- Tag results for Sriharikota
![]() | ಸಿಎಂಎಸ್01 ಉಪಗ್ರಹವನ್ನು ಹೊತ್ತ ಪಿಎಸ್ಎಲ್ ವಿ ಸಿ50 ರಾಕೆಟ್ ಉಡಾವಣೆ ಯಶಸ್ವಿಸಂಪರ್ಕ ಸೇವೆಗೆ ಬಳಸಲಾಗುವ ಸಿಎಂಎಸ್01 ಉಪಗ್ರಹವನ್ನು ಹೊತ್ತ ಪಿಎಸ್ಎಲ್ ವಿ ಸಿ50 ರಾಕೆಟ್ ಅನ್ನು ಗುರುವಾರ ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಯಶಸ್ವಿಯಾಗಿ ಉಡಾವಣೆ ಮಾಡಿದೆ. |
![]() | ಇಸ್ರೋದ ಪಿಎಸ್ಎಲ್ ವಿ ಸಿ49 ಉಡಾವಣೆ ಯಶಸ್ವಿ; ಭೂ ವೀಕ್ಷಣಾ ಉಪಗ್ರಹ ಇಒಎಸ್-01 ಸೇರಿದಂತೆ 10 ಉಪಗ್ರಹಗಳು ಕಕ್ಷೆಗೆ!ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಯಶಸ್ವಿ ಉಡಾವಣೆ ಕೈಗೊಂಡಿದ್ದು, ಭೂ ವೀಕ್ಷಣಾ ಉಪಗ್ರಹ ಇಒಎಸ್-01 ಸೇರಿದಂತೆ 10 ಉಪಗ್ರಹಗಳನ್ನು ಹೊತ್ತಿದ್ದ ಪಿಎಸ್ಎಲ್ ವಿ ಸಿ49 ಯಶಸ್ವಿ ಉಡಾವಣೆಯಾಗಿದೆ. |
![]() | ಕೋವಿಡ್-19 ಹೊಸ ಕೇಸ್ ಪತ್ತೆ: ಶ್ರೀಹರಿಕೋಟಾ ಲಾಕ್ ಡೌನ್ಹೊಸದಾಗಿ ಕೋವಿಡ್-19 ಕೇಸ್ ಪತ್ತೆಯಾಗಿರುವುದರಿಂದ ಅತ್ಯವಶ್ಯಕ, ಮತ್ತು ತುರ್ತು ಸೇವೆಯನ್ನು ಹೊರತುಪಡಿಸಿದಂತೆ ಶ್ರೀ ಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಒಳಗಡೆ ಇರುವ ಎಲ್ಲಾ ಕಚೇರಿಗಳನ್ನು ಬಂದ್ ಮಾಡಲಾಗಿದೆ. |