- Tag results for State Governmnet
![]() | ಕೊರೋನಾ ನಿಯಂತ್ರಣಕ್ಕೆ ಜನರಿಗೆ ಉಚಿತ ಆಯುರ್ವೇದ ಔಷಧಿ,ವಿಟಮಿನ್ ಮಾತ್ರೆ ಪೂರೈಸಿ- ಎಚ್ ಡಿ ಕುಮಾರಸ್ವಾಮಿ ಸಲಹೆಕೊರೋನಾ ವ್ಯಾಪಕ ಹೆಚ್ಚಳ ಹಿನ್ನೆಲೆಯಲ್ಲಿ ವಿಟಮಿನ್ ಸಿ ಔಷಧಿ ಹಾಗೂ ಆಯುಷ್ ಸಚಿವಾಲಯ ದೃಢೀಕರಿಸಿದ ರೋಗ ನಿರೋಧಕ ಶಕ್ತಿ ವರ್ಧಕ ಕಿಟ್ ಗಳು(Immunity Booster) ಮತ್ತು ಸ್ಯಾನಿಟೈಸರ್ ನ್ನು ಪ್ರತಿ ಮನೆ ಮನೆಗೂ ಸರ್ಕಾರ ಪೂರೈಸಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. |
![]() | ಕೋವಿಡ್-19 ನಿಯಂತ್ರಣಕ್ಕೆ ರಾಜ್ಯಮಟ್ಟದ ಕಾರ್ಯಪಡೆ ರಚನೆಕೋವಿಡ್ -19 ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ರಾಜ್ಯ ಮಟ್ಟದ ಕಾರ್ಯಪಡೆ ಸಮಿತಿಯನ್ನು ರಚಿಸಿ ತಕ್ಷಣದಿಂದ ಜಾರಿಗೆ ಬರುವಂತೆ ರಚಿಸಿ ಸರ್ಕಾರ ಆದೇಶಿಸಿದೆ. |