- Tag results for State Government
![]() | ತೃತೀಯ ಲಿಂಗಿಗಳ ಹಕ್ಕು, ಬದುಕು ರಕ್ಷಣೆ, ಪುನರ್ವಸತಿ ರಾಜ್ಯ ಸರ್ಕಾರಗಳ ಕರ್ತವ್ಯ: ಕೇಂದ್ರ ಗೃಹ ಸಚಿವಾಲಯ ಪತ್ರತೃತೀಯ ಲಿಂಗಿಗಳ ರಕ್ಷಣೆ, ಪುನರ್ವಸತಿಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು ಮಾತ್ರವಲ್ಲದೆ, ಅವರ ಅಭಿವೃದ್ಧಿಗೆ ಮುಂದಾಗಬೇಕು, ಈ ನಿಟ್ಟಿನಲ್ಲಿ ಸೂಕ್ತ ಕಾನೂನು ಕ್ರಮಗಳನ್ನು ತರಬೇಕು ಎಂದು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತಕ್ಕೆ ಕೇಂದ್ರ ಗೃಹ ಸಚಿವಾಲಯ ಪತ್ರ ಬರೆದಿದೆ. |
![]() | ಏಪ್ರಿಲ್ 21 ರಂದು ಸರ್ಕಾರಿ ನೌಕರರ ದಿನ ಆಚರಿಸಲು ಆದೇಶ ಜಾರಿತಿವರ್ಷ ಏಪ್ರಿಲ್ 21 ರಂದು ಸರ್ಕಾರಿ ನೌಕರರ ದಿನ ಆಚರಿಸಲು ತೀರ್ಮಾನಿಸಲಾಗಿದೆ..ಈ ಕುರಿತು ಸರ್ಕಾರಿ ಆದೇಶ ಜಾರಿಯಾಗಿದೆ. |
![]() | ರಾಜ್ಯಾದ್ಯಂತ ಮಹಿಳಾ ಕಲ್ಯಾಣ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದುಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಬಗ್ಗೆ ತಕ್ಷಣ ಗಮನ ಹರಿಸುವಂತೆ ರಾಜ್ಯ ಸರ್ಕಾರ ಪೊಲೀಸ್, ಕಂದಾಯ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. |
![]() | ಥಿಯೇಟರ್ ಗಳಲ್ಲಿ ಸಂಪೂರ್ಣ ಆಸನ ಭರ್ತಿಗೆ ಅವಕಾಶ: ನಿರ್ಧಾರ ಪುನರ್ ಪರಿಶೀಲಿಸಲು ತ.ನಾಡು ಸರ್ಕಾರಕ್ಕೆ ಹೈಕೋರ್ಟ್ ಸೂಚನೆಚಿತ್ರಮಂದಿರಗಳಲ್ಲಿ ಪೂರ್ಣ ಪ್ರಮಾಣದ ಆಸನ ಭರ್ತಿ ಮಾಡಲು ಅವಕಾಶ ನೀಡಿರುವ ನಿರ್ಧಾರವನ್ನು ಮೂರು ದಿನಗಳೊಳಗೆ ಪರಿಶೀಲಿಸುವಂತೆ ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟಿನ ಮಧುರೈ ಪೀಠ ಕಾಲಾವಕಾಶ ನೀಡಿದೆ. |
![]() | 14,447 ಅತಿಥಿ ಉಪನ್ಯಾಸಕರಿಗೆ ಸಂಬಳ ನೀಡದೆ ಸರ್ಕಾರ ಸಂಕಷ್ಟಕ್ಕೆ ದೂಡಿದೆ: ಕಾಂಗ್ರೆಸ್ ಆರೋಪರಾಜ್ಯ ಸರ್ಕಾರ ಸುಮಾರು 14 ಸಾವಿರದ 447 ಅತಿಥಿ ಉಪನ್ಯಾಸಕರಿಗೆ ಸಂಬಳ ನೀಡದೆ ಅವರನ್ನು ಸಂಕಷ್ಟಕ್ಕೆ ದೂಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. |
![]() | ಸರ್ಕಾರಿ ಶಾಲಾ ಮಕ್ಕಳಿಗೆ ಸ್ಮಾರ್ಟ್ ತರಗತಿ ಆರಂಭಿಸಲು ಸರ್ಕಾರ ಚಿಂತನೆ: ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪಕೊರೋನಾ ಆತಂಕದ ನಡುವೆ ಶಾಲೆಗಳು ಇನ್ನೂ ಮಕ್ಕಳಿಗೆ ಆರಂಭವಾಗದಿರುವ ಸಂದರ್ಭದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. |
![]() | ಕರ್ತವ್ಯನಿರತ ಪೊಲೀಸರಿಗೆ ಬಾಡಿ ಕ್ಯಾಮೆರಾ ಕಡ್ಡಾಯ: ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್ಕರ್ತವ್ಯನಿರತ ಪೊಲೀಸರು ಕಡ್ಡಾಯವಾಗಿ ಬಾಡಿ ಕ್ಯಾಮೆರಾ ಧರಿಸಲು ನಿರ್ದೇಶಿಸಲು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ |
![]() | ಕೋವಿಡ್-19 ಚಿಕಿತ್ಸೆಗೆ ಮೀಸಲಾದ ಆಸ್ಪತ್ರೆಗಳ ಅಗ್ನಿ ಸುರಕ್ಷತಾ ಪರಿಶೋಧನೆ ನಡೆಸಿ: ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಆದೇಶದೇಶಾದ್ಯಂತ ಕೋವಿಡ್-19 ಚಿಕಿತ್ಸೆಗೆ ನಿರ್ದಿಷ್ಟವಾಗಿರುವ ಆಸ್ಪತ್ರೆಗಳಲ್ಲಿ ಅಗ್ನಿ ಅವಘಡದಂತಹ ಘಟನೆಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳಲು ಎಲ್ಲಾ ರಾಜ್ಯ ಸರ್ಕಾರಗಳು ಅಗ್ನಿ ಸುರಕ್ಷತಾ ಪರಿಶೋಧನೆ ನಡೆಸಬೇಕೆಂದು ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ. |
