• Tag results for State budget 2021-2022

ವಿಪಕ್ಷಗಳ ಗದ್ದಲದ ನಡುವೆಯೂ ಸಿಎಂ ಯಡಿಯೂರಪ್ಪ 2021-2022ನೇ ಸಾಲಿನ ಬಜೆಟ್ ಮಂಡನೆ

ವಿಪಕ್ಷಗಳ ತೀವ್ರ ವಿರೋಧ ಹಾಗೂ ಗದ್ದಲದ ನಡುವೆಯೂ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಬಜೆಟ್​ ಮಂಡನೆ ಭಾಷಣ ಆರಂಭ ಮಾಡಿದ್ದಾರೆ.

published on : 8th March 2021

ಬಜೆಟ್ ಮಂಡನೆ ವೇಳೆ ಸಭಾತ್ಯಾಗ ಮಾಡಲು ಕಾಂಗ್ರೆಸ್ ನಿರ್ಧಾರ

ರಾಜ್ಯ ಬಜೆಟ್ ಮಂಡನೆ ವೇಳೆ ಸಭಾತ್ಯಾಗ ಮಾಡಲು ನಿರ್ಧರಿಸಲಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.

published on : 8th March 2021

ಬಿ.ಎಸ್. ಯಡಿಯೂರಪ್ಪ 8ನೇ ತಾರೀಖು 8ನೇ ಬಜೆಟ್ ಮಂಡನೆ ಕಾಕತಾಳಿಯವೇ?

ರಾಜ್ಯದ ಬಹು ನಿರೀಕ್ಷೆಯ 2021-22 ನೇ ಸಾಲಿನ ರಾಜ್ಯ ಬಜೆಟ್ ಅನ್ನು ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಮಂಡಿಸುತ್ತಿದ್ದಾರೆ.

published on : 8th March 2021

ಸಾಲು ಸಾಲು ಸವಾಲುಗಳ ನಡುವೆಯೇ ಸಿಎಂ ಯಡಿಯೂರಪ್ಪರಿಂದ ಇಂದು 8ನೇ ಬಜೆಟ್

ಮಹಾಮಾರಿ ಕೊರೋನಾ ಸಾಂಕ್ರಾಮಿಕ ರೋಗದ ಬಳಿಕ ಎದುರಾದ ಆರ್ಥಿಕ ಸಂಕಷ್ಟ ಸೇರಿದಂತೆ ಸಾಲು ಸಾಲು ಸವಾಲುಗಳ ನಡುವಲ್ಲೂ ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ 8ನೇ ಬಜೆಟ್ ಮಂಡನೆ ಮಾಡಲಿದ್ದಾರೆ.

published on : 8th March 2021

ಅಭಿವೃದ್ಧಿಯ ದಾಖಲೆಯಾಗಲಿದೆ ಈ ಬಾರಿಯ ರಾಜ್ಯ ಬಜೆಟ್: ಸಿಎಂ ಯಡಿಯೂರಪ್ಪ

ಕೇಂದ್ರದಿಂದ ರಾಜ್ಯಕ್ಕೆ ಬಾರದ ಜಿಎಸ್'ಟಿ ಪರಿಹಾರ, ಬಜೆಟ್ ಗಾಂತ್ರಕ್ಕಿಂತಲೂ ಹೆಚ್ಚಾಗಿರುವ ಸಾಲ ಮತ್ತು ಕೊರೋನಾದಿಂದಾಗಿ ಎದುರಾಗಿರುವ ಆರ್ಥಿಕ ಸಂಕಷ್ಟದಂತಹ ಸಾಲು ಸಾಲು ಸವಾಲುಗಳ ನಡುವಲ್ಲೂ ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 2021-2022ನೇ ಸಾಲಿನ ರಾಜ್ಯ ಬಜೆಟ್'ನ್ನು ಮಂಡನೆ ಮಾಡಲಿದ್ದಾರೆ.

published on : 8th March 2021

ರಾಶಿ ಭವಿಷ್ಯ