- Tag results for Stan Swamy
![]() | ಮಂಗಳೂರು: ಸೇಂಟ್ ಅಲೋಶಿಯಸ್ ಕಾಲೇಜಿನ ಪಾರ್ಕ್ ಗೆ ಸ್ಟಾನ್ ಸ್ವಾಮಿ ಹೆಸರು, ಹಿಂದೂ ಸಂಘಟನೆಗಳಿಂದ ವಿರೋಧಸೇಂಟ್ ಅಲೋಶಿಯಸ್ ಕಾಲೇಜ್ ತನ್ನ ಕ್ಯಾಂಪಸ್ ನ ಪಾರ್ಕ್ ಗೆ ಬುಡಕಟ್ಟು ಹೋರಾಟಗಾರ ಫಾದರ್ ಸ್ಟಾನ್ ಸ್ವಾಮಿ ಅವರ ಹೆಸರು ಇಡಲು ನಿರ್ಧಾರಿಸಿದೆ. ಆದರೆ ಇಕ್ಕೆ ಹಿಂದೂ ಬಲಪಂಥೀಯ ಸಂಘಟನೆಗಳಾದ ವಿಹೆಚ್ಪಿ... |
![]() | ಸ್ಟಾನ್ ಸ್ವಾಮಿ ಸಾವು: ಎಲ್ಗಾರ್ ಪ್ರಕರಣದ ಆರೋಪಿಗಳಿಂದ ಜೈಲಿನಲ್ಲಿ ನಿರಶನನ್ಯಾಯಾಂಗ ವಶದಲ್ಲಿದ್ದ ಸ್ಟಾನ್ ಸ್ವಾಮಿ ಸಾವನ್ನು ಖಂಡಿಸಿ ತಲೋಜಾ ಜೈಲ್ ನಲ್ಲಿರುವ ಎಲ್ಗಾರ್ ಪರಿಷದ್-ಮಾವೋವಾದಿ ನಂಟಿನ ಪ್ರಕರಣದ ಆರೋಪಿಗಳು ಜು.07 ರಂದು ನಿರಶನದ ಮೂಲಕ ಪ್ರತಿಭಟನೆ ನಡೆಸಿದ್ದಾರೆ. |
![]() | ಎಲ್ಲವೂ ಕಾನೂನಿನ ಪ್ರಕಾರವೇ ನಡೆದಿದೆ: ಫಾದರ್ ಸ್ಟಾನ್ ಸ್ವಾಮಿ ಸಾವಿನ ಕುರಿತಾದ ಟೀಕೆಗಳನ್ನು ತಿರಸ್ಕರಿಸಿದ ಮೋದಿ ಸರ್ಕಾರಹಕ್ಕುಗಳ ಕಾರ್ಯಕರ್ತ ಫಾದರ್ ಸ್ಟಾನ್ ಸ್ವಾಮಿ ಅವರ ಸಾವಿನ ಬಗ್ಗೆ ಹೆಚ್ಚುತ್ತಿರುವ ಅಂತಾರಾಷ್ಟ್ರೀಯ ಟೀಕೆಗಳನ್ನು ಭಾರತ ತಿರಸ್ಕರಿಸಿದೆ. |
![]() | ಜೈಲಿನಲ್ಲಿ ಹೋರಾಟಗಾರ ಸ್ವಾನ್ ಸ್ವಾಮಿ ನಿಧನಕ್ಕೆ ವಿಶ್ವಸಂಸ್ಥೆ 'ಆಘಾತ'!ಜೈಲಿನಲ್ಲಿದ್ದ 84 ವರ್ಷದ ಮಾನವ ಹಕ್ಕುಗಳ ಹೋರಾಟಗಾರ ಮತ್ತು ಜೆಸ್ಯೂಟ್ ಪಾದ್ರಿ ಫಾದರ್ ಸ್ಟಾನ್ ಸ್ವಾಮಿ ಅವರ ಸಾವು ತೀವ್ರ ನೋವುಂಟು ಮಾಡಿದೆ ಎಂದು ವಿಶ್ವಸಂಸ್ಥೆ ಮಂಗಳವಾರ ಹೇಳಿದೆ. |
