• Tag results for Stars

ಸ್ಯಾಂಡಲ್ವುಡ್: ಅಂತೂ ಇಂತೂ ಒಳ್ಳೆ ಬುದ್ಧಿ ಬಂತಾ? ಫ್ಯಾನ್ಸ್ ವಾರ್ ಗೆ ಫುಲ್ ಸ್ಟಾಪ್ ಇಟ್ಟ ಫ್ಯಾನ್ಸ್!

ಗಂಧದಗುಡಿ ಅಂಗಳದಲ್ಲೀಗ ಹೊಸ ಬೆಳವಣಿಗೆಯೊಂದು ನಡೆಯುತ್ತಿದೆ. ಈ ಬೆಳವಣಿಗೆ ಇಡೀ ಕನ್ನಡ ಸಿನಿಪ್ರಿಯರಿಗೆ ಖಂಡಿತ ಖುಷಿ ಕೊಡುತ್ತೆ. ಅಂತಹ ಬೆಳವಣಿಗೆ ಏನು ಅಂದ್ರೆ, ಕನ್ನಡ ಚಿತ್ರರಂಗದ ಅಭಿಮಾನಿದೇವರುಗಳ ಬಳಗ ಒಗ್ಗಟ್ಟಿನ ಮಂತ್ರ ಜಪಿಸುತ್ತಿದ್ದಾರೆ.

published on : 3rd November 2021

ಡಿ-ಕಂಪನಿ ಡ್ರಗ್ ಗಳಿಗೆ ಬಾಲಿವುಡ್ ತಾರೆಯರೇ ಅತಿ ಹೆಚ್ಚು ಪಾವತಿ ಮಾಡುವ ಗ್ರಾಹಕರು!

ಮುಂಬೈ ನ ಡ್ರಗ್ ಚಟುವಟಿಗಳಿಗೆ ಆಧಾರವಾಗಿರುವುದು ಡಿ-ಕಂಪನಿ ಎಂಬುದು ರಹಸ್ಯವಾಗೇನು ಉಳಿದಿಲ್ಲ ಹಾಗೂ ಬಾಲಿವುಡ್ ನ ಅನೇಕ ತಾರೆಗಳು ಅತಿ ಹೆಚ್ಚು ಪಾವತಿ ಮಾಡುವ ಗ್ರಾಹಕರಾಗಿದ್ದಾರೆ. 

published on : 4th October 2021

ಪ್ಯಾರಾಲಿಂಪಿಕ್ಸ್ ಅಥ್ಲೀಟ್‌ ಗಳಿಗೆ ಆತಿಥ್ಯ: ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಗುರುವಾರ ತಮ್ಮ ಅಧಿಕೃತ ನಿವಾಸದಲ್ಲಿ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿ ಪದಕ ಗೆದ್ದು ತಂದ ಕ್ರೀಡಾಪಟುಗಳನ್ನು ಭೇಟಿ ಮಾಡಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೋವನ್ನು...

published on : 12th September 2021

ವರಮಹಾಲಕ್ಷ್ಮಿ ಹಬ್ಬ ಆಚರಣೆಗೆ ಎಲ್ಲೆಡೆ ಸಂಭ್ರಮ; ನೆನಪು ಬಿಚ್ಚಿಟ್ಟ ಸಿನಿ ತಾರೆಯರು!

ಶುಕ್ರವಾರದ ವರಮಹಾಲಕ್ಷ್ಮಿ ಪೂಜೆಗಾಗಿ ಎಲ್ಲೆಡೆ ಸಂಭ್ರಮ ಕಳೆಕಟ್ಟಿದೆ. ವಿಶ್ವದಾದ್ಯಂತ ಇರುವ ದಕ್ಷಿಣ ಭಾರತೀಯರು ಪೂಜೆ, ಸಿಹಿ ತಿಂಡಿಗಳು ಹಾಗೂ ಹೊಸ ಬಟ್ಟೆಗಳೊಂದಿಗೆ ವರಮಹಾಲಕ್ಷ್ಮಿಯನ್ನು ಮನೆಗೆ ಸ್ವಾಗತಿಸಲು ಸಜ್ಜಾಗುತ್ತಿದ್ದಾರೆ. ಇತ್ತ ಸ್ಯಾಂಡಲ್ ವುಡ್ ನ ಕೆಲ ತಾರೆಯರು ಈ ಹಬ್ಬಕ್ಕೆ ಸಂಬಂಧಿಸಿದ ತಮ್ಮ ಅಪರೂಪದ ನೆನಪುಗಳನ್ನು ಬಿಚ್ಚಿಟ್ಟಿದ್ದಾರೆ.

published on : 19th August 2021

ಮಳೆ ಬಾಧಿತ ಹೈದ್ರಾಬಾದಿಗೆ ದೇಣಿಗೆ ಪ್ರಕಟಿಸಿದ ತೆಲುಗು ಸೂಪರ್ ಸ್ಟಾರ್ ಗಳು!

ಮಳೆಯಿಂದ ತೀವ್ರ ಹಾನಿಗೊಳಗಾಗಿರುವ ಮುತ್ತಿನ ನಗರಿ ಹೈದರಾಬಾದ್‌ಗಾಗಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಸ್ಥಾಪಿಸಿರುವ ಪರಿಹಾರ ನಿಧಿಗೆ  ದಕ್ಷಿಣ ಭಾರತದ ನಟರಾದ ಮೆಗಾಸ್ಟಾರ್ ಚಿರಂಜೀವಿ, ನಾಗಾರ್ಜುನ, ಜೂನಿಯರ್ ಎನ್‌ಟಿಆರ್, ವಿಜಯ್ ದೇವರಕೊಂಡ ಮತ್ತು ಮಹೇಶ್ ಬಾಬು, ದೇಣಿಗೆ ನೀಡಿದ್ದಾರೆ.

published on : 20th October 2020

ಶಾಲಾ ಶಿಕ್ಷಣ ಸುಧಾರಣೆಗೆ ವಿಶ್ವ ಬ್ಯಾಂಕ್‌ ನೆರವಿನ 'ಸ್ಟಾರ್ಸ್ ಯೋಜನೆ'ಗೆ ಕೇಂದ್ರ ಸಂಪುಟ ಅನುಮೋದನೆ

ಶಾಲಾ ಶಿಕ್ಷಣ ಸುಧಾರಣೆಗೆ ವಿಶ್ವ ಬ್ಯಾಂಕ್‌ನ 5,718 ಕೋಟಿ ರೂ. ನೆರವಿನ 'ಸ್ಟಾರ್‌' ಯೋಜನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

published on : 14th October 2020

ರಾಶಿ ಭವಿಷ್ಯ