• Tag results for State budget

ಕೃಷಿ ಕ್ಷೇತ್ರಕ್ಕೆ ಸಿಎಂ ಹೆಚ್ಚಿನ ಆದ್ಯತೆ: ಬಜೆಟ್ ನಲ್ಲಿ ಯಡಿಯೂರಪ್ಪ ಏನು ಕೊಟ್ಟಿದ್ದಾರೆ, ರೈತರನ್ನೇ ಕೇಳಿ?

ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಮಂಡಿಸಿದ ರಾಜ್ಯ ಬಜೆಟ್​ನಲ್ಲಿ ನಿರೀಕ್ಷೆಯಂತೆ ಕೃಷಿ ಕ್ಷೇತ್ರಕ್ಕೆ ಕೆಲ ಹೊಸ ಯೋಜನೆಗಳನ್ನು ಘೋಷಿಸಲಾಗಿದೆ. 

published on : 9th March 2021

ವಿಪಕ್ಷಗಳ ಗದ್ದಲದ ನಡುವೆಯೂ ಸಿಎಂ ಯಡಿಯೂರಪ್ಪ 2021-2022ನೇ ಸಾಲಿನ ಬಜೆಟ್ ಮಂಡನೆ

ವಿಪಕ್ಷಗಳ ತೀವ್ರ ವಿರೋಧ ಹಾಗೂ ಗದ್ದಲದ ನಡುವೆಯೂ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಬಜೆಟ್​ ಮಂಡನೆ ಭಾಷಣ ಆರಂಭ ಮಾಡಿದ್ದಾರೆ.

published on : 8th March 2021

ಬಜೆಟ್ ಮಂಡನೆ ವೇಳೆ ಸಭಾತ್ಯಾಗ ಮಾಡಲು ಕಾಂಗ್ರೆಸ್ ನಿರ್ಧಾರ

ರಾಜ್ಯ ಬಜೆಟ್ ಮಂಡನೆ ವೇಳೆ ಸಭಾತ್ಯಾಗ ಮಾಡಲು ನಿರ್ಧರಿಸಲಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.

published on : 8th March 2021

ಬಿ.ಎಸ್. ಯಡಿಯೂರಪ್ಪ 8ನೇ ತಾರೀಖು 8ನೇ ಬಜೆಟ್ ಮಂಡನೆ ಕಾಕತಾಳಿಯವೇ?

ರಾಜ್ಯದ ಬಹು ನಿರೀಕ್ಷೆಯ 2021-22 ನೇ ಸಾಲಿನ ರಾಜ್ಯ ಬಜೆಟ್ ಅನ್ನು ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಮಂಡಿಸುತ್ತಿದ್ದಾರೆ.

published on : 8th March 2021

ಸಾಲು ಸಾಲು ಸವಾಲುಗಳ ನಡುವೆಯೇ ಸಿಎಂ ಯಡಿಯೂರಪ್ಪರಿಂದ ಇಂದು 8ನೇ ಬಜೆಟ್

ಮಹಾಮಾರಿ ಕೊರೋನಾ ಸಾಂಕ್ರಾಮಿಕ ರೋಗದ ಬಳಿಕ ಎದುರಾದ ಆರ್ಥಿಕ ಸಂಕಷ್ಟ ಸೇರಿದಂತೆ ಸಾಲು ಸಾಲು ಸವಾಲುಗಳ ನಡುವಲ್ಲೂ ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ 8ನೇ ಬಜೆಟ್ ಮಂಡನೆ ಮಾಡಲಿದ್ದಾರೆ.

