• Tag results for Srilanka

ಏಷ್ಯಾಕಪ್ 2022: ಶ್ರೀಲಂಕಾ ವಿರುದ್ಧ ಆಫ್ಘಾನಿಸ್ತಾನಕ್ಕೆ 8 ವಿಕೆಟ್ ಭರ್ಜರಿ ಜಯ

ಬಹು ನಿರೀಕ್ಷಿತ ಏಷ್ಯಾಕಪ್ 2022 ಟೂರ್ನಿ ಭರ್ಜರಿ ಆರಂಭವನ್ನೇ ಪಡೆದಿದ್ದು, ಅನುಭವಿ ಶ್ರೀಲಂಕಾ ತಂಡದ ವಿರುದ್ಧ ಕ್ರಿಕೆಟ್ ಶಿಶು ಆಫ್ಘಾನಿಸ್ತಾನ ತನ್ನ ಚೊಚ್ಚಲ ಪಂದ್ಯದಲ್ಲೇ ಭರ್ಜರಿ ಜಯ ದಾಖಲಿಸಿದೆ.

published on : 28th August 2022

ನಾಳೆಯಿಂದ ಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿ: ಒಟಿಟಿ, ದೂರದರ್ಶನದಲ್ಲೂ ನೇರಪ್ರಸಾರ

ಬಹು ನಿರೀಕ್ಷಿತ ಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದ್ದು, ನಾಳೆಯಿಂದ ಅಂದರೆ ಆಗಸ್ಟ್ 27ರಿಂದ ಟೂರ್ನಿ ಆರಂಭವಾಗಲಿದೆ. 

published on : 26th August 2022

ಶ್ರೀಲಂಕಾ ನೂತನ ಅಧ್ಯಕ್ಷರಾಗಿ ರನಿಲ್ ವಿಕ್ರಮಸಿಂಘೆ ಆಯ್ಕೆ

ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಆಯ್ಕೆಯಾಗಿದ್ದಾರೆ.

published on : 20th July 2022

ಶ್ರೀಲಂಕಾ: ಗೊಟಬಯ ರಾಜಪಕ್ಸ ರಾಜೀನಾಮೆಯಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ

ಗೊಟಬಯ ರಾಜಪಕ್ಸ ರಾಜೀನಾಮೆಯಿಂದ ತೆರವಾಗಿರುವ ಶ್ರೀಲಂಕಾದ ಅಧ್ಯಕ್ಷ ಹುದ್ದೆಗೆ ಚುನಾವಣೆ ಆರಂಭವಾಗಿದೆ. ಸ್ಪರ್ಧೆಯ ಕಣದಲ್ಲಿ ಹಂಗಾಮಿ ಅಧ್ಯಕ್ಷ, ಶ್ರೀಲಂಕಾ ಪೊದುಜನ ಪೆರಮುನ (ಎಸ್‌ಎಲ್‌ಪಿಪಿ) ಪಕ್ಷದ ರನಿಲ್‌ ವಿಕ್ರಮಸಿಂಘೆ, ಸಿಂಹಳ ಬುದ್ಧಿಸ್ಟ್‌ ನ್ಯಾಷನಲ್‌ ಪಾರ್ಟಿಯ ಡಲ್ಲಾಸ್‌ ಅಲಹೆಪ್ಪೆರುಮ ಜನತಾ ವಿಮುಕ್ತಿ ಪೆರುಮುನ ಪಕ್ಷದ ಅನುರ ಕುಮಾರ ದಿಸ್ಸನಾಯಕೆ ಇದ್ದಾರೆ

published on : 20th July 2022

ರಾಜಿನಾಮೆ ಕೊಡಿ, ಇಲ್ಲದಿದ್ದರೆ ನಿಮ್ಮನ್ನು ಕಿತ್ತುಹಾಕಲು ಬೇರೆ ದಾರಿ ಪರಿಗಣಿಸಬೇಕಾಗುತ್ತದೆ: ರಾಜಪಕ್ಸೆಗೆ ಶ್ರೀಲಂಕಾ ಸ್ಪೀಕರ್

