- Tag results for Sriramulu
![]() | 'ಸಿದ್ದರಾಮಯ್ಯ ಸಿಎಂ ಆಗಬೇಕು' ಹೇಳಿಕೆಗೆ ವರದಿ ಕೇಳಿದ ಕಟೀಲ್; ಸ್ಪಷ್ಟನೆ ನೀಡಿದ ಶ್ರೀರಾಮುಲು; ಪೇಚಿಗೆ ಸಿಲುಕಿದ ಬಿಜೆಪಿ!ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿಯನ್ನಾಗಿ ನೋಡಬೇಕು ಎಂದು ಹೇಳುವ ಮೂಲಕ ಪಕ್ಷವನ್ನು ಮುಜುಗರಕ್ಕೀಡು ಮಾಡಿದೆ. |
![]() | ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂದು ಆಸೆ ಪಡುವ ವ್ಯಕ್ತಿಗಳಲ್ಲಿ ನಾನೂ ಒಬ್ಬ: ಶ್ರೀರಾಮುಲುಭಗವಂತ ಅವಕಾಶ ಕೊಟ್ಟರೆ ಕಾಂಗ್ರೆಸ್ ಪಕ್ಷದಿಂದ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ಆಸೆ ಪಡುವ ವ್ಯಕ್ತಿಗಳಲ್ಲಿ ನಾನೂ ಒಬ್ಬ. ಹಿಂದುಳಿದ ಸಮುದಾಯ ಎಂಬುದು ಬಂದಾಗ ನಾನು ಮತ್ತು ಸಿದ್ದರಾಮಯ್ಯ ಒಂದೇ... |
![]() | ಪಕ್ಷ ಬಯಸಿದರೆ ಮತ್ತೆ ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ; ಕೇಂದ್ರದಲ್ಲಿ ಪ್ರಧಾನಿ ಮೋದಿ ಇರುವವರೆಗೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿರುತ್ತದೆ: ಶ್ರೀರಾಮುಲುವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲುವ ಭಯದಿಂದ 2018ರಲ್ಲಿ ಬಾದಾಮಿ ಕ್ಷೇತ್ರದಲ್ಲಿ ನಿಂತರು. ನನಗೆ ಅಂದು ಮೊಣಕಾಲ್ಮೂರು ಕ್ಷೇತ್ರ ಹೊಸದಾಗಿತ್ತು. ಬಾದಾಮಿ ಕ್ಷೇತ್ರದ ಪ್ರಚಾರಕ್ಕೆ ಹೆಚ್ಚು ಸಮಯ ನೀಡಲು ಸಾಧ್ಯವಾಗಿರಲಿಲ್ಲ. ಸಮಯ ಸಾಕಾಗದೆ ಬಾದಾಮಿ ಕ್ಷೇತ್ರದಲ್ಲಿ ಸಾಕಷ್ಟು ಓಡಾಡಲು ಸಾಧ್ಯವಾಗಿರಲಿಲ್ಲ. ಹೆಚ್ಚು ಸಮ |
![]() | ಮೀಸಲಾತಿ ಹೆಚ್ಚಳ ಬೇಡಿಕೆ: ಎಷ್ಟು ಸಲ ನೀನು ರಾಜೀನಾಮೆ ಕೊಡ್ತಿಯಾ? – ರಾಮುಲುಗೆ ಬಿಎಸ್ವೈ ಬುದ್ಧಿವಾದ!ಸಚಿವ ಬಿ. ಶ್ರೀರಾಮುಲು ಅವರು ಎಸ್ ಟಿ ಮೀಸಲಾತಿ ಹೆಚ್ಚಳ ಮಾಡದಿದ್ದರೆ ರಾಜೀನಾಮೆ ನೀಡುವುದಾಗಿ ಪದೇ ಪದೇ ಹೇಳುತ್ತಿರುವುದಕ್ಕೆ ಶುಕ್ರವಾರ ನಡೆದ ಬಿಜೆಪಿ ಚಿಂತನಾ ಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. |
