• Tag results for Stadium

ಆಸ್ಟ್ರೇಲಿಯಾ ವಿರುದ್ಧ ಗೆಲುವು: ಪಾಕ್ ದಾಖಲೆ ಮುರಿದ ಟೀಂ ಇಂಡಿಯಾ

ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ರೋಚಕ ಜಯ ದಾಖಲಿಸುವ ಮೂಲಕ ಭಾರತ ತಂಡ ಪಾಕಿಸ್ತಾನದ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದೆ.

published on : 26th September 2022

ಗುರಿ ತಪ್ಪಿದ ಜಾವೆಲಿನ್; ವಿದ್ಯಾರ್ಥಿ ತಲೆ ಹೊಕ್ಕ ಭರ್ಚಿ, ಜೀವ ಉಳಿಸಿದ ನಿಮ್ಹಾನ್ಸ್ ವೈದ್ಯರು

ಅಭ್ಯಾಸ ನಿರತ ವಿದ್ಯಾರ್ಥಿ ಎಸೆದ ಜಾವೆಲಿನ್‌ (ಭರ್ಚಿ) ಅಲ್ಲಿಯೇ ಇದ್ದ ವಿದ್ಯಾರ್ಥಿಯೊಬ್ಬನ ತಲೆಗೆ ಹೊಕ್ಕಿ ಗಾಯಗೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

published on : 28th August 2022

ಚಿನ್ನಸ್ವಾಮಿ ಸ್ಟೇಡಿಯಂ ಛಾವಣಿಯಿಂದ ಮಳೆ ನೀರು ಸೋರಿಕೆ: ಬಿಸಿಸಿಐನ ಗೇಲಿ ಮಾಡಿದ ನೆಟ್ಟಿಗರು, ವಿಡಿಯೋ!

ಪ್ರವಾಸಿ ದಕ್ಷಿಣ ಆಫ್ರಿಕಾ ಮತ್ತು ಟೀಂ ಇಂಡಿಯಾ ನಡುವಿನ 5 ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿದ್ದು ಉಭಯ ತಂಡಗಳು ಸಮಬಲ ಸಾಧಿಸಿದ್ದರಿಂದ ಟೈನಲ್ಲಿ ಅಂತ್ಯವಾಗಿದೆ.

published on : 20th June 2022

ಭಾರತ vs ದಕ್ಷಿಣ ಆಫ್ರಿಕಾ: 5ನೇ ಟಿ20 ಪಂದ್ಯ ರದ್ದು; ಶೇ.50ರಷ್ಟು ಟಿಕೆಟ್ ಹಣ ಮರುಪಾವತಿ ಎಂದ KSCA

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಹಾಗೂ ಕೊನೆಯ ಟಿ20 ಪಂದ್ಯ ಮಳೆಯಿಂದಾಗಿ ಸ್ಥಗಿತವಾದ ಹಿನ್ನಲೆಯಲ್ಲಿ ಪಂದ್ಯ ವೀಕ್ಷಣೆಗಾಗಿ ಬಂದಿದ್ದ ಜನರ ಟಿಕೆಟ್ ದರ ಶೇ.50ರಷ್ಟು ಹಣವನ್ನು ಮರುಪಾವತಿ ಮಾಡಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಹೇಳಿದೆ.

published on : 20th June 2022

ಕ್ರಿಕೆಟ್: ಭಾರತ-ದಕ್ಷಿಣ ಆಫ್ರಿಕಾ 5ನೇ ಟಿ20 ಪಂದ್ಯ ಮಳೆಯಿಂದ ರದ್ದು!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ  ಭಾರತ-ದಕ್ಷಿಣ ಆಫ್ರಿಕಾ ನಡುವಿನ  5ನೇ ಟಿ20 ಪಂದ್ಯ ಮಳೆಯಿಂದ ರದ್ದಾಗಿದೆ.

published on : 19th June 2022

ದಕ್ಷಿಣ ಆಫ್ರಿಕಾ- ಭಾರತ ಪಂದ್ಯ: ಬೆಂಗಳೂರಲ್ಲಿ ಗೆದ್ದರೆ ಇತಿಹಾಸ, ಪಿಚ್ ಹೇಗಿರಲಿದೆ?

