- Tag results for Srinagar
![]() | ಉತ್ತರ ಕಾಶ್ಮೀರದ ಉರಿ ಜಿಲ್ಲೆಯಲ್ಲಿ ಪಾಕ್ನಿಂದ ಶೆಲ್ಲಿಂಗ್ ದಾಳಿ: ಇಬ್ಬರು ವ್ಯಕ್ತಿಗಳಿಗೆ ಗಾಯಉತ್ತರ ಕಾಶ್ಮೀರ ಜಿಲ್ಲೆಯಾದ ಉರಿಯಲ್ಲಿ ಪಾಕಿಸ್ತಾನ ಪಡೆಗಳು ಕದನ ವಿರಾಮ ಉಲ್ಲಂಘಿಸಿ ನಡೆಸಿದ ಅಪ್ರಚೋದಿತ ಶೆಲ್ಲಿಂಗ್ ಗುಂಡಿನ ದಾಳಿಯಲ್ಲಿ ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ಶುಕ್ರವಾರ ತಿಳಿಸಿವೆ. |
![]() | ಕಾಶ್ಮೀರ: ಪಾಕ್ ಮೂಲದ ಒಳನುಸುಳುಕೋರನ ಹೊಡೆದುರುಳಿಸಿದ ಸೇನೆಇತ್ತ ಭಾರತದಲ್ಲಿ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿರುವ ಹೊತ್ತಿನಲ್ಲೇ ಅತ್ತ ಇಂಡೋ-ಪಾಕ್ ಗಡಿಯಲ್ಲಿ ಪಾಕಿಸ್ತಾನ ಮೂಲದ ಒಳನುಸುಳುಕೋರ ಭಾರತದ ಗಡಿಯೊಳಗೆ ಒಳನುಸುಳಲು ಪ್ರಯತ್ನಿಸಿದ್ದು ಈ ವೇಳೆ ಭಾರತೀಯ ಸೈನಿಕರು ಆತನನ್ನು ಹೊಡೆದುರುಳಿಸಿದ್ದಾರೆ. |
![]() | ಕಣಿವೆಯಲ್ಲಿ ಮತ್ತೆ ಉಗ್ರ ಹಾವಳಿ, ಸೇನೆಯ ಗುಂಡಿಗೆ ಓರ್ವ ಭಯೋತ್ಪಾದಕ ಹತಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಹಾವಳಿ ಹೆಚ್ಚಾಗಿದ್ದು, ಸೋಮವಾರ ಸೇನಾಪಡೆಯ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ ಎಂದು ತಿಳಿದುಬಂದಿದೆ. |
![]() | ರಾಜಕೀಯ ಕೈದಿಗಳ ಬಿಡುಗಡೆ ಮಾಡಿ, ಕಾಶ್ಮೀರ ಸಹಜಸ್ಥಿತಿಗೆ ತನ್ನಿ: ನ್ಯಾಷನಲ್ ಕಾನ್ಫರೆನ್ಸ್ವಿಧಿ 370ರ ರದ್ಧತಿ ಬಳಿಕ ಉಂಟಾದ ಪ್ರತಿಭಟನೆಗಳಲ್ಲಿ ಬಂಧಿಸಲ್ಪಟ್ಟಿರುವ ರಾಜಕೀಯ ಕೈದಿಗಳನ್ನು ಕೂಡಲೇ ಬಿಡುಗಡೆ ಮಾಡಿ ಕಾಶ್ಮೀರವನ್ನು ಸಹಜಸ್ಛಿತಿಗೆ ತರುವಂತೆ ನ್ಯಾಷನಲ್ ಕಾನ್ಫರೆನ್ಸ್ ಹೇಳಿದೆ. |
![]() | ಶ್ರೀನಗರ: ಉಗ್ರರ ಗ್ರೆನೇಡ್ ದಾಳಿಗೆ ಓರ್ವ ಸಾವು, 13 ಮಂದಿಗೆ ಗಾಯಕಾಶ್ಮೀರ ಕಣಿವೆಯ ಶ್ರೀನಗರದ ಲಾಲ್ ಚೌಕ್ ಬಳಿ ಇರುವ ಜನನಿಬಿಡ ಅಮೀರಾ ಕದಲ್ ಮೇಲೆ ಸೋಮವಾರ ಉಗ್ರರು ಗ್ರೆನೇಡ್ ಎಸೆದಿದ್ದರಿಂದ ಓರ್ವ ನಾಗರಿಕ ಸಾವನ್ನಪ್ಪಿದ್ದು ಹದಿಮೂರು ಮಂದಿ ಗಾಯಗೊಂಡಿದ್ದಾರೆ |
![]() | ಜಮ್ಮು ಕಾಶ್ಮೀರ: ಉಗ್ರರಿಂದ ಗ್ರೆನೇಡ್ ದಾಳಿ, 6 ಸಿಆರ್ಪಿಎಫ್ ಯೋಧರಿಗೆ ಗಾಯಸಿಆರ್ಪಿಎಫ್ ತಂಡದ ಮೇಲೆ ಉಗ್ರರು ಗ್ರೆನೇಡ್ ಎಸೆದ ಪರಿಣಾಮ ಆರು ಮಂದಿ ಯೋಧರು ಗಾಯಗೊಂಡಿರುವ ಘಟನೆ ಶ್ರೀನಗರದ ಕರಣ್ ನಗರ ಪ್ರದೇಶದಲ್ಲಿ ಶನಿವಾರ ನಡೆದಿದೆ. |
![]() | ಕರ್ತವ್ಯ ನಿರತ ಸೈನಿಕರಿಂದಲೇ ಶಸ್ತ್ರಾಸ್ತ್ರ ಕಸಿದ ಉಗ್ರರು ಪರಾರಿ, ಕರ್ಫ್ಯೂ ಜಾರಿ |
![]() | ಉಗ್ರ ನಿಗ್ರಹ ಕಾರ್ಯಾಚರಣೆ ವೇಳೆ ದುರಂತ, ನದಿಗೆ ಬಿದ್ದು ಸೈನಿಕನ ಸಾವು!ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ನಿಗ್ರಹ ಕಾರ್ಯಾಚರಣೆ ವೇಳೆ ದುರಂತ ಸಂಭವಿಸಿದ್ದು, ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ಯೋಧನೋರ್ವ ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿದ್ದಾರೆ. |
