• Tag results for Srinagara

ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಎನ್ ಕೌಂಟರ್: ಮೂರು ಉಗ್ರರ ಹತ್ಯೆ

ಜೈಶ್ ಇ ಮೊಹಮ್ಮದ್(JeM) ಭಯೋತ್ಪಾದಕ ಸಂಘಟನೆಗೆ ಸೇರಿದ ಓರ್ವ ಉಗ್ರ ಸೇರಿದಂತೆ ಮೂವರು ಉಗ್ರರು ಶ್ರೀನಗರದ ಪಂತ ಚೌಕ್ ಪ್ರದೇಶದಲ್ಲಿ ಕಳೆದ ತಡರಾತ್ರಿ ನಡೆದ ಎನ್ ಕೌಂಟರ್ ನಲ್ಲಿ ಹತರಾಗಿದ್ದಾರೆ. ಈ ಉಗ್ರರು ಜೆವನ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.

published on : 31st December 2021

ಕಣಿವೆ ಪ್ರದೇಶದ ನಾಗರಿಕರ ಹತ್ಯೆಯಲ್ಲಿ ಕಾಶ್ಮೀರಿಗಳು ಭಾಗಿಯಾಗಿಲ್ಲ- ಫಾರೂಖ್ 

ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಇತ್ತೀಚಿಗೆ ನಡೆಯುತ್ತಿರುವ ನಾಗರಿಕರ ಹತ್ಯೆಯಲ್ಲಿ ಕಾಶ್ಮೀರಿಗಳು ಭಾಗಿಯಾಗಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ ಭಾನುವಾರ ಹೇಳಿದ್ದಾರೆ. 

published on : 17th October 2021

ಅಲ್ಪಸಂಖ್ಯಾತರ ಮೇಲೆ ದಾಳಿ; ಭಯದಿಂದ ಕಣಿವೆ ರಾಜ್ಯ ತೊರೆಯುತ್ತಿರುವ ಕೆಲ ಕಾಶ್ಮೀರಿ ಪಂಡಿತರು

ಕಣಿವೆ ರಾಜ್ಯ ಕಾಶ್ಮೀರದಲ್ಲಿ ಅಲ್ಪಸಂಖ್ಯಾತರ ಹತ್ಯೆಗೆ ಗುರಿ ಇಡಲಾಗಿದೆ ಎಂಬ ಅನುಮಾನದಿಂದ ಕೆಲ ಕಾಶ್ಮೀರಿ ಪಂಡಿತರು ಕಣಿವೆ ರಾಜ್ಯವನ್ನು ತೊರೆಯುತ್ತಿದ್ದಾರೆ.

published on : 8th October 2021

ಕಾಂಗ್ರೆಸ್ ರಾಜ್ಯ ನಾಯಕರ ಅಂತರ್ ಕಲಹ; ಬಿಜೆಪಿ ವಿರುದ್ಧ ಹೋರಾಟದ ನಿರೀಕ್ಷೆ ಕಷ್ಟಸಾಧ್ಯ- ಒಮರ್ ಅಬ್ದುಲ್ಲಾ

ಕಾಂಗ್ರೆಸ್ ಪಕ್ಷದ ರಾಜ್ಯ ನಾಯಕರು ಅಂತರ್ ಕಲಹದಲ್ಲಿ ತೊಡಗಿರುವಾಗ ಬಿಜೆಪಿ ವಿರುದ್ಧ ಹೋರಾಡುತ್ತದೆ ಎಂದು ನಿರೀಕ್ಷಿಸುವುದು ಕಷ್ಟಸಾಧ್ಯ ಎಂದು ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಓಮರ್ ಅಬ್ದುಲ್ಲಾ ಶನಿವಾರ ಹೇಳಿದ್ದಾರೆ.

