- Tag results for Steve Smith
![]() | ಐಪಿಎಲ್ ಮೆಗಾ ಹರಾಜು: ಮಾರಾಟವಾಗದೆ ಉಳಿದ ಆಟಗಾರರು ಯಾರು ಗೊತ್ತಾ?ಇಂಡಿಯನ್ ಪ್ರೀಮಿಯರ್ ಲೀಗ್ 2022(IPL 2022)ರ ಆಟಗಾರರ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ಇದುವರೆಗೆ ಏಳು ಆಟಗಾರರು 10 ಕೋಟಿ ಹಾಗೂ 10 ಕೋಟಿಗೂ ಹೆಚ್ಚು ಮೊತ್ತಕ್ಕೆ ಮಾರಾಟವಾಗಿದ್ದಾರೆ. |
![]() | 65 ವರ್ಷಗಳಲ್ಲಿ ಇದೇ ಮೊದಲು: ಬೌಲರ್ ಗೆ ಆಸಿಸ್ ಕ್ರಿಕೆಟ್ ತಂಡದ ಸಾರಥ್ಯ, ಪ್ಯಾಟ್ ಕಮಿನ್ಸ್ ನಾಯಕತ್ವ, ಸ್ಮಿತ್ ಉಪನಾಯಕನಿರೀಕ್ಷೆಯಂತೆಯೇ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕರಾಗಿ ವೇಗಿ ಪ್ಯಾಟ್ ಕಮಿನ್ಸ್ ಆಯ್ಕೆಯಾಗಿದ್ದು, ಆ ಮೂಲಕ ಬರೊಬ್ಬರಿ 65 ವರ್ಷಗಳ ಬಳಿಕ ವೇಗಿಯೊಬ್ಬರು ಆಸ್ಟ್ರೇಲಿಯಾ ತಂಡದ ಸಾರಥ್ಯ ವಹಿಸಿದಂತಾಗಿದೆ. |
![]() | ಮೈದಾನದಲ್ಲೇ ಸ್ಟೀವ್ ಸ್ಮಿತ್ ಕಾಲೆಳೆದ ರೋಹಿತ್ ಶರ್ಮಾ, ವಿಡಿಯೋ ವೈರಲ್!ರಿಷಬ್ ಪಂತ್ ಬ್ಯಾಟಿಂಗ್ ಮಾರ್ಕ್ ಅಳಿಸಿ ಟೀಕೆಗೆ ಗುರಿಯಾಗಿದ್ದ ಆಸ್ಟ್ರೇಲಿಯಾದ ಬ್ಯಾಟ್ಸ್ ಮನ್ ಸ್ಟೀವ್ ಸ್ಮಿತ್ ಅವರನ್ನು ಮೈದಾನದಲ್ಲೇ ರೋಹಿತ್ ಶರ್ಮಾ ಕಾಲೆಳೆದಿದ್ದಾರೆ. ಈ ವಿಡಿಯೋ ಇದೀಗ ಸಖತ್ ವೈರಲ್ ಆಗಿದೆ. |
![]() | ಐಸಿಸಿ ಟೆಸ್ಟ್ ರ್ಯಾಂಕಿಂಗ್: 2ನೇ ಸ್ಥಾನಕ್ಕೇರಿದ ಸ್ಟೀವ್ ಸ್ಮಿತ್, ಕೊಹ್ಲಿ 3ನೇ ಸ್ಥಾನಕ್ಕೆ ಕುಸಿತ; ಪೂಜಾರಗೆ 8ನೇ ಸ್ಥಾನಸಿಡ್ನಿ ಟೆಸ್ಟ್ ಮುಕ್ತಾಯದ ಬೆನ್ನಲ್ಲೇ ಐಸಿಸಿ ಟೆಸ್ಟ್ ಆಟಗಾರರ ರ್ಯಾಂಕಿಂಗ್ ಪಟ್ಟಿ ಪರಿಷ್ಕರಿಸಿದ್ದು, ನ್ಯೂಜಿಲೆಂಡ್ ನ ಕೇನ್ ವಿಲಿಯಮ್ಸನ್ ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದಾರೆ. ಅಂತೆಯೇ 2ನೇ ಸ್ಥಾನದಲ್ಲಿದ್ದ ಕೊಹ್ಲಿ ಮೂರನೇ ಸ್ಥಾನಕ್ಕೆ ಕುಸಿದಿದ್ದು, 3ನೇ ಸ್ಥಾನದಲ್ಲಿದ್ದ ಸ್ಚೀವ್ ಸ್ಮಿತ್ 2ನೇ ಸ್ಥಾನಕ್ಕೇರಿದ್ದಾರೆ. |
![]() | ರಿಷಬ್ ಪಂತ್ ಔಟ್ ಮಾಡಲು ಕ್ರೀಸ್ ಮಾರ್ಕ್ ಬದಲಿಸಿ ಸ್ಟೀವ್ ಸ್ಮಿತ್ ಕುತಂತ್ರ; ವಿಡಿಯೋ ನೋಡಿ!ಚೆಂಡು ವಿರೂಪಗೊಳಿಸಿ, ಸ್ಲೆಡ್ಜಿಂಗ್ ಮಾಡಿ ಎದುರಾಳಿ ಆಟಗಾರರನ್ನು ಔಟ್ ಮಾಡುವ ಕುತಂತ್ರಗಳನ್ನು ಆಸ್ಟ್ರೇಲಿಯನ್ನರು ಅದಾಗಲೇ ಬಳಸಿದ್ದಾರೆ. ಇದೀಗ ಸ್ಟೀವ್ ಸ್ಮಿತ್ ರಿಷಬ್ ಪಂತ್ ರ ಕ್ರೀಸ್ ಮಾರ್ಕ್ ಅನ್ನು ಬದಲಿಸಿ ಹೊಸ ಕುತಂತ್ರ ಮಾಡಿ ಸಿಕ್ಕಿಬಿದ್ದಿದ್ದಾರೆ. |
![]() | 27ನೇ ಟೆಸ್ಟ್ ಶತಕ; ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಸ್ಟೀವನ್ ಸ್ಮಿತ್ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 3ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಶತಕ ಸಿಡಿಸುವ ಮೂಲಕ ಆಸಿಸ್ ಬ್ಯಾಟ್ಸ್ ಮನ್ ಸ್ಟೀವೆನ್ ಸ್ಮಿತ್ ಭಾರತದ ವಿರಾಟ್ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ್ದಾರೆ. |