- Tag results for Statement
![]() | ಕಾವೇರಿ ಒಳ ಹರಿವು ಹೆಚ್ಚಳ, ಜಾತಿ ಆಧಾರದ ಮೇಲೆ ಹುದ್ದೆ ನೀಡೋಕೆ ಆಗಲ್ಲ- ಡಿಸಿಎಂ ಡಿಕೆ ಶಿವಕುಮಾರ್ರಾಜ್ಯದ ಕಾವೇರಿ ಪಾತ್ರದ ಆಣೆಕಟ್ಟುಗಳ ಒಳಹರಿವು 15 ಸಾವಿರ ಕ್ಯೂಸೆಕ್ ಗೆ ಹೆಚ್ಚಾಗಿದ್ದು, ಇದು ರಾಜ್ಯದ ಪಾಲಿಗೆ ಸ್ವಲ್ಪ ನಿರಾಳತೆ ತಂದಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. |
![]() | ಕೇರಳ ಯೋಧ ಪ್ರಸಿದ್ಧಿ ಪಡೆಯಲು ಪಿಎಫ್ಐ ಕಥೆ ಹೆಣೆದಿದ್ದ: ಪೊಲೀಸ್ ಅಧಿಕಾರಿಗಳು!ತನ್ನ ಮೇಲೆ ದಾಳಿ ನಡಿದಿದ್ದು, ಹಲ್ಲೆ ಮಾಡಿದವರು ಬೆನ್ನ ಮೇಲೆ ಪಿಎಫ್ಐ ಎಂದು ದೂರಿದ್ದ ಯೋಧ ಕೇವಲ ಪ್ರಚಾರ ಪ್ರಿಯತೆಯಾಗಿ ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. |
![]() | ಮೂರು ಡಿಸಿಎಂ ಹುದ್ದೆ: ರಾಜಣ್ಣ ಹೇಳಿಕೆಗೆ ಕೆರಳಿದ ಡಿಕೆ ಶಿವಕುಮಾರ್ ಹೇಳಿದ್ದು ಹೀಗೆ....2024ರ ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಮತ್ತೆ ಮೂವರು ಡಿಸಿಎಂಗಳನ್ನು ನೇಮಿಸುವಂತೆ ಸಚಿವ ಸಂಪುಟ ಸಹೋದ್ಯೋಗಿ ಕೆಎನ್ ರಾಜಣ್ಣ ಹೇಳಿಕೆಗೆ ಶುಕ್ರವಾರ ಕೆರಳಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಟ್ರ್ಯಾಕ್ ರೆಕಾರ್ಡ್ ಆಧಾರದ ಮೇಲೆ ಕಾಂಗ್ರೆಸ್ ಪಕ್ಷ ನನಗೆ ಸ್ಥಾನ ನೀಡಿದೆ ಎಂದು ಹೇಳಿದ್ದಾರೆ. |
![]() | ನರೇಗಾ ಯೋಜನೆ 100 ರಿಂದ 150 ದಿನಕ್ಕೆ ವಿಸ್ತರಣೆ- ಪ್ರಿಯಾಂಕ್ ಖರ್ಗೆರಾಜ್ಯದ ಬಹುತೇಕ ತಾಲ್ಲೂಕುಗಳಲ್ಲಿ ಬರಗಾಲ ಆವರಿಸಿರುವುದರಿಂದ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಈಗ ಜನರಿಗೆ ನೀಡಲಾಗುತ್ತಿರುವ 100 ದಿನಗಳ ಉದ್ಯೋಗವನ್ನು 150 ದಿನಗಳಿಗೆ ವಿಸ್ತರಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. |
![]() | ರಾಜ್ಯಾದ್ಯಂತ 7 ಸಾವಿರಕ್ಕೂ ಅಧಿಕ ಡೆಂಘಿ ಪ್ರಕರಣ: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಘಿ ಪ್ರಕರಣಗಳು ವರದಿಯಾಗಿವೆ, ಇದರಲ್ಲಿ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. |