![]() | ಸಾವಿಗೆ ಮುನ್ನ ಅಪಘಾತ ತಪ್ಪಿಸಿದ ಕೆಎಸ್ಆರ್ಟಿಸಿ ಬಸ್ ಚಾಲಕ!ತನಗೆ ಹೃದಯಾಘಾತವಾಗಿದೆ ಎಂಬ ಸುಳಿವು ಅರಿತ ಕೆಎಸ್ಆರ್ಟಿಸಿ ಬಸ್ ಚಾಲಕ ಕೂಡಲೇ ಬಸ್ ನಿಲ್ಲಿಸಿ ಸಂಭವನೀಯ ಅಪಘಾತ ತಪ್ಪಿಸಿದ ಘಟನೆ ನಡೆದಿದೆ. |
![]() | ಕಲಬುರಗಿ: ಕಮಲಾಪುರ ಬಳಿ ಖಾಸಗಿ ಬಸ್ಸು ಅಪಘಾತ, ದಹನ; ಮೃತ ಪ್ರಯಾಣಿಕರ ಸಂಖ್ಯೆ 7ಕ್ಕೆ ಏರಿಕೆಕಲಬುರಗಿಯ ಕಮಲಾಪುರ ತಾಲೂಕಿನ ಹೊರವಲಯದಲ್ಲಿ ಭೀಕರ ಬಸ್ ದುರಂತ ಸಂಭವಿಸಿ ಮೃತಪಟ್ಟ ಪ್ರಯಾಣಿಕರ ಸಂಖ್ಯೆ 7ಕ್ಕೇರಿದೆ. ಇವರಲ್ಲಿ ಇಬ್ಬರು ಮಕ್ಕಳೂ ಸೇರಿದ್ದಾರೆ. |
![]() | ಸಾರಿಗೆ ಸಚಿವ ಶ್ರೀರಾಮುಲು ರಾಜೀನಾಮೆಗೆ ಸಾಮಾಜಿಕ ಕಾರ್ಯಕರ್ತರ ಆಗ್ರಹಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಬಳ್ಳಾರಿಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ಕೊಟ್ಯಾಂತರ ರೂ. ಬೆಲೆ ಬಾಳುವ ಸುಮಾರು 27 ಎಕರೆ ಸರ್ಕಾರಿ ಜಮೀನು ಕಬಳಿಸಿದ್ದಾರೆಂದು ಸಾಮಾಜಿಕ ಹೋರಾಟಗಾರ ಹಾಗೂ ಸಮಾಜ ಪರಿವರ್ತನಾ ಸಮಿತಿ ಮುಖ್ಯಸ್ಥ ಎಸ್.ಆರ್.ಹಿರೇಮಠ್ ಆರೋಪಿಸಿದ್ದಾರೆ. |
![]() | ಪಾವಗಡ ಬಸ್ ಅಪಘಾತ: ಸಂತ್ರಸ್ಥರ ಕುಟುಂಬಕ್ಕೆ ಸರ್ಕಾರ ಪರಿಹಾರ ಘೋಷಣೆಇಂದು ಬೆಳಗ್ಗೆ ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕಿನಲ್ಲಿ ಸಂಭವಿಸಿದ ಭೀಕರ ಬಸ್ ಅಘಾತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಸರ್ಕಾರ ಪರಿಹಾರ ಘೋಷಣೆ ಮಾಡಿದೆ. |
![]() | ತುಮಕೂರು ಜಿಲ್ಲೆಯ ಪಾವಗಡ ಬಳಿ ಖಾಸಗಿ ಬಸ್ ದುರಂತ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ: ಸಾರಿಗೆ ಸಚಿವ ಶ್ರೀರಾಮುಲುಪಾವಗಡ ತಾಲ್ಲೂಕಿನ ಪಳವಳ್ಳಿ ಕಟ್ಟೆ ಬಳಿ ಸಂಭವಿಸಿದ ಖಾಸಗಿ ಬಸ್ ಭೀಕರ ದುರಂತ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದ್ದಾರೆ. |
![]() | ಬೆಂಗಳೂರಿನಲ್ಲಿ ಅಪಘಾತ ಪ್ರಮಾಣ ಕಡಿಮೆ ಮಾಡಲು ಸಾರಿಗೆ ಇಲಾಖೆ ಹೊಸ ಕ್ರಮರಸ್ತೆ ಅಪಘಾತ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ವಿಶ್ವದ ಅತ್ಯುತ್ತಮ ರಸ್ತೆ ಸುರಕ್ಷತೆ ಕ್ರಮಗಳ ಜಾರಿಗೆ ರಾಜ್ಯ ಸರ್ಕಾರ ‘ಬ್ಲೂಮ್ಬರ್ಗ್ ಫಿಲಾಂತ್ರೊಫಿನ್ ಜಾಗತಿಕ ರಸ್ತೆ ಸುರಕ್ಷತಾ ಅಭಿಯಾನದ ಜತೆ ಒಪ್ಪಂದ ಮಾಡಿಕೊಂಡಿದೆ. |
