- Tag results for Srirangapatna
![]() | ಶ್ರೀರಂಗಪಟ್ಟಣ: ಕೇಸರಿ ಧ್ವಜ ಹಿಡಿದು ಜಾಮಿಯಾ ಮಸೀದಿ ಪ್ರವೇಶಿಸಲು ಬಂದ ಹಿಂದೂ ಕಾರ್ಯಕರ್ತರ ತಡೆದ ಪೊಲೀಸರು!ಶ್ರೀರಂಗಪಟ್ಟಣದಲ್ಲಿ ಸಾವಿರಾರು ಹಿಂದೂ ಕಾರ್ಯಕರ್ತರು ಹಾಗೂ ಹನುಮ ಭಕ್ತರು ಕೇಸರಿ ಧ್ವಜ ಹಿಡಿದು ಜಾಮಿಯಾ ಮಸೀದಿಗೆ ನುಗ್ಗಲು ಯತ್ನಿಸಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣಗೊಂಡಿತ್ತು. |
![]() | ಮೈಸೂರು- ಬೆಂಗಳೂರು ದಶಪಥ ಹೆದ್ದಾರಿ: ಇದೇ 30ಕ್ಕೆ ಶ್ರೀರಂಗಪಟ್ಟಣ ಬೈಪಾಸ್ ಓಪನ್- ಪ್ರತಾಪ್ ಸಿಂಹಬಹು ನಿರೀಕ್ಷಿತ ಮೈಸೂರು - ಬೆಂಗಳೂರು ಎಕ್ಸ್ಪ್ರೆಸ್ ವೇ ಎರಡನೇ ಹಂತದ ಕಾಮಗಾರಿ ಭರದಿಂದ ಸಾಗುತ್ತಿದ್ದು, ಇದೇ ತಿಂಗಳ 30 ರಂದು ಶ್ರೀರಂಗಪಟ್ಟಣ ಬೈಪಾಸ್ ಓಪನ್ ಮಾಡಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. |
![]() | ಶ್ರೀರಂಗಪಟ್ಟಣ: ಯೋಜನೆ ಘೋಷಣೆಯಾಗಿ 4 ವರ್ಷಗಳ ಬಳಿಕವೂ ಮರೀಚಿಕೆಯಾದ ಕೋಟೆ ದೋಣಿ ವಿಹಾರಮಂಡ್ಯ ಜಿಲ್ಲೆಯ ಪ್ರಸಿದ್ಧ ಶ್ರೀರಂಗಪಟ್ಟಣ ಕೋಟೆಯಲ್ಲಿ ದೋಣಿ ವಿಹಾರ ಮರೀಚಿಕೆಯಾಗಿದ್ದು, ದೋಣಿ ವಿಹಾರಕ್ಕೆ ಪ್ರವಾಸಿಗರು ಇನ್ನೂ ಕಾಯುವಂತಾಗಿದೆ. |
![]() | ಮೈಸೂರಿನಲ್ಲಿ ಮಳೆಯಿಂದ ತೊಂದರೆಗೊಳಗಾದ ಕುಟುಂಬಗಳಿಗೆ 'ಅಂಬಿಗ'ನ ನೆರವು!ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆ ಹಾಗೂ ಕಾವೇರಿ ನದಿ ಪ್ರವಾಹದಿಂದಾಗಿ ಶ್ರೀರಂಗಪಟ್ಟಣದ ಖಾಸಗಿ ಲೇಔಟ್ನ 25 ಕುಟುಂಬಗಳು ಪಟ್ಟಣದ ಉಳಿದ ಭಾಗಗಳಿಂದ ಸಂಪರ್ಕ ಕಳೆದುಕೊಂಡಿದ್ದು, ಈ ಕುಟುಂಬಗಳಿಗೆ ಚಿಕನ್ ಮಾರಾಟಗಾರ ಅಂಬಿಗನಾಗಿ ನೆರವು ನೀಡುತ್ತಿದ್ದಾರೆ. |
![]() | ವಿಹೆಚ್'ಪಿಯಿಂದ 'ಮೂಲ ಮಂದಿರ ಚಲೋ'ಗೆ ಕರೆ: ಶ್ರೀರಂಗಪಟ್ಟಣದಲ್ಲಿ ಸೆಕ್ಷನ್ 144 ಜಾರಿ, ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಶನಿವಾರ ಆಂಜನೇಯಸ್ವಾಮಿ ಮೂಲ ಮಂದಿರ ಚಲೋಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ ಸೆಕ್ಷನ್ 144 ಜಾರಿ ಗೊಳಿಸಲಾಗಿದೆ. |
![]() | ಶ್ರೀರಂಗಪಟ್ಟಣ: ಜಾಮಿಯಾ ಮಸೀದಿಯಲ್ಲಿ ಪೂಜೆ ಮಾಡಲು ಹಿಂದೂ ಕಾರ್ಯಕರ್ತರ ಯೋಜನೆ, ನಿಷೇಧಾಜ್ಞೆ ಜಾರಿಶ್ರೀರಂಗಪಟ್ಟಣದಲ್ಲಿರುವ ಜಾಮಿಯಾ ಮಸೀದಿ ಪ್ರವೇಶಿಸಿ ಪೂಜೆ ನಿರ್ವಹಿಸುವುದಾಗಿ ಕೆಲವು ಹಿಂದೂ ಸಂಘಟನೆಗಳ ಕಾರ್ಯಕರ್ತರು ಹೇಳಿಕೆ ನೀಡಿದ್ದು, ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. |
![]() | ಶ್ರೀರಂಗಪಟ್ಟಣ: ತಾಯಿಯ ಅಗಲಿಕೆಯಿಂದ ಖಿನ್ನತೆ; ದುಬಾರಿ ಕಾರನ್ನು ಕಾವೇರಿ ನದಿಗೆ ತಳ್ಳಿದ ವ್ಯಕ್ತಿಶ್ರೀರಂಗಪಟ್ಟಣದ ಬಳಿಯ ನಿಮಿಷಾಂಭ ದೇಗುಲದ ಬಳಿ ಕಾವೇರಿ ನದಿಯಲ್ಲಿ ದುಬಾರಿ ಬೆಲೆಯ ಬಿಎಂಡಬ್ಲ್ಯೂ ಕಾರು ಪತ್ತೆಯಾಗಿದೆ. ಕಾರು ನದಿಯಲ್ಲಿರುವ ಬಗ್ಗೆ ಸ್ಥಳೀಯರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. |
![]() | ಶ್ರೀರಂಗಪಟ್ಟಣ ಮಸೀದಿ-ಇ-ಅಲ್ಲಾ ವಿವಾದ: ಕಾನೂನು-ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ- ಗೃಹ ಸಚಿವರ ಎಚ್ಚರಿಕೆರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಂಗಳವಾರ ಎಚ್ಚರಿಗೆ ನೀಡಿದ್ದಾರೆ. |