![]() | ಸ್ಟಾನ್ ಸ್ವಾಮಿ ಸಾವು: ಇದು 'ನ್ಯಾಯಾಂಗ ಪ್ರಕ್ರಿಯೆಯ ಕೊಲೆ', ಸಾಮಾಜಿಕ ಕಾರ್ಯಕರ್ತರ ಟ್ವೀಟ್ಬುಡಕಟ್ಟು ಹಕ್ಕುಗಳ ಕಾರ್ಯಕರ್ತ ಸ್ಟಾನ್ ಸ್ವಾಮಿ ಅವರ ಸಾವಿನ ಬಗ್ಗೆ ಕಾರ್ಯಕರ್ತರು ದುಃಖ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಇದು ನ್ಯಾಯಾಂಗ ಪ್ರಕ್ರಿಯೆಯ ಕೊಲೆ. ಸರ್ಕಾರವು ಹೊಣೆಗಾರಿಕೆಯನ್ನು ಸರಿಪಡಿಸಬೇಕೆಂದು ಒತ್ತಾಯಿಸಿದ್ದಾರೆ. |
![]() | ಸ್ಟಾನ್ ಸ್ವಾಮಿ ಬಗ್ಗೆ ನಿರ್ಲಕ್ಷ್ಯಕ್ಕೆ ಕೇಂದ್ರವೇ ಹೊಣೆ ಹೊರಬೇಕು: ಜಾರ್ಖಂಡ್ ಸಿಎಂ ಹೇಮಂತ್ ಸೂರೆನ್ಫಾದರ್ ಸ್ಟಾನ್ ಸ್ವಾಮಿ ಅವರ ಬಗ್ಗೆ ಸಂಪೂರ್ಣ ನಿರ್ಲಕ್ಷ್ಯ ತಾಳಿದ್ದ ಕೇಂದ್ರ ಸರ್ಕಾರವೇ ಅವರ ಸಾವಿಗೆ ಹೊಣೆ ಹೊರಬೇಕೆಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೂರೆನ್ ಆರೋಪಿಸಿದ್ದಾರೆ. |
![]() | ಎಲ್ಗಾರ್ ಪರಿಷದ್ ಪ್ರಕರಣದಲ್ಲಿ ಬಂಧಿತ ಮಾನವ ಹಕ್ಕುಗಳ ಹೋರಾಟಗಾರ ಫಾದರ್ ಸ್ಟಾನ್ ಸ್ವಾಮಿ ನಿಧನಬುಡಕಟ್ಟು ಹಕ್ಕುಗಳ ಹೋರಾಟಗಾರ ಸ್ಟಾನ್ ಸ್ವಾಮಿ ದೀರ್ಘಕಾಲದ ಅನಾರೋಗ್ಯದ ನಂತರ ಸೋಮವಾರ ಮಧ್ಯಾಹ್ನ 1:30ಕ್ಕೆ ಸಾವನ್ನಪ್ಪಿದ್ದಾರೆ ಎಂದು ಅವರ ವಕೀಲರು ಸೋಮವಾರ ಬಾಂಬೆ ಹೈಕೋರ್ಟ್ಗೆ ಮಾಹಿತಿ ನೀಡಿದರು. |
![]() | ಎಲ್ಗಾರ್ ಪರಿಷತ್ ಕೇಸ್: ಸ್ಟ್ಯಾನ್ ಸ್ವಾಮಿಗೆ ಜಾಮೀನು ನೀಡಲು ಕೋರ್ಟ್ ನಕಾರಎಲ್ಗಾರ್ ಪರಿಷತ್- ಮಾವೋವಾದಿ ನಂಟು ಕೇಸಿನಲ್ಲಿ ಬಂಧಿಸಲ್ಪಟ್ಟಿರುವ ಆದಿವಾಸಿ ಹಕ್ಕುಗಳ ಹೋರಾಟಗಾರ ಸ್ಟ್ಯಾನ್ ಸ್ವಾಮಿಗೆ ಜಾಮೀನು ನೀಡಲು ಎನ್ ಐಎ ವಿಶೇಷ ನ್ಯಾಯಾಲಯವೊಂದು ಸೋಮವಾರ ನಿರಾಕರಿಸಿದೆ. |