• Tag results for State govt

ಸಹಾಯಕ ಪ್ರಾಧ್ಯಾಪಕರ ನೇಮಕಾತಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಶಿವಾಜಿನಗರದಲ್ಲಿರುವ ಸರ್ಕಾರಿ ಸ್ವಾಮ್ಯದ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ 33 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ  ಕೇಂದ್ರೀಯ ಸಂಸ್ಥೆಯಿಂದ ತನಿಖೆಗೆ ಕೋರಿ ಸಲ್ಲಿಸಲಾದ ಅರ್ಜಿಗೆ ಪ್ರತಿಕ್ರಿಯೆಯಾಗಿ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರ ಮತ್ತು ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ. 

published on : 13th May 2022

ಹಣ ಒದಗಿಸಲು ಆಗುತ್ತಿಲ್ಲ ಎಂದಾದರೆ ಹೊಸ ತಾಲೂಕುಗಳನ್ನು ರದ್ದುಪಡಿಸಿ: ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಹೊಸದಾಗಿ ಘೋಷಿಸಿರುವ 50 ತಾಲ್ಲೂಕುಗಳಲ್ಲಿ ಮಿನಿ ವಿಧಾನ ಸೌಧ ಹಾಗೂ ಅಗತ್ಯ ಮೂಲಸೌಕರ್ಯ ಒದಗಿಸಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ಕಾರ್ಯವೈಖರಿಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

published on : 1st December 2021

ಡಿಸೆಂಬರ್ 30ರೊಳಗೆ ಸ್ಥಳೀಯ ಸಂಸ್ಥೆ ಚುನಾವಣೆ ಪೂರ್ಣಗೊಳಿಸಲು‌ ಹೈಕೋರ್ಟ್ ಆದೇಶ

ಡಿಸೆಂಬರ್ 30 ರೊಳಗೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ. ಅಲ್ಲದೆ, ನವೆಂಬರ್ 26 ರೊಳಗೆ ಮೀಸಲಾತಿ ಪಟ್ಟಿ ಒದಗಿಸಲು...

published on : 17th November 2021

ಕೇಂದ್ರದ ಬೆನ್ನಲ್ಲೇ ರಾಜ್ಯ ಸರ್ಕಾರದಿಂದಲೂ ದೀಪಾವಳಿ ಗಿಫ್ಟ್: ಪೆಟ್ರೋಲ್-ಡೀಸೆಲ್ ದರದಲ್ಲಿ 7 ರೂ ಕಡಿತ

ಪೆಟ್ರೋಲ್-ಡೀಸೆಲ್ ದರ ಇಳಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ದೇಶದ ಜನರಿಗೆ ಸಿಹಿ ಸುದ್ದಿ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಕೂಡ ಅಂತಹುದೇ ಕ್ರಮ ಅನುಸರಿಸಿದೆ.

published on : 3rd November 2021

ಸಾಂವಿಧಾನಿಕ ಕ್ಲಬ್ ಆಗಿ ಬಾಲಬ್ರೂಯಿ ಅತಿಥಿ ಗೃಹ ಪರಿವರ್ತನೆ: ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ

ನಗರದ ಪಾರಂಪರಿಕ ಕಟ್ಟಡ ಬಾಲಬ್ರೂಯಿ ಅತಿಥಿ ಗೃಹವನ್ನು ಶಾಸಕರ ಸಂವಿಧಾನಾತ್ಮಕ ಕ್ಲಬ್ ಆಗಿ ಪರಿವರ್ತಿಸುವ ಪ್ರಸ್ತಾಪಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಗುರುವಾರ ಮಧ್ಯಂತರ ಆದೇಶ.

published on : 7th October 2021

ಕೊರೋನಾ ಅನಾಹುತ ತಡೆಗೆ ಸೂಕ್ತ ಕ್ರಮ ಕೈಗೊಳ್ಳಿ: ಸಿದ್ದರಾಮಯ್ಯ

ಸಂಭನೀಯ ಕೊರೋನಾ ಮೂರನೆ ಅಲೆ ರಾಜ್ಯವನ್ನು ಕಾಡದಂತೆ ಸೂಕ್ತ, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ರಾಜ್ಯ ಸರ್ಕಾರಕ್ಕೆ ಆಗ್ರಹಪಡಿಸಿದ್ದಾರೆ.

published on : 2nd August 2021

ರಾಶಿ ಭವಿಷ್ಯ