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಭಾರತ- ದಕ್ಷಿಣ ಆಫ್ರಿಕಾ ನಡುವಿನ ಐದನೇ  ಮತ್ತು ಅಂತಿಮ ಟಿ-20 ಪಂದ್ಯ ನಡೆಯಲಿದೆ.  ಐದು ಪಂದ್ಯಗಳ ಸರಣಿ ಸದ್ಯ 2-2 ರಲ್ಲಿ ಸಮಬಲಗೊಂಡಿದೆ.

published on : 19th June 2022

ಭಾನುವಾರ ಬೆಂಗಳೂರಲ್ಲಿ ಟಿ-20 ಪಂದ್ಯ: ಭದ್ರತೆ ಪರಿಶೀಲಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬುಧವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಇದೇ ಭಾನುವಾರದಂದು ನಡೆಯಲಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ T-20 ಕ್ರಿಕೆಟ್ ಪಂದ್ಯದ ಹಿನ್ನೆಲೆಯಲ್ಲಿ...

published on : 15th June 2022

ಬೆಂಗಳೂರು: ತಿಂಗಳೊಳಗೆ ವಾಜಪೇಯಿ ಕ್ರೀಡಾಂಗಣ ದುರಸ್ತಿ- ಬಿಬಿಎಂಪಿ ಮುಖ್ಯ ಆಯುಕ್ತ

ಬಿರುಗಾಳಿ ಮಳೆಯಿಂದ ಉದ್ಘಾಟನೆಯಾದ ಕೇವಲ ಎರಡು ತಿಂಗಳಲ್ಲಿಯೇ ಕುಸಿದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣವನ್ನು ತಿಂಗಳೊಳಗೆ ದುರಸ್ಥಿ ಮಾಡಲಾಗುವುದು ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

published on : 13th May 2022

ಬೆಂಗಳೂರು: ವಾಜಪೇಯಿ ಕ್ರೀಡಾಂಗಣ ನಿರ್ಮಾಣದಲ್ಲಿ ಕಳಪೆ ಕಾಮಗಾರಿ ವಿರುದ್ಧ ಎಎಪಿ ಪ್ರತಿಭಟನೆ

ಎಚ್ ಎಸ್ ಆರ್ ಲೇಔಟ್ ನ ವಾಜಪೇಯಿ ಕ್ರೀಡಾಂಗಣದ ಗ್ಯಾಲರಿ ಕುಸಿದು ಬೀಳಲು ಬಿಜೆಪಿ ಸರ್ಕಾರದ 40% ಕಮೀಷನ್ ದಂಧೆಯೇ ಕಾರಣವೆಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಬೆಂಗಳೂರಿನಲ್ಲಿಂದು ಪ್ರತಿಭಟನೆ ನಡೆಸಿದರು.

published on : 10th May 2022

ಭಾರಿ ಮಳೆ: ಉದ್ಘಾಟನೆಯಾದ 2 ತಿಂಗಳಿಗೇ ಕುಸಿದು ಬಿತ್ತು 'ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣ' ಗ್ಯಾಲರಿ

ಉದ್ಘಾಟನೆಯಾದ 2 ತಿಂಗಳಲ್ಲಿಯೇ  'ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣ'ದ ಗ್ಯಾಲರಿ ಕುಸಿದು ಬಿದ್ದಿರುವ ಘಟನೆ ಬೆಂಗಳೂರಿನ ಹೆಎಚ್ಎಸ್ ಆರ್ ಲೇಔಟ್ ನಲ್ಲಿ ನಡೆದಿದೆ.

published on : 9th May 2022

'ಸಮಾಜವಾದಿ ಪಾರ್ಟಿ ನಿರ್ಮಿಸಿದ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಹೊಸ ಸರ್ಕಾರಕ್ಕೆ ಅಭಿನಂದನೆಗಳು'