ಆದಷ್ಟು ಬೇಗ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ. ಇಲ್ಲದಿದ್ದರೆ ನಿಮ್ಮನ್ನು ಕಚೇರಿಯಿಂದ ತೆಗೆದುಹಾಕಲು ಇತರ ಆಯ್ಕೆಗಳನ್ನು ಪರಿಗಣಿಸಬೇಕಾಗುತ್ತದೆ ಎಂದು ಶ್ರೀಲಂಕಾದ ಸ್ಪೀಕರ್ ಮಹಿಂದಾ ಯಾಪಾ ಅಬೇವರ್ಧನ ಅವರು ಗೋತಬಯ ರಾಜಪಕ್ಸೆಗೆ ಎಚ್ಚರಿಕೆ ನೀಡಿದ್ದಾರೆ. 

published on : 14th July 2022

ಶ್ರೀಲಂಕಾ ಬಿಕ್ಕಟ್ಟು: ಅಧ್ಯಕ್ಷರ ಮನೆಗೆ ನುಗ್ಗಿದ ಪ್ರತಿಭಟನಾಕಾರರಿಗೆ ಕೋಟ್ಯಂತರ ರೂ. ನಗದು ಪತ್ತೆ!

ಶ್ರೀಲಂಕಾದಲ್ಲಿ ಪಲಾಯನ ಮಾಡಿರುವ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರ ಅಧಿಕೃತ ನಿವಾಸದಲ್ಲಿ ಕೋಟ್ಯಂತರ ರೂಪಾಯಿ ನಗದು ಹಣ ಸಿಕ್ಕಿರುವುದಾಗಿ ಸರ್ಕಾರ ವಿರೋಧಿ ಪ್ರತಿಭಟನಾಕಾರರು ತಿಳಿಸಿದ್ದಾರೆ.

published on : 10th July 2022

ಭಾರತದಲ್ಲಿ ಶ್ರೀಲಂಕಾದ ಪರಿಸ್ಥಿತಿ ಬರುವುದನ್ನು ತಡೆಯಲು ಬಿಜೆಪಿಯನ್ನು ಸೋಲಿಸಿ: ಕಾಂಗ್ರೆಸ್

ಬಿಜೆಪಿಯ ರೈತ ವಿರೋಧಿ ನೀತಿಗಳು, ಅತಿರೇಕದ ಭ್ರಷ್ಟಾಚಾರದಿಂದಾಗಿ ಭಾರತ ಶ್ರೀಲಂಕಾದ ಹಾದಿಯಲ್ಲಿ ಸಾಗಲಿದೆ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ.

published on : 26th May 2022

ಸಿದ್ದರಾಮಯ್ಯನವರೇ, ಸೋನಿಯಾ ಗಾಂಧಿಗೆ ಬಹಿರಂಗ ಎಚ್ಚರಿಕೆ ನೀಡಿದ್ದೇ?: ಬಿಜೆಪಿ ಪ್ರಶ್ನೆ

ಪಾಕಿಸ್ತಾನ, ಶ್ರೀಲಂಕಾದಲ್ಲಿ ಆಗಿರುವ ಆಂತರಿಕ ಬೆಳವಣಿಗೆಗಳನ್ನು ಹಿನ್ನಲೆಯಾಗಿಟ್ಟುಕೊಂಡು ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಡಿದ್ದ “ಎಚ್ಚೆತ್ತುಕೊಳ್ಳಿ” ಟ್ವೀಟ್‌ಗೆ ರಾಜ್ಯ ಬಿಜೆಪಿ ಬುಧವಾರ ಖಾರವಾಗಿ ಪ್ರತಿಕ್ರಿಯಿಸಿದೆ.

published on : 11th May 2022

ಲಂಕೆಗೆ ಬೆಂಕಿ: 'ಸೇಡಿನ ಕೃತ್ಯಗಳನ್ನು' ನಿಲ್ಲಿಸುವಂತೆ ಜನರನ್ನು ಒತ್ತಾಯಿಸಿದ ಶ್ರೀಲಂಕಾ ಅಧ್ಯಕ್ಷ, 8 ಸಾವು!

ಭೀಕರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಲಂಕೆಯಲ್ಲಿ ಹಿಂಸಾಚಾರ ಇದೀಗ ತೀವ್ರ ಸ್ವರೂಪಕ್ಕೆ ತಿರುಗಿದ್ದು ಸತ್ತವರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಹಿಂಸಾಚಾರ ಮತ್ತು ಸೇಡಿನ ಕೃತ್ಯಗಳನ್ನು ನಿಲ್ಲಿಸುವಂತೆ ಜನರನ್ನು ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ಒತ್ತಾಯಿಸಿದ್ದಾರೆ. 

published on : 10th May 2022

ರಾಜಿನಾಮೆ ಬೆನ್ನಲ್ಲೇ ಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸ ಅವರ ಕುರುನೇಗಾಲದ ನಿವಾಸಕ್ಕೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು!

