• Tag results for Statebudget2021

ಕರ್ನಾಟಕ ಬಜೆಟ್ 2021: ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಹೊಸ ಕೊಡುಗೆಗಳ ಘೋಷಣೆ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು 2021-22ನೇ ಸಾಲಿನ ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಹೊಸ ಕೊಡುಗೆಗಳನ್ನು ಘೋಷಿಸಿದ್ದಾರೆ.

published on : 8th March 2021

ಕರ್ನಾಟಕ ಬಜೆಟ್ 2021: ಯಾವ ಇಲಾಖೆಗೆ ಎಷ್ಟು ಅನುದಾನ?

ರಾಜ್ಯ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು  2021-2022 ಸಾಲಿನ ರಾಜ್ಯ ಬಜೆಟ್ 2021 ಮಂಡನೆ ಮಾಡಿದ್ದು, ಆರೋಗ್ಯ, ನೀರಾವರಿ, ಗ್ರಾಮೀಣಾಭಿವೃದ್ಧಿಗೆ ಬಂಪರ್ ಅನುದಾನವನ್ನು ಘೋಷಣೆ ಮಾಡಿದ್ದಾರೆ.

published on : 8th March 2021

ಕರ್ನಾಟಕ ಬಜೆಟ್ 2021: ಕಳಸಾ-ಬಂಡೂರಿ ಯೋಜನೆಗೆ ಭರ್ಜರಿ ಅನುದಾನ ಘೋಷಣೆ

ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಬಜೆಟ್‍ನಲ್ಲಿ ಮಹದಾಯಿ ಯೋಜನೆ ಭರ್ಜರಿ ಅನುದಾನ ಘೋಷಣೆ ಮಾಡಿದ್ದಾರೆ.

published on : 8th March 2021

ರಾಜ್ಯ ಬಜೆಟ್ 2021-2022: ಧಾರ್ಮಿಕ, ಮಠಗಳ ಅಭಿವೃದ್ಧಿಗಳಿಗೆ ಸಿಕ್ಕಿದೆಷ್ಟು?

ವಿವಿಧ ಧರ್ಮ, ಮಠಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ 2021-22ನೇ ಸಾಲಿನ ಬಜೆಟ್‌ನಲ್ಲಿ ಅನುದಾನಗಳನ್ನು ಪ್ರಕಟಿಸಿದ್ದಾರೆ,

published on : 8th March 2021

ರಾಜ್ಯ ಬಜೆಟ್ 2021: ಬೆಂಗಳೂರು ನಗರ ಅಭಿವೃದ್ಧಿಗೆ 7795 ಕೋಟಿ ರೂ; 'ಒಂದು ರಾಷ್ಟ್ರ ಒಂದು ಕಾರ್ಡ್‌' ಮೆಟ್ರೋ ಸ್ಮಾರ್ಟ್‌ ಕಾರ್ಡ್‌

ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗಾಗಿ 2021-22ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಒಟ್ಟು 7795 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದೆ. 

published on : 8th March 2021

ರಾಜ್ಯ ಬಜೆಟ್ 2021-2022: ಮಹಿಳೆಯರಿಗೆ ಸಿಎಂ ಯಡಿಯೂರಪ್ಪ ಭರ್ಜರಿ ಗಿಫ್ಟ್

2021-2022ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಭರ್ಜರಿ ಉಡುಗೊರೆ ನೀಡಿದ್ದಾರೆ.

published on : 8th March 2021

2021-22ನೇ ಸಾಲಿನ ರಾಜ್ಯ ಬಜೆಟ್ ಗಾತ್ರ ಎರಡೂವರೆ ಲಕ್ಷ ಕೋಟಿ, ವಲಯವಾರು ವಿಂಗಡಣೆ ಮಾಡಿ ಬಜೆಟ್ ಮಂಡನೆ

2021-22ನೇ ಸಾಲಿನ ರಾಜ್ಯ ಬಜೆಟ್​ ಗಾತ್ರ 2 ಲಕ್ಷದ 43 ಸಾವಿರದ 734 ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.

published on : 8th March 2021

ರಾಶಿ ಭವಿಷ್ಯ