![]() | ಶ್ರೀನಗರದಿಂದ ರಾಹುಲ್ ಗಾಂಧಿ, ಪ್ರತಿಪಕ್ಷ ನಾಯಕರನ್ನು ವಾಪಸ್ ಕಳುಹಿಸಿದ ಕಾಶ್ಮೀರ ಸರ್ಕಾರಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುವುದಕ್ಕಾಗಿ ಶನಿವಾರ ಶ್ರೀನಗರ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ 11 ಪ್ರತಿಪಕ್ಷ ನಾಯಕರನ್ನು ಕಾಶ್ಮೀರ ಸರ್ಕಾರ ದೆಹಲಿಗೆ ವಾಪಸ್ ಕಳುಹಿಸಿದೆ. |
![]() | ಶ್ರೀನಗರ ಹೋಟೆಲ್ ಗೆ ಬಂಧಿತ ಮಾಜಿ ಐಎಎಸ್ ಅಧಿಕಾರಿ-ರಾಜಕಾರಣಿ ಶಾ ಫಸಲ್ ಸ್ಥಳಾಂತರಜಮ್ಮು ಮತ್ತು ಕಾಶ್ಮೀರದ ಮಾಜಿ ಅಧಿಕಾರಿ ಮಾಜಿ ಐಎಎಸ್ ಶಾ ಫಜಲ್ ಅವರನ್ನು ಶ್ರೀನಗರದ ಸೆಂಟೌರ್ ಹೋಟೆಲ್ನಲ್ಲಿ ತಾತ್ಕಾಲಿಕ ಬಂಧನದಲ್ಲಿರಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. |
![]() | ಆರ್ಟಿಕಲ್ 370 ಆಯ್ತು, ಪ್ರತ್ಯೇಕತಾವಾದಿಗಳು, ಉಗ್ರರಿಗೆ ಮತ್ತೊಂದು ಶಾಕ್ ಕೊಡಲು ಅಮಿತ್ ಶಾ ಸಜ್ಜು!ಕಾಶ್ಮೀರದ ಆರ್ಟಿಕಲ್ 370 ರದ್ದುಗೊಳಿಸಿ ಎಲ್ಲರೂ ದಂಗಾಗುವಂತೆ ಮಾಡಿದ್ದ ಗೃಹ ಸಚಿವ ಅಮಿತ್ ಶಾ ಈಗ ಮತ್ತೊಂದು... |
![]() | ಕಾಶ್ಮೀರದಲ್ಲಿ ಎಲ್ಲವೂ ಸುಸೂತ್ರವಾಗಿದೆ, ಯಾವುದೇ ರೀತಿಯ ಪ್ರತಿಭಟನೆ ಇಲ್ಲ; ವರದಿ ತಳ್ಳಿ ಹಾಕಿದ ಗೃಹ ಸಚಿವಾಲಯಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುವ ಆರ್ಟಿಕಲ್ 370 ರದ್ಧತಿ ಬಳಿಕವೂ ರಾಜಧಾನಿ ಶ್ರೀನಗರ ಶಾಂತಿಯುತವಾಗಿದ್ದು, ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ ಎಂದು ಕೇಂದ್ರ ಗೃಹ ಇಲಾಖೆ ಸ್ಪಷ್ಟನೆ ನೀಡಿದೆ. |
![]() | ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸೀತಾರಾಮ್ ಯೆಚೂರಿ ಬಂಧನಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರನ್ನು ಶ್ರೀನಗರ ವಿಮಾನ ನಿಲ್ದಾಣದಲ್ಲಿ ಇಂದು ಬಂಧಿಸಲಾಗಿದೆ. |
![]() | ಶ್ರೀನಗರದಲ್ಲಿ ಗುಲಾಂ ನಬಿ ಆಜಾದ್ಗೆ ತಡೆ, ಬಲವಂತವಾಗಿ ಹಿಂದಕ್ಕೆ ಕಳುಹಿಸಲಾಗಿದೆ: ಕಾಂಗ್ರೆಸ್ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಲಾಗಿದ್ದು ಇದನ್ನು ತೀವ್ರವಾಗಿ ಕಾಂಗ್ರೆಸ್ ವಿರೋಧಿಸಿತ್ತು. ಇದರ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್... |
![]() | ಶ್ರೀನಗರ: ಕರ್ಫ್ಯೂ ಜಾರಿ, ಮೆಹಬೂಬಾ, ಒಮರ್ ಗೆ ಗೃಹ ಬಂಧನಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಸೋಮವಾರ ಮಧ್ಯರಾತ್ರಿಯಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬಾ ಮುಪ್ತಿ ಹಾಗೂ ಒಮರ್ ಅಬ್ದುಲ್ಲಾ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ. |