published on : 18th September 2021

ಪಾಕಿಸ್ತಾನ ಸ್ವಾತಂತ್ರ್ಯೋತ್ಸವ: ಗಡಿಯಲ್ಲಿ ಭಾರತ- ಪಾಕ್ ಸೈನಿಕರಿಂದ ಸಿಹಿ ವಿನಿಮಯ

ಪಾಕಿಸ್ತಾನದ ಸ್ವಾತಂತ್ರೋತ್ಸವದ ಅಂಗವಾಗಿ ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ  ಭಾರತೀಯ ಸೈನಿಕರು ಸಿಹಿ ವಿನಿಮಯ ಮಾಡಿಕೊಂಡು, ಶುಭ ಹಾರೈಸಿದ್ದಾರೆ.

published on : 14th August 2021

ಜಮ್ಮು-ಕಾಶ್ಮೀರ: ಕಲ್ಲು ತೂರಾಟಗಾರರಿಗೆ ಪಾಸ್ ಪೋರ್ಟ್, ಸರ್ಕಾರಿ ಸೇವೆಗೆ ಸೆಕ್ಯೂರಿಟಿ ಕ್ಲಿಯರೆನ್ಸ್ ನಿರಾಕರಣೆ

ಕಲ್ಲು ತೂರಾಟ ಅಥವಾ ವಿಧ್ವಂಸಕ ಚಟುವಟಿಕೆಗಳಲ್ಲಿ ತೊಡಗಿರುವ ಎಲ್ಲರಿಗೂ ಪಾಸ್ ಪೋರ್ಟ್ ಮತ್ತಿತರ ಸರ್ಕಾರಿ ಸೇವೆಗಳಿಗೆ ಅಗತ್ಯವಾದ ಸೆಕ್ಯೂರಿಟಿ ಕ್ಲಿಯರೆನ್ಸ್ ನೀಡದಿರಲು ಜಮ್ಮು ಮತ್ತು ಕಾಶ್ಮೀರದ ಸಿಐಡಿ ಘಟಕ ಮತ್ತು ಪೊಲೀಸರು ಆದೇಶಿಸಿದ್ದಾರೆ.

published on : 1st August 2021

ಜಮ್ಮು-ಕಾಶ್ಮೀರದಲ್ಲಿ ನಕಲಿ ಉಗ್ರರ ದಾಳಿ: ಇಬ್ಬರು ಬಿಜೆಪಿ ಕಾರ್ಯಕರ್ತರು, ಸೆಕ್ಯೂರಿಟಿ ಗಾರ್ಡ್ ಬಂಧನ

ಕಳೆದ ವಾರ ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆದಿದ್ದ ನಕಲಿ ಉಗ್ರರ ದಾಳಿ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಬಿಜೆಪಿ ಕಾರ್ಯಕರ್ತರು ಹಾಗೂ ಅವರ ಇಬ್ಬರು ವೈಯಕ್ತಿಕ ಭದ್ರತಾ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.

published on : 20th July 2021

ಶ್ರೀನಗರದಲ್ಲಿ ಡ್ರೋಣ್ ಗಳು, ಮಾನವ ರಹಿತ ವಾಹನಗಳಿಗೆ ನಿರ್ಬಂಧ

ಡ್ರೋಣ್ ಬಳಸಿ ಜಮ್ಮು ವಾಯುನೆಲೆ ಮೇಲೆ ದಾಳಿಯಾದ ನಂತರ ಡ್ರೋಣ್ ಗಳು ಮತ್ತು ಇದೇ ರೀತಿಯ ಮಾನವ ರಹಿತ ವೈಮಾನಿಕ ವಾಹನಗಳಿಗೆ ಶ್ರೀನಗರ ಜಿಲ್ಲಾ ಆಡಳಿತ ನಿರ್ಬಂಧ ಹೇರಿದೆ. 

published on : 4th July 2021

ಈದ್ ಉಲ್ ಫಿತರ್ ಅಂಗವಾಗಿ ಗಡಿಯಲ್ಲಿ ಭಾರತ- ಪಾಕ್ ಸೈನಿಕರಿಂದ ಸಿಹಿ ವಿನಿಮಯ!