published on : 8th March 2021

ಅಭಿವೃದ್ಧಿಯ ದಾಖಲೆಯಾಗಲಿದೆ ಈ ಬಾರಿಯ ರಾಜ್ಯ ಬಜೆಟ್: ಸಿಎಂ ಯಡಿಯೂರಪ್ಪ

ಕೇಂದ್ರದಿಂದ ರಾಜ್ಯಕ್ಕೆ ಬಾರದ ಜಿಎಸ್'ಟಿ ಪರಿಹಾರ, ಬಜೆಟ್ ಗಾಂತ್ರಕ್ಕಿಂತಲೂ ಹೆಚ್ಚಾಗಿರುವ ಸಾಲ ಮತ್ತು ಕೊರೋನಾದಿಂದಾಗಿ ಎದುರಾಗಿರುವ ಆರ್ಥಿಕ ಸಂಕಷ್ಟದಂತಹ ಸಾಲು ಸಾಲು ಸವಾಲುಗಳ ನಡುವಲ್ಲೂ ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 2021-2022ನೇ ಸಾಲಿನ ರಾಜ್ಯ ಬಜೆಟ್'ನ್ನು ಮಂಡನೆ ಮಾಡಲಿದ್ದಾರೆ.

published on : 8th March 2021

ರಾಜ್ಯ ಬಜೆಟ್: ಬಿರುಸಿನ ಕಾರ್ಯಚಟುವಟಿಕೆಯಲ್ಲಿ ಮುಖ್ಯಮಂತ್ರಿ ನಿರತ

ರಾಜ್ಯ ಬಜೆಟ್ ಅನ್ನು ದೃಢೀಕರಿಸಲು ಬುಧವಾರದ ಗಡುವನ್ನು ಪೂರೈಸುವ ನಿಟ್ಟಿನಲ್ಲಿ ಬಿರುಸಿನ ಕಾರ್ಯಚಟುವಟಿಕೆ ನಡೆದಿದೆ.

published on : 3rd March 2021

ಯಡಿಯೂರಪ್ಪ ಬಜೆಟ್ ಲೆಕ್ಕಾಚಾರ: ರೈತರಿಗೆ ಹೆಚ್ಚಿನ ಒತ್ತು, ಸಮಗ್ರ ಕೃಷಿಗೆ ಆದ್ಯತೆ

ಸಂಕಷ್ಟದಲ್ಲಿರುವ ರೈತರನ್ನು ಬೆಂಬಲಿಸುವ ಸಲುವಾಗಿ ಕರ್ನಾಟಕ ಸರ್ಕಾರವು ಸಮಗ್ರ ಕೃಷಿಯತ್ತ ಗಮನ ಹರಿಸುತ್ತಿದೆ, ಇದರಿಂದ ಪರ್ಯಾಯ ಬೆಳೆ ಬೆಳೆಯಲು ಅವಕಾಶ ಒದಗಿಸುತ್ತದೆ ಮತ್ತು ವಿಪತ್ತುಗಳ ಸಂದರ್ಭದಲ್ಲಿ ಸಹ ಅವರಿಗೆ ಪರಿಹಾರ ನೀಡಲಿದೆ.

published on : 23rd February 2021

ಮಾರ್ಚ್ ಮೊದಲ ವಾರ ರಾಜ್ಯ ಬಜೆಟ್ ಮಂಡನೆ: ಸಿಎಂ ಯಡಿಯೂರಪ್ಪ

ಮಾರ್ಚ್ ಮೊದಲ ವಾರದಲ್ಲಿ ರಾಜ್ಯ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

published on : 19th January 2021

ಮಕ್ಕಳಿಗಾಗಿ ವಿಶೇಷ ಬಜೆಟ್: ಇದೇ ಮೊದಲ ಬಾರಿಗೆ ಮಕ್ಕಳಿಗಾಗಿ ರೂ.36,340 ಕೋಟಿ ಮೀಸಲಿಟ್ಟ ಸರ್ಕಾರ

2020-21ನೇ ಸಾಲಿನ ಆಯವ್ಯಯ ಮಂಡನೆ ಮಾಡಿರುವ ಯಡಿಯೂರಪ್ಪ ಅವರು, ಈ ಬಾರಿ ಮಕ್ಕಳಿಗಾಗಿ ವಿಶೇಷ ಬಜೆಟ್ ಮಂಡಿಸಿದ್ದಾರೆ. 

published on : 5th March 2020

ರಾಶಿ ಭವಿಷ್ಯ