- Tag results for Stabbing
![]() | ಮದುವೆ ಪ್ರಸ್ತಾಪ ತಿರಸ್ಕರಿಸಿದ ಮಾಜಿ ಪ್ರೇಮಿಗೆ ಚಾಕುವಿನಿಂದ ಇರಿದ ಆಟೋ ಚಾಲಕತನ್ನ ಮದುವೆ ಪ್ರಸ್ತಾಪವನ್ನು ಒಪ್ಪಿಕೊಳ್ಳದ ಎರಡು ಮಕ್ಕಳ ತಾಯಿಯೊಬ್ಬರಿಗೆ ಶುಕ್ರವಾರ ರಾತ್ರಿ ಇಂದಿರಾನಗರದ ಕದಿರಯ್ಯನ ಪಾಳ್ಯದ ಬಳಿ ಆಕೆಯ ಮಾಜಿ ಪ್ರಿಯಕರ ಚಾಕುವಿನಿಂದ ಇರಿದಿದ್ದಾನೆ. |
![]() | ವಾಹನ ನಿಲುಗಡೆ ವಿಚಾರವಾಗಿ ವಿವಾದ; ಟ್ಯಾಕ್ಸಿ ಚಾಲಕ, ಆತನ ತಂದೆಗೆ ಚಾಕು ಇರಿದಿದ್ದ ಆರೋಪಿಗಳ ಬಂಧನಗೋವಾದ ಮಾಪುಸಾ ಪಟ್ಟಣದಲ್ಲಿ ವಾಹನ ನಿಲುಗಡೆ ವಿಚಾರವಾಗಿ ನಡೆದ ವಾದ ವಿವಾದದಲ್ಲಿ ಟ್ಯಾಕ್ಸಿ ಚಾಲಕ ಮತ್ತು ಆತನ ತಂದೆಗೆ ಚಾಕುವಿನಿಂದ ಇರಿದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. |
![]() | ಕೆನಡಾ: ಸರಣಿ ಚೂರಿ ಇರಿತಕ್ಕೆ 10 ಮಂದಿ ಬಲಿ; 15 ಮಂದಿಗೆ ಗಾಯಕೆನಡಾದ ಸಾಸ್ಕಾಚೆವಾನ್ ಪ್ರಾಂತ್ಯದಲ್ಲಿ ಭಾನುವಾರ ನಡೆದ ಸರಣಿ ಚೂರಿ ಇರಿತದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ, |
![]() | ಲೇಖಕ ಸಲ್ಮಾನ್ ರಶ್ದಿ ಆರೋಗ್ಯದಲ್ಲಿ ಚೇತರಿಕೆ: ವೆಂಟಿಲೇಟರ್ ನಿಂದ ಬಿಡುಗಡೆ!ನ್ಯೂಯಾರ್ಕ್ನಲ್ಲಿ ನಡೆದ ಸಾಹಿತ್ಯ ಕಾರ್ಯಕ್ರಮವೊಂದರಲ್ಲಿ ಚೂರಿ ಇರಿತಕ್ಕೆ ಒಳಗಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಲೇಖಕ ಸಲ್ಮಾನ್ ರಶ್ದಿ ಅವರನ್ನು ನಿನ್ನೆ ರಾತ್ರಿ ವೆಂಟಿಲೇಟರ್ನಿಂದ ತೆಗೆಯಲಾಗಿದೆ ಎಂದು ವರದಿಯಾಗಿದೆ. |
![]() | ಬೆಂಗಳೂರಿನಲ್ಲಿ ಚೂರಿ ಇರಿತ ಪ್ರಕರಣ: ಮೂವರು ಆರೋಪಿಗಳ ಬಂಧನಬೆಂಗಳೂರಿನ ಗೌರಿಪಾಳ್ಯದಲ್ಲಿ ನಿನ್ನೆ ರಾತ್ರಿ ಚೂರಿ ಇರಿತಕ್ಕೆ ಒಬ್ಬ ಯುವಕ ಬಲಿಯಾದ ಅಮಾನವೀಯ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಿಸಿದಂತೆ ಇದುವರೆಗೆ ಮೂವರು ಆರೋಪಿಗಳನ್ನು ಪೋಲೀಸರು ಬಂಧಿಸಿದ್ದಾರೆ... |