ದೇಶದಲ್ಲಿ ತೀವ್ರಗೊಂಡಿರುವ ಆಂತರಿಕ ಕಲಹದ ನಡುವೆಯೇ ಅಧ್ಯಕ್ಷ ಗೋಟಾಬಯ ರಾಜಪಕ್ಸೆಗೆ ಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜಿನಾಮೆ ನೀಡಿದ ಬೆನ್ನಲ್ಲೇ ಅವರ ಕುರುನೇಗಾಲದ ನಿವಾಸಕ್ಕೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ.

published on : 10th May 2022

ಸಂಕಷ್ಟದಲ್ಲಿರುವ ಲಂಕಾಗೆ ಭಾರತ ಶಕ್ತಿಮೀರಿ ನೆರವು ನೀಡುತ್ತಿದೆ: ಮಾಜಿ ಪ್ರಧಾನಿ ರನಿಲ್ ವಿಕ್ರಮಸಿಂಘೆ

ಶ್ರೀಲಂಕಾದ ಪ್ರಸ್ತುತ ಸಂಕಷ್ಟಕ್ಕೆ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರೇ ಕಾರಣ ಎಂದು ವಿಕ್ರಮಸಿಂಘೆ ದೂರಿದ್ದಾರೆ.

published on : 11th April 2022

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಶ್ರೀಲಂಕಾ ಪರಿಸ್ಥಿತಿ ನಮಗೂ ಎದುರಾಗಲಿದೆ: ಹೆಚ್.ಡಿ.ಕುಮಾರಸ್ವಾಮಿ

ಶ್ರೀಲಂಕಾದಲ್ಲಿ ಆರ್ಥಿಕ ಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದು, ಅಲ್ಲೀಗ ಆಹಾರಕ್ಕಾಗಿ ಹಾಹಾಕಾರ ಎದ್ದಿದೆ. ಬಿಜೆಪಿ ಮುಂದಿನ 5-10 ವರ್ಷಗಳ ಕಾಲ ಅಧಿಕಾರದಲ್ಲಿದ್ದೇ ಆದರೆ, ನಮಗೂ ಶ್ರೀಲಂಕಾದ ಪರಿಸ್ಥಿತಿ ಎದುರಾಗಲಿದೆ ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಮಂಗಳವಾರ ಹೇಳಿದ್ದಾರೆ.

published on : 6th April 2022

ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು: ಭಾರತದಿಂದ 1.5 ಬಿಲಿಯನ್ ಡಾಲರ್ ನೆರವಿನ ಪ್ಯಾಕೇಜ್

ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾಗೆ ಭಾರತ ಸುಮಾರು 1.5 ಬಿಲಿಯನ್ ಡಾಲರ್ ಮೊತ್ತದ ನೆರವಿನ ಪ್ಯಾಕೇಜ್ ನೀಡುತ್ತಿದೆ.

published on : 5th April 2022

ಶ್ರೀಲಂಕಾ: ಅಧ್ಯಕ್ಷರಿಂದ ನೇಮಕವಾಗಿದ್ದ ನೂತನ ವಿತ್ತಸಚಿವ ಒಂದು ದಿನದಲ್ಲೇ ರಾಜೀನಾಮೆ

ದೇಶದ ಇತಿಹಾಸದಲ್ಲೇ ಅತ್ಯಂತ ಕೆಟ್ಟ ಆರ್ಥಿಕ ಪರಿಸ್ಥಿತಿಯನ್ನು ಶ್ರೀಲಂಕಾ ಎದುರಿಸುತ್ತಿದೆ.

published on : 5th April 2022

ಶ್ರೀಲಂಕಾ ತಲುಪಿದ ಭಾರತದ 40,000 ಮೆಟ್ರಿಕ್ ಟನ್ ಡೀಸೆಲ್

ಆರ್ಥಿಕ ಸಂಕಷ್ಟ ಮತ್ತು ಡೀಸೆಲ್ ಕೊರತೆಯಿಂದ ನಲುಗಿರುವ ನೆರೆಯ ಶ್ರೀಲಂಕಾಗೆ ಭಾರತ ಮತ್ತೆ ನೆರವಿನ ಹಸ್ತ ಚಾಚಿದೆ.

published on : 3rd April 2022
1 2 > 

ರಾಶಿ ಭವಿಷ್ಯ