- Tag results for State Tour
![]() | ಅಮಿತ್ ಶಾ ಭೇಟಿ ನಂತರ ಬಿಜೆಪಿ ನಾಯಕರ ರಾಜ್ಯ ಪ್ರವಾಸ: ಸಂಪುಟ ವಿಸ್ತರಣೆಗೆ ಅಂತಿಮ ಮುದ್ರೆ?ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ಪಕ್ಷ ಸಂಘಟನೆ ಮತ್ತು ಬೂತ್ ಮಟ್ಟದಲ್ಲಿ ಪಕ್ಷ ಬಲವರ್ಧನೆ ಸಂಬಂಧ ಚರ್ಚಿಸಲಾಗುವುದು. |
![]() | ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಬಜೆಟ್ ಅಧಿವೇಶನದ ನಂತರ ರಾಜ್ಯ ಪ್ರವಾಸ: ಬಿ.ಎಸ್ ಯಡಿಯೂರಪ್ಪಬಜೆಟ್ ಅಧಿವೇಶನದ ನಂತರ ಮತ್ತೊಮ್ಮೆ ರಾಜ್ಯದಲ್ಲಿ ಪ್ರವಾಸ ಮಾಡುತ್ತೇನೆ. ಕಾಂಗ್ರೆನ್ನವರ ಯಾವುದೇ ಬೂಟಾಟಿಕೆ ನಡೆಯೋದಿಲ್ಲ. |
![]() | ಬಿ.ಎಸ್.ಯಡಿಯೂರಪ್ಪ ಪ್ರವಾಸಕ್ಕೆ ಯಾವುದೇ ಅಡ್ಡಿ ಇಲ್ಲ: ಸಿಎಂ ಬೊಮ್ಮಾಯಿಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜ್ಯ ಪ್ರವಾಸಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. |
![]() | ಯಡಿಯೂರಪ್ಪ ಹಾದಿಯಲ್ಲೇ ಬೊಮ್ಮಾಯಿ; ಮುಖ್ಯಮಂತ್ರಿ ಸ್ಟೇಟ್ ಟೂರ್; ಮಾಜಿ ಸಿಎಂ ಪ್ರವಾಸ ದುರ್ಬಲಗೊಳಿಸುವ ಯತ್ನ?ತಮ್ಮ ಗುರು-ಮಾರ್ಗದರ್ಶನ ಯಡಿಯೂರಪ್ಪ ಅವರ ಹಾದಿಯನ್ನೇ ಅನುಸರಿಸಿ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ದಾವಣಗೆರೆಯಲ್ಲಿ ಬಿಜೆಪಿ ಕಾರ್ಯಕಾರಿಣಿ: ಚುನಾವಣಾ ಕಾರ್ಯಸೂಚಿ ಚರ್ಚೆ, ನಾಲ್ಕು ತಂಡಗಳಿಂದ ರಾಜ್ಯಾದ್ಯಂತ ಪ್ರವಾಸರಾಜ್ಯಾದ್ಯಂತ ಪಕ್ಷದ ಸಂಘಟನೆ, ಬಲವರ್ಧನೆ, ಸೇವಾ ಹಿ ಸಂಘಟನ, ಸೇವಾ ಸಮರ್ಪಣ ಅಭಿಯಾನ, ನಮೊ ಮೊಬೈಲ್ ಅಪ್ಲಿಕೇಶನ್ ಒಗ್ಗೂಡಿಸುವಿಕೆ ಸೇರಿದಂತೆ ಹಲವು ವಿಷಯಗಳನ್ನು ದಾವಣಗೆರೆಯಲ್ಲಿ ನಿನ್ನೆ ಆರಂಭವಾಗಿರುವ ಎರಡು ದಿನಗಳ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ನಾಯಕರು ಚರ್ಚಿಸಿದರು. |
![]() | ಮೂಲೆಗುಂಪಾಗುವ ಆತಂಕ, ಅಸ್ತಿತ್ವ ಉಳಿಸಿಕೊಳ್ಳಲು ಹೆಣಗಾಟ: ರಾಜ್ಯಾದ್ಯಂತ ಬಿಎಸ್ ವೈ ಪ್ರವಾಸ; ಬಿಸಿ ಮುಟ್ಟಿಸುವ ತಂತ್ರ?ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಕಟಿಸಿದ ಬೆನ್ನೆಲ್ಲೇ ಮಾಜಿ ಸಿಎಂ ಯಡಿಯೂರಪ್ಪ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ. |
![]() | ಪಕ್ಷ ಸಂಘಟನೆ, ಉಪಚುನಾವಣೆಗೆ ಕಾಂಗ್ರೆಸ್ ಸಿದ್ಧತೆ: ರಣದೀಪ್ ಸುರ್ಜೇವಾಲ 5 ದಿನಗಳ ರಾಜ್ಯ ಪ್ರವಾಸಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಇದೇ 22ರಿಂದ ರಾಜ್ಯ ಪ್ರವಾಸ ಮಾಡಲಿದ್ದು, 25 ಜಿಲ್ಲೆಗಳ ಕಾಂಗ್ರೆಸ್ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. |