![]() | ಸನಾತನ ಧರ್ಮ ವಿವಾದ: ಉದಯನಿಧಿ ಸ್ಟಾಲಿನ್ ಹೇಳಿಕೆಯನ್ನು ಯಾರೂ ಬೆಂಬಲಿಸಲ್ಲ- ಸಂಜಯ್ ರಾವತ್ಸನಾತನ ಧರ್ಮ ಕುರಿತ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯನ್ನು ಯಾರೂ ಕೂಡಾ ಬೆಂಬಲಿಸಲ್ಲ ಎಂದು India ಮೈತ್ರಿಕೂಟದ ಭಾಗವಾಗಿರುವ ಶಿವಸೇನೆಯ (ಯುಬಿಟಿ) ಸಂಸದ ಸಂಜಯ್ ರಾವತ್ ಹೇಳಿದ್ದಾರೆ. |
![]() | ಅಟ್ರಾಸಿಟಿ ಪ್ರಕರಣದಲ್ಲಿ ಉಪೇಂದ್ರಗೆ ಬಿಗ್ ರಿಲೀಫ್: ನಟನ ವಿರುದ್ಧದ ಎಫ್ಐಆರ್ ಗೆ ಹೈಕೋರ್ಟ್ ತಡೆನಟ, ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ವಿರುದ್ಧ ದಾಖಲಾಗಿರುವ ಎಫ್ಐಆರ್ ಗಳಿಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ್ದು ಬಂಧನ ಭೀತಿಯಿಂದ ನಟ ಪಾರಾಗಿದ್ದಾರೆ. |
![]() | ಈ ಜನ್ಮದಲ್ಲಂತೂ ನನಗೆ ಅಂತಹ ತಮ್ಮ ಬೇಡ, ಮುಂದಿನ ಜನ್ಮದಲ್ಲೂ ಬೇಡವೇ ಬೇಡ: ಡಿಕೆಶಿ 'ಅಣ್ಣ' ಹೇಳಿಕೆಗೆ ಎಚ್.ಡಿ.ಕೆ ಟಾಂಗ್ಈ ಜನ್ಮದಲ್ಲಂತೂ, ಅಂತಹ ತಮ್ಮ ನನಗೆ ಬೇಡ, ಮುಂದಿನ ಜನ್ಮದಲ್ಲೂ ಅವರು ನನಗೂ ತಮ್ಮ ಆಗೋದೂ ಬೇಡವೇ ಬೇಡ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. |
![]() | ಮಣಿಪುರ ಪರಿಸ್ಥಿತಿಯ ಬಗ್ಗೆ ಪ್ರಧಾನಿ ಮೋದಿ ಸಂಸತ್ತಿನ ಉಭಯ ಸದನಗಳಲ್ಲಿ ಹೇಳಿಕೆ ನೀಡಬೇಕು: ಕಾಂಗ್ರೆಸ್ ಒತ್ತಾಯಮಣಿಪುರ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನ ಉಭಯ ಸದನಗಳಲ್ಲಿ ಹೇಳಿಕೆ ನೀಡಬೇಕು ಮತ್ತು ಚರ್ಚೆ ನಡೆಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ. |
![]() | ಶಿಸ್ತು ಸಮಿತಿ ನೊಟೀಸ್ ಬೆನ್ನಲ್ಲೇ ಯಡಿಯೂರಪ್ಪ ಭೇಟಿಯಾದ ರೇಣುಕಾಚಾರ್ಯ; ಸುದೀರ್ಘ ಮಾತುಕತೆರೇಣುಕಾಚಾರ್ಯ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಬೆಂಗಳೂರಿನ ಅವರ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. |