 ಈದ್ -ಉಲ್ -ಫಿತರ್ ಹಬ್ಬದ ಅಂಗವಾಗಿ ಜಮ್ಮು- ಕಾಶ್ಮೀರದ ಎಲ್ ಒಸಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಸೈನಿಕರು ಗುರುವಾರ ಸಿಹಿ ವಿನಿಮಯ ಮಾಡಿಕೊಂಡು, ಪರಸ್ಪರ ಶುಭ ಹಾರೈಸಿದ್ದಾರೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

published on : 13th May 2021

ಜಮ್ಮು-ಕಾಶ್ಮೀರ: ಸಿಆರ್ ಪಿಎಫ್ ತಂಡದ ಮೇಲೆ ಉಗ್ರರ ದಾಳಿ, ಕಾನ್ಸ್ ಟೇಬಲ್ ಗೆ ಗಾಯ

 ಜಮ್ಮು- ಕಾಶ್ಮೀರದ ಚಾನಾಪೊರಾ ಪ್ರದೇಶದಲ್ಲಿ ಸಿಆರ್ ಪಿಎಫ್ ತಂಡವೊಂದರ ಮೇಲೆ ಉಗ್ರರು ಶನಿವಾರ ಗುಂಡಿನ ದಾಳಿ ನಡೆಸಿದ್ದರಿಂದ ಕಾನ್ಸ್ ಟೇಬಲ್ ಒಬ್ಬರು ಗಾಯಗೊಂಡಿದ್ದಾರೆ ಎಂದು ಅರೆಸೇನಾಪಡೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

published on : 6th February 2021

ಲಡಾಖ್ ನಲ್ಲಿ ಸಿಲುಕಿದ್ದ 286 ಪ್ರಯಾಣಿಕರು ಐಎಎಫ್ ವಿಮಾನ ಮೂಲಕ ತೆರವು

ಹಿಮ ಸಂಗ್ರಹದಿಂದ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯು  ಕಾಶ್ಮೀರ ಕಣಿವೆಯಿಂದ ಸಂಪರ್ಕ ಕಳೆದುಕೊಂಡ ನಂತರ ಕೇಂದ್ರಾಡಳಿತ ಪ್ರದೇಶ ಲಡಾಖ್‌ ನಲ್ಲಿ ಸಿಲುಕಿದ್ದ 286 ಪ್ರಯಾಣಿಕರನ್ನು ಭಾರತೀಯ ವಾಯುಪಡೆ (ಐಎಎಫ್) ಮಂಗಳವಾರ ವಿಮಾನದ ಮೂಲಕ ತೆರವು ಗಳಿಸಿದೆ. 

published on : 12th January 2021

ಜಮ್ಮು-ಕಾಶ್ಮೀರ: ಟೌನ್ ಶಿಪ್ ನಿರ್ಮಾಣಕ್ಕಾಗಿ ಸೇನೆಯಿಂದ ಕಾರ್ಗಿಲ್ ಭೂಮಿ ತೆರವು!

ಯೋಜಿತ ರೀತಿಯಲ್ಲಿ ನಾಗರಿಕ ಟೌನ್ ಶಿಪ್ ನಿರ್ಮಾಣಕ್ಕಾಗಿ ಹಾದಿ ಸುಗಮಗೊಳಿಸಲು ಕಾರ್ಗಿಲ್ ನಲ್ಲಿ ಸುಮಾರು 375 ಎಕರೆಗಳಷ್ಟು ಭೂಮಿಯನ್ನು ಭಾರತೀಯ ಸೇನೆ ಇನ್ನೂ ಆರು ತಿಂಗಳಲ್ಲಿ ತೆರವುಗೊಳಿಸಲಿದೆ.

published on : 9th January 2021

ರಾಶಿ ಭವಿಷ್ಯ