![]() | ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ದಿನಾಂಕ ನಿಗದಿಪಡಿಸಿ: ರಾಜ್ಯ ಸರ್ಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೊಟೀಸ್ಸಮಯ ಮುಗಿದರೂ ಕೂಡ 21 ನಗರ ಸ್ಥಳೀಯ ಸಂಸ್ಥೆಗಳಿಗೆ ಇನ್ನೂ ಚುನಾವಣಾ ದಿನಾಂಕ ನಿಗದಿಪಡಿಸದಿರುವ ಬಗ್ಗೆ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನಿನ್ನೆ, ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ನೊಟೀಸ್ ಜಾರಿ ಮಾಡಿದೆ. |
![]() | ವೀರಶೈವ ಲಿಂಗಾಯತ ಅಭಿವೃದ್ಧಿ ಮಂಡಳಿ ಸ್ಥಾಪನೆ: ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ಮಂಡಳಿ ಸ್ಥಾಪನೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ. |
![]() | ಎಸ್ಮಾ ಜಾರಿ ಮಾಡಿ, ಎದುರಿಸಲು ಸಿದ್ಧ; ಸರ್ಕಾರಕ್ಕೆ ಕೋಡಿಹಳ್ಳಿ ಸವಾಲುಮುಷ್ಕರ ನಿರತ ಸಾರಿಗೆ ನೌಕರರ ವಿರುದ್ಧ ಸರ್ಕಾರ ಎಸ್ಮಾ ಜಾರಿ ಮಾಡುವುದಾದರೆ ಮಾಡಲಿ, 1.30 ಲಕ್ಷ ನೌಕರರು ಮತ್ತು ಅವರ ಕುಟುಂಬದವರು ಜೈಲಿಗೆ ಹೋಗಲು ಸಿದ್ಧರಾಗಿದ್ದೇವೆ ಎಂದು ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. |
![]() | ಬಿಬಿಎಂಪಿ ಚುನಾವಣೆ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸರ್ಕಾರಆದಷ್ಟು ಬೇಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. |
![]() | ರಾಜ್ಯ ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ನಮೂದು ಪುನರಾರಂಭರಾಜ್ಯ ಸರ್ಕಾರಿ ನೌಕರರು ಇನ್ನು ಮುಂದೆ ಮತ್ತೆ ಹಾಜರಾತಿಗೆ ಬಯೋಮೆಟ್ರಿಕ್ ನಮೂದಿಸುವುದು ಕಡ್ಡಾಯವಾಗಿದೆ. |
![]() | ಹಸಿರು ಪಟಾಕಿ ಮಾತ್ರ ಮಾರಾಟ ಮಾಡಲಾಗುತ್ತಿದೆಯೇ ಎಂಬುದನ್ನು ಖಚಿತ ಪಡಿಸಿಕೊಳ್ಳಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆಕೋವಿಡ್ -19 ಸಾಂಕ್ರಾಮಿಕ ರೋಗವನ್ನು ಗಮನದಲ್ಲಿಟ್ಟುಕೊಂಡು ರಾತ್ರಿ 8 ರಿಂದ 10 ರವರೆಗೆ ಹಸಿರು ಪಟಾಕಿಗಳನ್ನು ಮಾತ್ರ ಹಚ್ಚಲಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಹಾಗೂ ಸರ್ಕಾರ ಹೊರಡಿಸಿರುವ ಆದೇಶಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಎಲ್ಲಾ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸರಿಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ. |
![]() | ಮಾಲಿನ್ಯ ನಿಯಂತ್ರಣ ಮಂಡಳಿಯ ಕಾರ್ಯವೈಖರಿ ಬಗ್ಗೆ ತನಿಖೆ ಮಾಡುತ್ತೀರೋ, ಇಲ್ಲವೊ: ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆಕೋರ್ಟ್ ಆದೇಶ ಹೊರಡಿಸದಿದ್ದರೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ(ಕೆಎಸ್ ಪಿಸಿಬಿ)ಯಲ್ಲಿ ಯಾವುದೂ ಮುಂದೆ ಸಾಗುವುದಿಲ್ಲ ಎಂದು ರಾಜ್ಯ ಹೈಕೋರ್ಟ್ ಮಾಲಿನ್ಯ ನಿಯಂತ್ರಣ ಮಂಡಳಿಯ ಕಾರ್ಯಶೈಲಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ. |