![]() | ಪ್ರಚೋದನಕಾರಿ ಭಾಷಣ: ಪ್ರಮೋದ್ ಮುತಾಲಿಕ್ ವಿರುದ್ಧದ ಪ್ರಕರಣ ವಜಾಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಸಂಬಂಧ ಆರು ವರ್ಷಗಳ ಹಿಂದೆ ವಿಜಯಪುರ ಜಿಲ್ಲೆಯ ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್‌ನ ಕಲಬುರ್ಗಿ ಪೀಠವು ಮಂಗಳವಾರ ವಜಾ ಮಾಡಿದೆ. |
![]() | ದಂಗೆಯ ನಂತರ ಮೊದಲ ಬಾರಿ ಆಡಿಯೋ ಹೇಳಿಕೆ ಬಿಡುಗಡೆ ಮಾಡಿದ ವ್ಯಾಗ್ನರ್ ಸೇನಾ ಮುಖ್ಯಸ್ಥವ್ಯಾಗ್ನರ್ ಖಾಸಗಿ ಸೇನೆಯ ಮುಖ್ಯಸ್ಥ ಯೆವ್ಗೆನಿ ಪ್ರಿಗೋಜಿನ್ ಅವರು ಶನಿವಾರ ನಡೆಸಿದ ಸಶಸ್ತ್ರ ದಂಗೆಯ ನಂತರ ಮೊದಲ ಬಾರಿ ಆಡಿಯೋ ಹೇಳಿಕೆಯನ್ನು ಸೋಮವಾರ ಬಿಡುಗಡೆ ಮಾಡಿದ್ದಾರೆ. |
![]() | ಬಜರಂಗ ದಳದ ಕಾರ್ಯಕರ್ತರನ್ನು ಥಳಿಸಲು, ದ್ರಾವಿಡ ಸೇನೆ ಆರಂಭಿಸಲು ಅಗ್ನಿ ಶ್ರೀಧರ್ ಕರೆ; ನಟ ಚೇತನ್ ತಿರುಗೇಟು!ಲೇಖಕ ಅಗ್ನಿ ಶ್ರೀಧರ್ ಅವರು ಇತ್ತೀಚಿನ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿ ಹಳ್ಳಿ ಮತ್ತು ಪಟ್ಟಣದಲ್ಲಿ ದ್ರಾವಿಡ ಸೈನ್ಯವನ್ನು ಪ್ರಾರಂಭಿಸಿ ಮತ್ತು ಬಜರಂಗದಳದ ಕಾರ್ಯಕರ್ತರನ್ನು ಬದಲಾಯಿಸಿ ಅಥವಾ ಥಳಿಸಿ ಎಂದು ಹೇಳಿಕೆ ನೀಡಿರುವುದು ಇದೀಗ ವಿವಾದವನ್ನು ಹುಟ್ಟುಹಾಕಿದೆ. |
![]() | 13 ಬಿಜೆಪಿ ಹಾಲಿ ಸಂಸದರಿಗೆ ಈ ಬಾರಿ ಟಿಕೆಟ್ ಮಿಸ್: ಸದಾನಂದಗೌಡ ಹೇಳಿಕೆಗೆ ಜೋಶಿ ಪ್ರತಿಕ್ರಿಯಿಸಿದ್ದು ಹೀಗೆ..ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕುರಿತು ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರು ಯಾವುದೇ ಭಯ ಪಡಬೇಕಾಗಿಲ್ಲ. ಪಕ್ಷ ಸದಾ ಅವರ ಜೊತೆಗಿರುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭರವಸೆ ನೀಡಿದ್ದಾರೆ. |
![]() | ಮಣಿಪುರ ಹಿಂಸಾಚಾರದಲ್ಲಿ 98 ಸಾವು, 310 ಮಂದಿ ಗಾಯ- ಸರ್ಕಾರಒಂದು ತಿಂಗಳ ಹಿಂದೆ ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದಲ್ಲಿ ಕನಿಷ್ಠ 98 ಜನರು ಸಾವನ್ನಪ್ಪಿದ್ದು, 310 ಜನರು ಗಾಯಗೊಂಡಿದ್ದಾರೆ ಎಂದು ಸರ್ಕಾರ ಶುಕ್ರವಾರ ಹೇಳಿದೆ. |