• Tag results for Srinivas Prasad

ಧ್ರುವನಾರಾಯಣ್ ಎಲ್ಲರ ಮೇಲು ಚಾಡಿ ಹೇಳುವ ಮುಟ್ಠಾಳ, ಆತ ಮೇಕೆ ಮೇಯಿಸಲು ಲಾಯಕ್ಕು!

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌.ಧ್ರುವನಾರಾಯಣ ಮೇಕೆ ಮೇಯಿಸಲು ಮಾತ್ರ ಲಾಯಕ್. ಅವರನ್ನು ಸಂಸದರನ್ನಾಗಿ ಮಾಡಿ ತಪ್ಪು ಮಾಡಿದೆ ಎಂದು ಸಂಸದ ವಿ.ಶ್ರೀನಿವಾಸಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

published on : 19th March 2022

ಸಿಎಂ ಹುದ್ದೆ ಅಂಬಾರಿ ಹೊರುವ ಆನೆ ಇದ್ದಂತೆ, ಅದೇನು ಶಾಶ್ವತವಲ್ಲ: ಯೋಗೇಶ್ವರ್

ಮುಖ್ಯಮಂತ್ರಿ ಹುದ್ದೆ ಮೈಸೂರು ದಸರಾ ಅಂಬಾರಿ ಹೊರುವ ಆನೆಯಿದ್ದಂತೆ‌ ಅದೇನು ಶಾಶ್ವತ ಅಲ್ಲ‌ ಅಂಬಾರಿಯನ್ನು ತಾಯಿ ಚಾಮುಂಡೇಶ್ವರಿಯನ್ನು ನಾವು ಗೌರವಿಸುತ್ತೇವೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ಮಾರ್ಮಿಕವಾಗಿ ಹೇಳಿದ್ದಾರೆ. 

published on : 5th July 2021

ರಾಶಿ ಭವಿಷ್ಯ