![]() | ವಜಾಗೊಂಡಿದ್ದ ಸಾರಿಗೆ ಚಾಲಕರು- ಕಂಡಕ್ಟರ್ ಗಳ ಮರು ನೇಮಕಾತಿಗೆ ಬಿ.ಶ್ರೀರಾಮುಲು ಆದೇಶವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಕೋರಿ ಮುಷ್ಕರದಲ್ಲಿ ಭಾಗಿಯಾಗಿದ್ದ ಸಾರಿಗೆ ನೌಕರರನ್ನು ನೌಕರಿಯಿಂದ ವಜಾ ಮಾಡಲಾಗಿತ್ತು. ಇದೀಗ ಅವರನ್ನೆಲ್ಲ ಮರು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. |
![]() | ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಹಂಪಿ ಉತ್ಸವದ ಮಾದರಿಯಲ್ಲಿ ಬಳ್ಳಾರಿ ಉತ್ಸವಇತಿಹಾಸ ಪ್ರಸಿದ್ಧ ಹಂಪಿ ಉತ್ಸವದ ಮಾದರಿಯಲ್ಲಿ ಜಿಲ್ಲೆಯ ಪ್ರವಾಸಿ ಸ್ಥಳಗಳನ್ನು ಉತ್ತೇಜಿಸುವ ಮತ್ತು ಸಂಸ್ಕೃತಿಯನ್ನು ಹೆಚ್ಚಿನಮಟ್ಟದಲ್ಲಿ ಪ್ರತಿಬಿಂಬಿಸುವ ದೃಷ್ಟಿಯಿಂದ ಬಳ್ಳಾರಿ ಉತ್ಸವವನ್ನು ಆಯೋಜಿಸಲು ಜಿಲ್ಲಾಡಳಿತ ಮುಂದಾಗಿದೆ. |
![]() | ಇಂದಿನ ಸರ್ಕಾರದಲ್ಲಿ ಗಟ್ಟಿಗೆ ಮಾತನಾಡಿದರೆ ಏನಾಗುತ್ತೋ ಗೊತ್ತಿಲ್ಲ. ಜನಾರ್ದನ ರೆಡ್ಡಿ ಮಾಡಿದಷ್ಟು ಅಭಿವೃದ್ಧಿ ನನಗೆ ಮಾಡಲು ಆಗಲ್ಲ: ಸಚಿವ ಶ್ರೀರಾಮುಲುಗಾಲಿ ಜನಾರ್ದನ ರೆಡ್ಡಿ ಮತ್ತು ಸಚಿವ ಬಿ ಶ್ರೀರಾಮುಲು ಆಪ್ತ ಗೆಳೆಯರು. ಇದನ್ನು ಸಾರ್ವಜನಿಕವಾಗಿಯೂ ಒಬ್ಬರಿಗೊಬ್ಬರು ತೋರಿಸಿಕೊಂಡಿದ್ದಾರೆ. ಇದೀಗ ಮತ್ತೆ ತಮ್ಮ ಗೆಳೆಯನನ್ನು ಮನಸಾರೆ ಹೊಗಳಿದ್ದಾರೆ ಶ್ರೀರಾಮುಲು. |
![]() | 'ಆಪ್ತಮಿತ್ರ'ನನ್ನು ಸಕ್ರಿಯ ರಾಜಕಾರಣಕ್ಕೆ ತರಲು ಶ್ರೀರಾಮುಲು ಸರ್ಕಸ್: ದೆಹಲಿಗೆ ತೆರಳುವ ಮುನ್ನ ತುಂಗಾ ತೀರದಲ್ಲಿ ರಹಸ್ಯ ಪೂಜೆ!ತಮ್ಮ ಆಪ್ತ ಸ್ನೇಹಿತ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಮತ್ತೆ ಸಕ್ರಿಯ ರಾಜಕಾರಣಕ್ಕೆ ಕರೆತರಲು ಸಚಿವ ಶ್ರೀರಾಮುಲು ತೆರೆಮರೆಯ ಪ್ರಯತ್ನ ನಡೆಸುತ್ತಿದ್ದಾರೆ. |
![]() | ಡಿಕೆ ಶಿವಕುಮಾರ್ ಭಂಡಾಸುರ, ಸಿದ್ದರಾಮಯ್ಯ ಮಂಡಾಸುರ: ಸಿಎಂ ಖುರ್ಚಿಗಾಗಿ ಇಬ್ಬರು ಅಸುರರ ಕಚ್ಚಾಟಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಭಂಡಾಸುರ ಹಾಗೂ ಮಂಡಾಸುರರು ಎಂದು ಸಚಿವ ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ. |