social_icon
  • Tag results for State tour

ನಂದಿ ಬೆಟ್ಟಕ್ಕೆ ರೋಪ್‌ವೇ ಒಪ್ಪಂದಕ್ಕೆ ಸಹಿ; 2025ರ ಮಾರ್ಚ್ ಗಡುವು

ನಂದಿ ಬೆಟ್ಟದಲ್ಲಿ ಮಹತ್ವಾಕಾಂಕ್ಷೆಯ ರೋಪ್‌ವೇ ಯೋಜನೆ ಕಾರ್ಯಾಚರಣೆಯನ್ನು ಪ್ರಾರಂಭಿಸಲು 2025ರ ಮಾರ್ಚ್ ಗಡುವನ್ನು ನಿಗದಿಪಡಿಸಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆಯು ಡೈನಾಮಿಕ್ ರೋಪ್‌ವೇ ಪ್ರೈವೇಟ್ ಲಿಮಿಟೆಡ್‌ನೊಂದಿಗೆ ರಿಯಾಯಿತಿ ಒಪ್ಪಂದಕ್ಕೆ ಸಹಿ ಹಾಕಿದೆ.

published on : 15th February 2023

137 ವರ್ಷಗಳಲ್ಲಿ 5ನೇ ಬಾರಿ ಎಐಸಿಸಿ ಚುನಾವಣೆ: ಕರ್ನಾಟಕ, ರಾಜಸ್ಥಾನ ಬಿಟ್ಟು ಉಳಿದ ರಾಜ್ಯಗಳಲ್ಲಿ ಖರ್ಗೆ ಪ್ರವಾಸ!

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಒಂದು ವೇಳೆ ಖರ್ಗೆ ಆಯ್ಕೆಯಾದರೆ ಕರ್ನಾಟಕದಿಂದ ಆಯ್ಕೆಯಾದ ಎರಡನೇ ವ್ಯಕ್ತಿಯಾಗುತ್ತಾರೆ. 1969 ರಲ್ಲಿ ಎಸ್. ನಿಜಲಿಂಗಪ್ಪ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿದ್ದರು.

published on : 15th October 2022

ಅಮಿತ್ ಶಾ ಭೇಟಿ ನಂತರ ಬಿಜೆಪಿ ನಾಯಕರ ರಾಜ್ಯ ಪ್ರವಾಸ: ಸಂಪುಟ ವಿಸ್ತರಣೆಗೆ ಅಂತಿಮ ಮುದ್ರೆ?

ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ಪಕ್ಷ ಸಂಘಟನೆ ಮತ್ತು ಬೂತ್ ಮಟ್ಟದಲ್ಲಿ ಪಕ್ಷ ಬಲವರ್ಧನೆ ಸಂಬಂಧ ಚರ್ಚಿಸಲಾಗುವುದು.

published on : 1st April 2022

ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಬಜೆಟ್ ಅಧಿವೇಶನದ ನಂತರ ರಾಜ್ಯ ಪ್ರವಾಸ: ಬಿ.ಎಸ್ ಯಡಿಯೂರಪ್ಪ

ಬಜೆಟ್ ಅಧಿವೇಶನದ ನಂತರ ಮತ್ತೊಮ್ಮೆ ರಾಜ್ಯದಲ್ಲಿ ಪ್ರವಾಸ ಮಾಡುತ್ತೇನೆ. ಕಾಂಗ್ರೆನ್‌ನವರ ಯಾವುದೇ ಬೂಟಾಟಿಕೆ ನಡೆಯೋದಿಲ್ಲ.

published on : 28th February 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9