ಲಕ್ನೋದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಸ್ಟೇಡಿಯಂನಲ್ಲಿ ಶುಕ್ರವಾರ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥಅವರು ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

published on : 26th March 2022

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಪಿಚ್ ಗುಣಮಟ್ಟ 'ಸರಾಸರಿಗಿಂತ ಕಡಿಮೆ': ಐಸಿಸಿ ರೇಟಿಂಗ್

ಈ ತಿಂಗಳ ಆರಂಭದಲ್ಲಿ ಭಾರತ- ಶ್ರೀಲಂಕಾ ನಡುವೆ ಎರಡನೇ ಟೆಸ್ಟ್ ಪಂದ್ಯ ನಡೆದಿದ್ದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್  "ಸರಾಸರಿಗಿಂತ ಕಡಿಮೆ" ಎಂದು ಐಸಿಸಿ ಭಾನುವಾರ ರೇಟಿಂಗ್ ನೀಡಿದೆ. 

published on : 21st March 2022

2ನೇ ಟೆಸ್ಟ್: ಚಿನ್ನಸ್ವಾಮಿ ಮೈದಾನದಲ್ಲಿ ಹೈಡ್ರಾಮಾ; ಕೊಹ್ಲಿ ಜೊತೆ ಸೆಲ್ಫಿಗಾಗಿ ಕ್ರೀಡಾಂಗಣಕ್ಕೆ ನುಗ್ಗಿದ ಅಭಿಮಾನಿಗಳು, 4 ಬಂಧನ

ಶ್ರೀಲಂಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯ ನಡೆಯುತ್ತಿರುವ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿನ್ನೆ ಹೈಡ್ರಾಮಾ ನಡೆದಿದ್ದು, ಮಾಜಿ ನಾಯಕ ವಿರಾಟ್ ಕೊಹ್ಲಿ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಮೈದಾನಕ್ಕೆ ನುಗ್ಗಿದ ಘಟನೆ ನಡೆದಿದೆ.

published on : 14th March 2022

ಭಾರತ- ಲಂಕಾ ಟೆಸ್ಟ್: ಟಿಕೆಟ್ ಗಾಗಿ ಸರದಿ ಸಾಲಿನಲ್ಲಿ ನಿಂತು ಕುಸಿದು ಬಿದ್ದ ವೃದ್ಧ, ಮಾನವೀಯತೆ ಮೆರೆದ ಪೊಲೀಸರು!

ಇದೇ ತಿಂಗಳ 12 ರಿಂದ ಮಾ.16 ರವರೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ- ಶ್ರೀಲಂಕಾ ನಡುವಣ ಎರಡನೇ ಟೆಸ್ಟ್ ಪಂದ್ಯ ನಡೆಯಲಿದೆ.

published on : 6th March 2022

ಫುಟ್ಬಾಲ್ ಪಂದ್ಯಗಳಿಗೆ ಕಂಠೀರವ ಕ್ರೀಡಾಂಗಣದ ಬಳಕೆ ಇಲ್ಲ: ಸಚಿವ ಡಾ. ಕೆ.ಸಿ. ನಾರಾಯಣಗೌಡ

ಕಂಠೀರವ ಕ್ರೀಡಾಂಗಣ ವಿಚಾರದಲ್ಲಿ ಜೆಎಸ್ ಡಬ್ಲ್ಯೂ ಮಾಲೀಕತ್ವದ ಬೆಂಗಳೂರು ಫುಟ್ಬಾಲ್ ಕ್ಲಬ್ ಮತ್ತು ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಷನ್ ನಡುವಣ ವಿವಾದವೇರ್ಪಟ್ಟಿದೆ. ಫುಟ್ಬಾಲ್ ಪಂದ್ಯಾವಳಿಗಳಿಗೆ ಕಂಠೀರವ ಕ್ರೀಡಾಂಗಣವನ್ನು ಬಳಸುವುದಿಲ್ಲ ಎಂದು ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡ ತಿಳಿಸಿದ್ದಾರೆ.

published on : 25th February 2022
1 2 > 

ರಾಶಿ ಭವಿಷ್ಯ