆರ್ ಟಿಐ ಕಾರ್ಯಕರ್ತನ ಬರ್ಬರ ಹತ್ಯೆ: ಕೇಸು ದಾಖಲುಆರ್ ಟಿಐ ಕಾರ್ಯಕರ್ತನನ್ನು ದುಷ್ಕರ್ಮಿಗಳು ಕಳೆದ ರಾತ್ರಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ವಿಜಯನಗರದಲ್ಲಿ ನಡೆದಿದೆ. |
![]() | ಮೆಟ್ರೋ ಮ್ಯಾನ್ ಖ್ಯಾತಿಯ ಇ.ಶ್ರೀಧರನ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಮೆಟ್ರೊ ಮ್ಯಾನ್ ಖ್ಯಾತಿಯ ಇ. ಶ್ರೀಧರನ್ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ |