- Tag results for Staff
![]() | ಶಾಲಾ ಮಕ್ಕಳ ರಕ್ಷಣೆಗೆ ಕರ್ನಾಟಕದಲ್ಲಿ ವಿಶೇಷ ನಿರ್ದೇಶನ ನೀಡಿ: ಮಕ್ಕಳ ಹಕ್ಕುಗಳ ಆಯೋಗಶಾಲೆಗಳಲ್ಲಿ ಮಕ್ಕಳ ರಕ್ಷಣೆಗೆ ವಿಶೇಷ ನಿರ್ದೇಶನ ನೀಡುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ (ಕೆಎಸ್‌ಪಿಸಿಆರ್) ಖಾಸಗಿ ಶಾಲಾ ಆಡಳಿತ ಮಂಡಳಿ ಗುರುವಾರ ಮನವಿ ಮಾಡಿದೆ. |
![]() | ಗ್ಯಾರಂಟಿ ಯೋಜನೆ: ಪರಿಶೀಲನೆ ವೇಳೆ ಸಿಕ್ಕಿಬೀಳುವ ಆತಂಕ; ಬಿಪಿಎಲ್ ಕಾರ್ಡ್ ಮರಳಿಸುತ್ತಿರುವ ಸರ್ಕಾರಿ ಸಿಬ್ಬಂದಿ!ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಅಧಿಕಾರಿಗಳು ಕೈಗೊಳ್ಳುವ ಕಠಿಣ ಕ್ರಮಕ್ಕೆ ಹೆದರಿರುವ ಸರ್ಕಾರಿ ಸಿಬ್ಬಂದಿಗಳು ತಮ್ಮ ತಮ್ಮ ಬಿಪಿಎಲ್ ಕಾರ್ಡ್ ಗಳನ್ನು ಮರಳಿಸುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿವೆ. |
![]() | ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಶೇ.4ರಷ್ಟು ತುಟ್ಟಿಭತ್ಯೆ ಹೆಚ್ಚಿಸಿದ ರಾಜ್ಯ ಸರ್ಕಾರರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮಂಗಳವಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಿಸಿ ಆದೇಶ ಹೊರಡಿಸಿದೆ. |
![]() | ಬಿರುಸಿನ ಪ್ರಚಾರದ ಜೊತೆಗೆ ಏರುತ್ತಿರುವ ತಾಪಮಾನ: ಬಿರುಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಚುನಾವಣಾಧಿಕಾರಿಗಳಿಗೆ ಟಿಪ್ಸ್!ಪೊಲೀಸರು, ರಾಜಕಾರಣಿಗಳು ಮತ್ತು ಚುನಾವಣಾ ಆಯೋಗದ (ಇಸಿ) ಅಧಿಕಾರಿಗಳು ದೇಹದ ನೀರಿನಂಶ ನಿರ್ಜಲೀಕರಣಗೊಳ್ಳದಂತೆ ಹಾಗೂ ಶಾಖವನ್ನು ತಪ್ಪಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ |
![]() | ಬುಡಕಟ್ಟು ಜನಾಂಗದ ವ್ಯಕ್ತಿ ಶವ ಪತ್ತೆ; ನಾಗರಹೊಳೆ ಅರಣ್ಯ ಸಿಬ್ಬಂದಿ ಮೇಲೆ ಸಂಬಂಧಿಕರ ಅನುಮಾನನಾಗರಹೊಳೆ ಹುಲಿ ಸಂರಕ್ಷಿತಾರಣ್ಯದಲ್ಲಿ ಅರಣ್ಯ ಸಿಬ್ಬಂದಿಯ ಚಿತ್ರಹಿಂಸೆಯಿಂದ 49 ವರ್ಷದ ಆದಿವಾಸಿ ವ್ಯಕ್ತಿ ಕಸ್ಟಡಿಯಲ್ಲಿ ಮೃತಪಟ್ಟಿದ್ದ ಘಟನೆ ಇನ್ನೂ ಮಾಸದಿರುವಾಗಲೇ, 30 ವರ್ಷದ ಯುವಕನ ಸಾವಿನ ಮತ್ತೊಂದು ಘಟನೆ ಆದಿವಾಸಿ ಜನಾಂಗ ಮತ್ತು ಮೃತರ ಕುಟುಂಬ ಸದಸ್ಯರನ್ನು ಕೆರಳಿಸಿದೆ. |
![]() | ಮೃತಪಟ್ಟಿರುವುದಾಗಿ ಘೋಷಿಸಲಾಗಿದ್ದ ಚುನಾವಣಾಧಿಕಾರಿ ಶವಾಗಾರದಲ್ಲಿ ಜೀವಂತವಾಗಿ ಪತ್ತೆ!ಮೃತಪಟ್ಟಿದ್ದಾರೆ ಎಂದು ಘೋಷಿಸಲಾದ ಚುನಾವಣಾಧಿಕಾರಿಯೊಬ್ಬರು ಮಂಗಳವಾರ ಆಸ್ಪತ್ರೆಯ ಶವಾಗಾರದಲ್ಲಿ ಜೀವಂತವಾಗಿ ಪತ್ತೆಯಾಗಿದ್ದಾರೆ. ಕೂಡಲೇ ಅವರನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | Percy Bunny Cop: ಇದು ಮಾಮೂಲಿ ಮೊಲ ಅಲ್ಲ, ಪೊಲೀಸ್ ಇಲಾಖೆಯ ಮೋಸ್ಟ್ ಬ್ಯೂಟಿಫುಲ್ 'ಪೊಲೀಸ್'ಅಮೆರಿಕದ ಪರ್ಸಿ ಎಂಬ ಪುಟ್ಟ ಮೊಲವೊಂದು ಜಗತ್ತೀನಾದ್ಯಂತ ವ್ಯಾಪಕ ಸುದ್ದಿಯಲ್ಲಿದೆ. ಇಷ್ಟಕ್ಕೂ ಇದು ಮೊಲ ಎಂಬ ಕಾರಣಕ್ಕೆ ಸುದ್ದಿಯಲ್ಲಿಲ್ಲ.. ಬದಲಿಗೆ ಇದೊಂದು 'SPECIAL POLICE'.. |
![]() | ಮತದಾನ ಪ್ರಮಾಣ ಹೆಚ್ಚಿಸಲು ಸಿದ್ಧತೆ: ಹೋಟೆಲ್, ಆಸ್ಪತ್ರೆ ಸಿಬ್ಬಂದಿಗಳಿಂದ ಮತದಾನ ಮಾಡಿಸಲು ಬಿಬಿಎಂಪಿ ಕ್ರಮ!ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸಲು ಬಿಬಿಎಂಪಿ ಹಲವು ತಂತ್ರಗಳನ್ನು ರೂಪಿಸಿದ್ದು, ಹೆಚ್ಚಿನ ಮತದಾರರನ್ನು ಹೊಂದಿರುವ ಆತಿಥ್ಯ ವಲಯ ಹಾಗೂ ಆರೋಗ್ಯ ಕ್ಷೇತ್ರದ ಸಿಬ್ಬಂದಿಗಳಿಂದ ಮತದಾನ ಮಾಡಿಸಲು ಕ್ರಮಗಳನ್ನು ಕೈಗೊಳ್ಳುತ್ತಿದೆ. |
![]() | ಏರ್ ಇಂಡಿಯಾಗೆ ಆರು ತಿಂಗಳಲ್ಲಿ 3,800ಕ್ಕೂ ಹೆಚ್ಚು ಸಿಬ್ಬಂದಿ ನೇಮಕವಿಮಾನ ಸಿಬ್ಬಂದಿ ಮತ್ತು ಇತರ ಕಾರ್ಯಗಳಾದ್ಯಂತ ಕಳೆದ 6 ತಿಂಗಳಲ್ಲಿ 3,800ಕ್ಕೂ ಹೆಚ್ಚು ಸಿಬ್ಬಂದಿಯನ್ನು ನೇಮಕ ಮಾಡಿಕೊಂಡಿರುವುದಾಗಿ ಏರ್ ಇಂಡಿಯಾ ಗುರುವಾರ ತಿಳಿಸಿದೆ. |
![]() | ಮಹಾರಾಷ್ಟ್ರ ಸರ್ಕಾರಿ ನೌಕರರಿಗೆ ಒಪಿಎಸ್‌ಗೆ ಸಮಾನವಾದ ಸೌಲಭ್ಯ; ಮುಷ್ಕರ ವಾಪಸ್ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ ಕಳೆದ ಒಂದು ವಾರದಿಂದ ಮುಷ್ಕರ ನಡೆಸುತ್ತಿದ್ದ ಮಹಾರಾಷ್ಟ್ರ ಸರ್ಕಾರಿ ನೌಕರರು ಸೋಮವಾರ ಹಿಂತೆಗೆದುಕೊಂಡಿದ್ದಾರೆ. |
![]() | ಭಾರತೀಯ ವಸ್ತುಸಂಗ್ರಹಾಲಯಗಳು, ಸಂಸ್ಕೃತಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಸಂಸ್ಕೃತಿ ಸಚಿವಾಲಯದ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಮಟ್ಟದ ವಸ್ತುಸಂಗ್ರಹಾಲಯಗಳು ಹಾಗೂ ಅದಕ್ಕೆ ಸಂಬಂಧಿಸಿದ ಕಚೇರಿಗಳಲ್ಲಿ ಸಿಬ್ಬಂದಿ ಕೊರತೆ ಎದುರಾಗಿದೆ. |
![]() | ಬೆಳಗಾವಿ: ಲಿಕ್ಕರ್ ಬಾಕ್ಸ್ ನಾಪತ್ತೆ, ಐವರು ಅಬಕಾರಿ ಸಿಬ್ಬಂದಿ ಅಮಾನತು!ಇದೇ ತಿಂಗಳ ಆರಂಭದಲ್ಲಿ ಕಾರ್ಯಾಚರಣೆ ವೇಳೆಯಲ್ಲಿ ವಶಕ್ಕೆ ಪಡೆಯಲಾದ ಮದ್ಯದ ಬಾಟಲಿಗಳನ್ನು ನಿಗೂಢವಾಗಿ ಸಾಗಿಸಿರುವುದು ಇಲಾಖಾ ತನಿಖೆ ವೇಳೆ ತಿಳಿದುಬಂದ ನಂತರ ಮೂವರು ಶ್ರೇಣಿ ಅಧಿಕಾರಿಗಳು ಸೇರಿದಂತೆ ಐವರು ಅಬಕಾರಿ ಸಿಬ್ಬಂದಿಯನ್ನು ಶನಿವಾರ ಅಮಾನುತು ಮಾಡಲಾಗಿದೆ. |
![]() | ಸಜೀವ ದಹನವಾದ ಬಿಎಂಟಿಸಿ ನೌಕರನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ, ಸರ್ಕಾರಿ ಹುದ್ದೆ: ಶ್ರೀರಾಮುಲುಬಸ್ ನಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಮೃತಪಟ್ಟ ಬಿಎಂಟಿಸಿ ನೌಕರನ ಕುಟಂಬಕ್ಕೆ ಐದು ಲಕ್ಷ ರೂ. ಪರಿಹಾರ ಹಾಗೂ ಆತನ ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ ಕೊಡಿಸುವಂತೆ ಆದೇಶ ಮಾಡಲಾಗಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. |
![]() | ವೇತನ ಹೆಚ್ಚಳಕ್ಕೆ ಆಗ್ರಹ: ಸಾರಿಗೆ ನೌಕರರ ಜೊತೆಗಿನ ಸಚಿವ ಶ್ರೀರಾಮುಲು ಸಭೆ ವಿಫಲಪ್ರತಿ ವರ್ಷ ರಾಜ್ಯದಲ್ಲಿ ಸಾರಿಗೆ ನೌಕರರ ವೇತನ ಹೆಚ್ಚಿಸುವಂತೆ ಮುಷ್ಕರ, ಪ್ರತಿಭಟನೆಗಳು ನಡೆಯುತ್ತಿರುತ್ತವೆ. ಈ ವಿಚಾರ ಸಂಬಂಧ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿವಿಧ ಒಕ್ಕೂಟಗಳೊಂದಿಗೆ ಸಾರಿಗೆ ಸಚಿವ ಬಿ ಶ್ರೀರಾಮುಲು ಅವರು ಬುಧವಾರ ನಡೆಸಿದ ಸಭೆ ವಿಫಲವಾಗಿದೆ. |
![]() | ಸರ್ಕಾರದ ವಿರುದ್ಧ ನೌಕರರ ಆಕ್ರೋಶ: ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ, ಬಹುತೇಕ ಎಲ್ಲಾ ಸರ್ಕಾರಿ ಸೇವೆಗಳು ಬಂದ್7ನೇ ವೇತನ ಆಯೋಗ ಜಾರಿ, ನೂತನ ಪಿಂಚಣಿ ಪದ್ಧತಿ (ಎನ್'ಪಿಎಸ್) ರದ್ದು ಮಾಡಬೇಕೆಂದು ಒತ್ತಾಯಿಸಿ ಸರ್ಕಾರಿ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಅಧೀನದಲ್ಲಿರುವ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲಾ ಸರ್ಕಾರಿ ಸೇವೆಗಳು ಬುಧವಾರ ಬಹುತೇಕ ಬಂದ್ ಆಗುವ ಸಾಧ್ಯತೆಗಳಿವೆ. |